nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶೂ ಹಾಗೂ ಚಪ್ಪಲಿ ಗೋಡೌನ್ ‌ನಲ್ಲಿ ಭಾರೀ ಅಗ್ನಿ ಅವಘಡ: ಐದು ಕೋಟಿಗೂ ಅಧಿಕ ನಷ್ಟ
    ಜಿಲ್ಲಾ ಸುದ್ದಿ September 16, 2023

    ಶೂ ಹಾಗೂ ಚಪ್ಪಲಿ ಗೋಡೌನ್ ‌ನಲ್ಲಿ ಭಾರೀ ಅಗ್ನಿ ಅವಘಡ: ಐದು ಕೋಟಿಗೂ ಅಧಿಕ ನಷ್ಟ

    By adminSeptember 16, 2023No Comments1 Min Read
    kengeri police station

    ಬೆಂಗಳೂರು ಹೊರ ವಲಯದಲ್ಲಿರುವ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ಶೂ, ಚಪ್ಪಲಿ ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ಘಟನೆಯಲ್ಲಿ ಐದು ಕೋಟಿಗೂ ಅಧಿಕ ಮೌಲ್ಯದ ಶೂಗಳು ಹಾಗೂ ಚಪ್ಪಲಿಗಳು ಸುಟ್ಟು ಭಸ್ಮವಾಗಿವೆ.

    ಗೋಡೌನ್ ಬಳಿಯ ವಿದ್ಯುತ್ ಕಂಬಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಈ ವೇಳೆ ಉತ್ತರಹಳ್ಳಿ ನಿವಾಸಿ ಶ್ರೀನಿವಾಸ್ ಎಂಬುವವರಿಗೆ ಸೇರಿದ ಎಎಸ್‌ಆರ್ ಮಾರ್ಕೆಟಿಂಗ್, ಯುನಿಕಾರ್ನ್ ಮಾರ್ಕೆಟಿಂಗ್ ಎಂಬ ಹೆಸರಿನ ಗೋಡೌನ್ ನಲ್ಲಿ ಅವಘಡ ಸಂಭವಿಸಿದೆ.


    Provided by
    Provided by
    admin
    • Website

    Related Posts

    ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?

    June 9, 2026

    ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ

    June 8, 2026

    ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ

    June 5, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.