nammatumakuru

    Subscribe to Updates

    Get the latest creative news from FooBar about art, design and business.

    What's Hot

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    June 29, 2025
    Facebook Twitter Instagram
    ಟ್ರೆಂಡಿಂಗ್
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪುನೀತ್ ರಾಜ್ ಕುಮಾರ್ ಆತ್ಮದ ಜೊತೆಗೆ ಚಾರ್ಲಿ ಚಿಟ್ಟೆಂಡೆನ್ ಮಾತು!  ವಿಡಿಯೋ ನೋಡಿ
    ಸ್ಪೆಷಲ್ ನ್ಯೂಸ್ November 8, 2021

    ಪುನೀತ್ ರಾಜ್ ಕುಮಾರ್ ಆತ್ಮದ ಜೊತೆಗೆ ಚಾರ್ಲಿ ಚಿಟ್ಟೆಂಡೆನ್ ಮಾತು!  ವಿಡಿಯೋ ನೋಡಿ

    By adminNovember 8, 2021No Comments1 Min Read
    charlie chittenden

    ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರು ನಿಧನರಾದ ನೋವು ಇನ್ನೂ ಅಭಿಮಾನಿಗಳನ್ನು ಬಿಟ್ಟು ಹೋಗಿಲ್ಲ. ಈ ನಡುವೆ  ಆತ್ಮಗಳ ಜೊತೆಗೆ ಮಾತನಾಡುತ್ತೇನೆ ಎಂದು ಹೇಳಿಕೊಳ್ಳುತ್ತಿರುವ ಚಾರ್ಲಿ ಚಿಟ್ಟೆಂಡೆನ್(Charlie Chittenden) ಅವರು ಅಪ್ಪು ಆತ್ಮದೊಂದಿಗೆ ಮಾತನಾಡಿದ್ದಾರೆ.

    ಸುಶಾಂತ್ ಸೇರಿದಂತೆ ಹಲವರ ಆತ್ಮಗಳ ಜೊತೆಗೆ ಮಾತನಾಡಿದ್ದ ಚಾರ್ಲಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದರು. ಅಂತೆಯೇ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆತ್ಮದ ಜೊತೆಗೆ ಕೂಡ ಮಾತನಾಡಿದ್ದೇನೆ ಎಂದು ಹೇಳಿ ಅವರು ವಿಡಿಯೋ ಬಿಡುಗಡೆ ಮಾಡಿದ್ದಾರೆ.


    Provided by

    ನಿಮ್ಮ ಅಭಿಮಾನಿಗಳಿಗೆ ಏನು  ಹೇಳುತ್ತೀರಿ ಎಂದು ಚಾರ್ಲಿ ಅಪ್ಪು ಅವರನ್ನು ಪ್ರಶ್ನಿಸಿದ್ದು, ಈ ವೇಳೆ “ಐ ಲವ್ ದೆಮ್” (ಎಲ್ಲರನ್ನೂ ಪ್ರೀತಿಸುತ್ತೇನೆ) ಎಂಬ ಪ್ರತಿಕ್ರಿಯೆ ಬಂದಿದೆ.  ಇನ್ನೂ ಹಲವು ಪ್ರಶ್ನೆಗಳನ್ನು ಸ್ಟೀವ್ ಕೇಳಿದ್ದರೂ ಯಾವುದಕ್ಕೂ ಸರಿಯಾದ ಉತ್ತರ ಬಂದಿಲ್ಲ ಎಂದು ಅವರು ಹೇಳಿದ್ದಾರೆ. ಅಪ್ಪುವಿನ ಆತ್ಮದ ಮಾತಿನ ನಡುವೆ ಹಾರ್ಟ್ ಫೇಲ್,  ಡಾಕ್ಟರ್, ಡಾಕ್ಟರ್ ಎಂಬ ಮಾತುಗಳನ್ನು ಅಪ್ಪು ಆಡಿದ್ದಾರೆ ಎಂದು ಚಾರ್ಲಿ ಹೇಳಿದ್ದಾರೆ.

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    BreakingNews Charlie Chittenden district news international news KannadaNews mahanayaka mahanayakanews national news ಅಂತಾರಾಷ್ಟ್ರೀಯ ಸುದ್ದಿ ಕನ್ನಡ ಸುದ್ದಿ ಜಿಲ್ಲಾ ಸುದ್ದಿ ಬ್ರೇಕಿಂಗ್ ನ್ಯೂಸ್ ಮಹಾನಾಯಕ ಮಹಾನಾಯಕ ಡಾಟ್ ಇನ್ ರಾಷ್ಟ್ರೀಯ ಸುದ್ದಿ
    admin
    • Website

    Related Posts

    ಸ್ನೇಹಿತನ ಮೃತದೇಹಕ್ಕೆ ಮದ್ಯ ಕುಡಿಸಿ, ಸಿಗರೇಟ್ ಬಾಯಲ್ಲಿಟ್ಟ ಸ್ನೇಹಿತ!

    April 5, 2025

    ಸುನೀತಾ ವಿಲಿಯಮ್ಸ್‌ ಭೂಮಿಗೆ ಮರಳುವುದು ಯಾವಾಗ?

    January 1, 2025

    ಕಿಸ್ ಮಾಡಲು ಬಂದವನ ಕೆನ್ನೆ ಕಚ್ಚಿದ ಹೆಬ್ಬಾವು

    December 16, 2024
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಬಳ್ಳಾರಿ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು…

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    June 29, 2025

    ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.