nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾರಿವಾಳದ ಹಣದ ವಿಚಾರಕ್ಕೆ ಜಗಳ: ಪಾರಿವಾಳದ ತಲ್ವಾರ್ ಗ್ಯಾಂಗ್ ಅರೆಸ್ಟ್
    ಕೊರಟಗೆರೆ September 20, 2023

    ಪಾರಿವಾಳದ ಹಣದ ವಿಚಾರಕ್ಕೆ ಜಗಳ: ಪಾರಿವಾಳದ ತಲ್ವಾರ್ ಗ್ಯಾಂಗ್ ಅರೆಸ್ಟ್

    By adminSeptember 20, 2023No Comments1 Min Read
    koratagere

    ಕ್ರೈಂ ವಿಶೇಷ ವರದಿ :  ಮಂಜುಸ್ವಾಮಿ ಎಂ ಎನ್ ಕೊರಟಗೆರೆ

    ಕೊರಟಗೆರೆ:  ಪಾರಿವಾಳದ ಹಣದ ವಿಚಾರಕ್ಕೆ ಜಗಳವಾಗಿ ತಲ್ವಾರ್ ಗ್ಯಾಂಗ್ ನಿಂದ ಯುವಕನ ಮೇಲೆ ಮಂಗಳವಾರ ಸಂಜೆ ಮಾರಣಾಂತಿಕ ಹಲ್ಲೆ ನಡೆದಿದೆ.

    ಕೊರಟಗೆರೆ ಪಟ್ಟಣದ ಕಾಳಿದಾಸ ಬಡಾವಣೆ ಹಿಂಭಾಗ ಸಿನಿಮಾ ಶೈಲಿಯಲ್ಲಿ ಲಾಂಗ್ ಹಿಡಿದು ಗಲಾಟೆ ಮಾಡಿದ್ದ ಯುವಕರನ್ನು ಪಿಎಸೈ ಚೇತನಗೌಡ ನೇತೃತ್ವದ ಪೊಲೀಸರ ತಂಡ ಬಂಧಿಸಿದ್ದಾರೆ.

    ಬೆಂಗಳೂರು ಮೂಲದ ಅಜಯ್ ಎಂಬಾತನಿಂದ ಸಂಜಯ್ 2ಸಾವಿರಕ್ಕೆ ಪಾರಿವಾಳ ಖರೀದಿಸಿ 800ರೂ ಅಡ್ವಾನ್ಸ್ ನೀಡಿದ್ದಾರೆ. ಉಳಿದ ಹಣ ಕೇಳಿದಾಗ ಗಲಾಟೆ ನಡೆದಿದೆ.

    ಉಳಿದ ಹಣ 1200 ರೂ ಕೊಡುವಂತೆ ಅಜಯ್ ಒತ್ತಡಕ್ಕೆ ಆಕ್ರೋಶಗೊಂಡ ಸಂಜಯ್ ಬಾಕಿ ಹಣ ಕೊಡೋದಾಗಿ ಕರೆಯಿಸಿ  ಲಾಂಗ್ ತೆಗೆದು ಕೊಲೆ ಮಾಡಲು ಯತ್ನಿಸಿದ್ದಾನೆ.

    ಕೊಲೆಯತ್ನದ ಆರೋಪಿ ಸಂಜಯ್, ಗಣೇಶ, ನಂದಾಕುಮಾರ್, ತೇಜಾ ಸೇರಿದಂತೆ ಅಪ್ರಾಪ್ತ ವಯಸ್ಕರಾದ 6ಜನ ಯುವಕ ಪೋಲು ಗ್ಯಾಂಗ್ ಪೊಲೀಸರ ಅತಿಥಿ ಆಗಿದ್ದಾರೆ.

    ಮಕ್ಕಳ ಬಗ್ಗೆ ಪೋಷಕರ ಜಾಗೃತಿ ಅಗತ್ಯ:

    ವ್ಯಾಸಂಗ ಮಾಡುತ್ತಿರುವ ಹದಿಹರಿಯದ ತಮ್ಮ ಮಕ್ಕಳ ಬಗ್ಗೆ ಪೋಷಕರು ಹೆಚ್ಚಿನ ಕಾಳಜಿ ಮತ್ತು ಜಾಗೃತಿ ವಹಿಸಬೇಕಾಗಿದೆ. ಸಂಜೆಯಾದ್ರೇ ಮಕ್ಕಳ ಮೇಲೆ ನಿಗಾ ವಹಿಸಿ ಪೋಲಿ ಹುಡುಗರ ಜೊತೆ ಹೋಗದಂತೆ ನೋಡಿಕೊಳ್ಳಬೇಕು. ಇಲ್ಲವಾದ್ರೇ ಪೋಷಕರು ಪಶ್ಚಾತ್ತಾಪ ಪಡುವುದು ಖಚಿತ ಎಂದು ಪಿಎಸೈ ಚೇತನ್ ಗೌಡ ಮನವಿ ಮಾಡಿದ್ದಾರೆ.

    ಮಾದಕ ವಸ್ತು ಮಾರಾಟದ ಜಾಲದ ಅರಿವು:

    ಕೊರಟಗೆರೆ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಯ ಬಗ್ಗೆ ಮಾಹಿತಿ ಸಿಕ್ಕದ ತಕ್ಷಣವೇ ನೇರವಾಗಿ ನನಗೇ ಮಾಹಿತಿ ನೀಡಬೇಕಿದೆ. ಪೊಲೀಸರಿಗೆ ಮಾಹಿತಿ ನೀಡಿದ ವ್ಯಕ್ತಿಗಳ ಹೆಸರು ಗೌಪ್ಯತೆ ಕಾಪಾಡುತ್ತೇವೆ. ಕಾನೂನು ಸುವವ್ಯಸ್ಥೆ ರಕ್ಷಣೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಪಿಎಸೈ ಚೇತನಗೌಡ ಮನವಿ ಮಾಡಿದ್ದಾರೆ.

    ಗಲಾಟೆಯಲ್ಲಿ ಅಜಯ್ ಅವರ ಬಾವ ಸಂಪತ್ ನ ಕೈಬೆರಳುಗಳಿಗೆ ಗಾಯಗಳಾಗಿವೆ. ಸ್ಥಳಕ್ಕೆ ಪಿಎಸೈ ಚೇತನ್ ಗೌಡ, ಎಎಸೈ ಯೊಗೀಶ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. 6ಜನ ಯುವಕರ ಮೇಲೆ ಪ್ರಕರಣ ದಾಖಲಾಗಿದೆ.

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ತುಮಕೂರು ದಸರಾ–2026 ಉತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ಆಯೋಜಿಸಲು ಉದ್ದೇಶಿಸಲಾಗಿದ್ದ ಹೆಲಿಕ್ಯಾಪ್ಟರ್ ರೈಡ್ ಗೆ (Helicopter Ride) ತುಮಕೂರು ವಿಶ್ವವಿದ್ಯಾನಿಲಯವು…

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.