nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ

    November 6, 2026

    ಬೀದರ್: ಬಸ್ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ

    November 6, 2026

    ಹಲ್ಕುರಿಕೆ ಕೆರೆಗೆ ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಕೆ.ಟಿ.ಶಾಂತ್ ಕುಮಾರ್ ಎಚ್ಚರಿಕೆ

    November 6, 2026
    Facebook Twitter Instagram
    ಟ್ರೆಂಡಿಂಗ್
    • ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ
    • ಬೀದರ್: ಬಸ್ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ
    • ಹಲ್ಕುರಿಕೆ ಕೆರೆಗೆ ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಕೆ.ಟಿ.ಶಾಂತ್ ಕುಮಾರ್ ಎಚ್ಚರಿಕೆ
    • ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ಅಳವಡಿಸುತ್ತಿರುವ ಎಲ್‌ ಇಡಿ ಲೈಟಿಂಗ್ ಕಾಮಗಾರಿಯನ್ನು ಜಿಲ್ಲಾಧಿಕಾರಿಗಳಿಂದ ಪರಿಶೀಲನೆ
    • ಕೆ.ಎನ್.ರಾಜಣ್ಣನ ವಿರುದ್ಧ ಅವಹೇಳನಕಾರಿ ಹೇಳಿಕೆ ನಿಲ್ಲಿಸಿ: ಸಚಿವ ಬಾಲಕೃಷ್ಣಗೆ ಸಿದ್ದಗಂಗಪ್ಪ ಎಚ್ಚರಿಕೆ
    • ಅಡಿಕೆ ತೋಟಗಳಿಗೆ ಅಧಿಕಾರಿಗಳ ಭೇಟಿ |  ರೋಗ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಮಾರ್ಗದರ್ಶನ
    • ಹುಲ್ಲು, ಮುಳ್ಳುಗಿಡಗಳ ಪೊದೆಯಾದ ಸರ್ಕಾರಿ ಕಾಲೇಜು ಆಟದ ಮೈದಾನ! | ಕ್ರೀಡಾ ವಿಭಾಗದ ನಿಧಿಯಲ್ಲಿ ₹18 ಲಕ್ಷವಿದ್ದರೂ ನಿರ್ವಹಣೆ ಏಕಿಲ್ಲ?
    • ಚೆಸ್‌ ನಲ್ಲಿ ಹಳ್ಳಿ ಪ್ರತಿಭೆ ರಾಷ್ಟ್ರಮಟ್ಟಕ್ಕೆ ಆಯ್ಕೆ |   ರಾಜ್ಯ ಮಟ್ಟದ ಚಾಂಪಿಯನ್‌ ಶಿಪ್‌ ನಲ್ಲಿ ಯದುನಂದನ್ ಜಿ.ಎನ್. ಸಾಧನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೀಸಲಾತಿಗೆ ಆಗ್ರಹಿಸಿ ಕುಂಚಿಟಿಗರ ಸಮುದಾಯದಿಂದ ಉಪವಾಸ ಸತ್ಯಾಗ್ರಹ
    ಮಧುಗಿರಿ September 20, 2023

    ಮೀಸಲಾತಿಗೆ ಆಗ್ರಹಿಸಿ ಕುಂಚಿಟಿಗರ ಸಮುದಾಯದಿಂದ ಉಪವಾಸ ಸತ್ಯಾಗ್ರಹ

    By adminSeptember 20, 2023No Comments2 Mins Read
    madhugiri

    ಮಧುಗಿರಿ: ಕುಂಚಿಟಿಗರ ಕುಲಶಾಸ್ರ ಅಧ್ಯಯನವನ್ನು ಯಥಾವತ್ ಜಾರಿ ಮಾಡಿ ಓಬಿಸಿ ಮೀಸಲಾತಿಗೆ ಸೇರಿಸುವಂತೆ ಆಗ್ರಹಿಸಿ ಪಟ್ಟಣದ ತಾಲೂಕು ಆಡಳಿತದ ಸೌಧ ಮುಂಭಾಗ ತಾಲೂಕು ಕುಂಚಿಟಿಗ ಸಮುದಾಯದ ವತಿಯಿಂದ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿತ್ತು.

    ಕರ್ನಾಟಕ ಕುಂಚಿಟಿಗರ ಒಕ್ಕೂಟದ ಅಧ್ಯಕ್ಷ ಗಾಂಧಿವಾದಿ ಕಸುವನಹಳ್ಳಿ ರಮೇಶ್ ಮಾತನಾಡಿ, ರಾಜ್ಯದ 18 ಜಿಲ್ಲೆ ಹಾಗೂ 46 ತಾಲೂಕುಗಳಲ್ಲಿ ಕೃಷಿ ಮತ್ತು ಬುಡಕಟ್ಟು ಸಂಪ್ರದಾಯವನ್ನು ಹೊಂದಿರುವ ಕುಂಚಿಟಿಗರನ್ನು ದೇಶಕ್ಕೆ ಸ್ವತಂತ್ರ ಬಂದು 77 ವರ್ಷಗಳು ಕಳೆದರು ಸಹ ಇನ್ನೂ ನಮ್ಮ ಸಮುದಾಯವನ್ನು ಮೀಸಲಾತಿಯಿಂದ ವಂಚಿಸಲಾಗಿದೆ ಎಂದರು.

    ಇಂದೂ ನಾವುಗಳು ಕೂಲಿ ಮಾಡುವಂತಹ ಪರಿಸ್ಥಿತಿ ತಲುಪಿದ್ದು. ನಮ್ಮ ಸಮುದಾಯದ ಜನರು ವಾಸ ವಿರುವ ಪ್ರದೇಶಗಳು ನಗರ ಪ್ರದೇಶಗಳಿಂದ ದೂರವಿದ್ದು ಈ ಪ್ರದೇಶಗಳು ಬಯಲು ಸೀಮೆ , ಗುಡ್ಡಗಾಡು ಹಾಗೂ ಮಳೆಯಾಶ್ರಿತ ಪ್ರದೇಶಗಳಾಗಿಂದ ಕೂಡಿದ್ದು ನೀರಾವರಿ ಸೌಲಭ್ಯಗಳಿಂದ ವಂಚಿತವಾಗಿವೆ ಎಂದು ಹೇಳಿದರು.

    ರಾಜ್ಯ ಸರಕಾರದ ಪ್ರವರ್ಗ 3 ರಲ್ಲಿ 101 ಜಾತಿಗಳನ್ನು ಕೇಂದ್ರ ಸರಕಾರವು ಓಬಿಸಿಯಲ್ಲಿ  ಮೀಸಲಾತಿ ಪಟ್ಟಿಯಲ್ಲಿ ವಕ್ಕಲಿಗ ,ಹಳ್ಳಿಕಾರ , ರೆಡ್ಡಿ ಸಮುದಾಯಗಳನ್ನು ಸೇರಿಸಲಾಗಿದ್ದು ನಮ್ಮ ಕುಂಚಿಟಿಗರನ್ನು ಈ ಪಟ್ಟಿಯಿಂದ ಕೈ ಬಿಡಲಾಗಿದೆ ಎಂದು ಆರೋಪಿಸಿದರು.

    ರಾಜ್ಯ ಮಹಾ ಮಂಡಲದ ಮಹಿಳಾ ಅಧ್ಯಕ್ಷೆ ಲಲಿತ ಮಲ್ಲಪ್ಪ ಮಾತನಾಡಿ ಇಂದಿನ ಸರಕಾರಗಳ ಇಚ್ಚಾ ಶಕ್ತಿಯ ಕೊರತೆಯಿಂದ ಹಾಗೂ ನಮ್ಮಗಳ ಪ್ರತಿಭಟನೆ ಮತ್ತು ಹೋರಾಟವು ಮೀಸಲಾತಿಯ ಬಗ್ಗೆ ನಡೆಯುತ್ತಿದ್ದರು ಸಹ ಏನೂ ಪ್ರಯೋಜನವಾಗಿಲ್ಲ ರಾಜಕಾರಣಿಗಳು , ಮುಖಂಡರು ಮೀಸಲಾತಿಯ ಬಗ್ಗೆ ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದು ಗೊಂದಲ ಸೃಷ್ಟಿಸುತ್ತಿದ್ದಾರೆ. ಈ ಹಿಂದಿನ ಮೀಸಲಾತಿ ಪಟ್ಟಿಯನ್ನು ಕೇಂದ್ರಕ್ಕೆ ಕಳುಹಿಸಿದ್ದಾರೆಯೋ ಅಥವಾ ಬಿಟ್ಟಿದ್ದಾರೆಯೋ ಅದೇ ನಮಗೆ ತಿಳಿಯುತ್ತಿಲ್ಲಾ ಇನ್ನಾದರೂ ಸಂಬಂಧಪಟ್ಟವರು ನಮ್ಮ ಸಮುದಾಯದ ಮಕ್ಕಳ ಹಿತಾದೃಷ್ಟಿಯಿಂದಾದರೂ ಕುಂಚಿಟಿಗರಿಗೆ ಓಬಿಸಿ ಪಟ್ಟಿಗೆ ಮೀಸಲಾತಿಯನ್ನು ನೀಡಬೇಕೆಂದು ಆಗ್ರಹಿಸಿದರು.

    ಪಿ.ಎನ್ ರಾಜಶೇಖರ್ , ಜಗದೀಶ್ ಕುಮಾರ್ , ಮೋಹನ್ , ದೇವಿ , ರಂಗನಾಥ್ ಕುಂಚಿಟಿಗ , ನರಸಪ್ಪ , ಲಕ್ಷ್ಮಿದೇವಮ್ಮ , ಕೀರ್ತಿ , ಹಿರಿಯೂರು ಶಶಿಕಲಾ , ಚೆನ್ನಲಿಂಗಪ್ಪ , ಸಾವಿತ್ರಮ್ಮ , ರಾಮಚಂದ್ರಪ್ಪ , ಉಮೇಶಣ್ಣ , ಸಿದ್ದಪ್ಪ , ರಾಮಚಂದ್ರಪ್ಪ , ವಕೀಲ ದೇವರಾಜು , ಬಸವರಾಜು ,  ಕಾಳೇಗೌಡ , ಜಯರಾಮ್.ಜಿ , ವಿ.ಹೆಚ್ ಚಂದ್ರಕಾಂತ್ ಹಾಗೂ ಮತ್ತಿತರರು ಇದ್ದರು.

    ವರದಿ: ಅಬಿದ್ ಮಧುಗಿರಿ

    admin
    • Website

    Related Posts

    ಅಡಿಕೆ ತೋಟಗಳಿಗೆ ಅಧಿಕಾರಿಗಳ ಭೇಟಿ |  ರೋಗ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಮಾರ್ಗದರ್ಶನ

    November 6, 2026

    ಮಧುಗಿರಿಯಲ್ಲಿ ಹೊಸ ಬಾರ್‌ ಗಳಿಗೆ ಸ್ಥಳ ಪರಿಶೀಲನೆ: ಸಂಘಟನೆಗಳಿಂದ ತೀವ್ರ ವಿರೋಧ!

    November 4, 2026

    ಮಧುಗಿರಿ ತಾಲೂಕಿನಲ್ಲಿ ಹೈನುಗಾರರಿಗೆ ₹63 ಲಕ್ಷದ ಸೌಲಭ್ಯ ಹಾಗೂ ಪರಿಹಾರ ವಿತರಣೆ

    October 31, 2026

    Comments are closed.

    Our Picks

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ

    November 6, 2026

    ಔರಾದ್/ಬೀದರ್: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯ ಜಮಗಿ ವಲಯದ ಕೇಶವ ತಾಂಡಾದ ಹೊಲ ಒಂದರಲ್ಲಿ…

    ಬೀದರ್: ಬಸ್ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ

    November 6, 2026

    ಹಲ್ಕುರಿಕೆ ಕೆರೆಗೆ ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಕೆ.ಟಿ.ಶಾಂತ್ ಕುಮಾರ್ ಎಚ್ಚರಿಕೆ

    November 6, 2026

    ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ಅಳವಡಿಸುತ್ತಿರುವ ಎಲ್‌ ಇಡಿ ಲೈಟಿಂಗ್ ಕಾಮಗಾರಿಯನ್ನು ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

    November 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.