ಸಿಎಂ ಸಿದ್ದರಾಮಯ್ಯ ಅವರು ಜನ ಸಂಪರ್ಕಕ್ಕಾಗಿ ಎಂಬ ವಾಟ್ಸ್ ಆಪ್ ಚಾನಲ್ ಆರಂಭಿಸಿದ್ದಾರೆ. ವಾಟ್ಸ್ ಆಪ್ ಇತ್ತೀಚೆಗೆ ವಾಟ್ಸ್ ಆಪ್ ಚಾನಲ್ ಫೀಚರ್ ಸೇರ್ಪಡೆಗೊಳಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಸಿಎಂ ಆಫ್ ಕರ್ನಾಟಕ ಹೆಸರಿನ ವಾಟ್ಸ್ ಆಯಪ್ ಚಾನಲ್ ಆರಂಭಿಸಿದ್ದಾರೆ.
ಕಳೆದ ವಾರ ವಾಟ್ಸ್ಆಯಪ್ ಚಾನಲ್ ಎಂಬ ಹೊಸ ಆವಿಷ್ಕಾರವನ್ನು ವಾಟ್ಸ್ ಆಪ್ ಪರಿಚಯಿಸಿತ್ತು. ಸೆಪ್ಟೆಂಬರ್ 12 ರಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾನಲ್ ಆರಂಭಿಸಿದ್ದಾರೆ.


