ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಗೆ 5 ಕೋಟಿ ವಂಚಿಸಿ ಸಿಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಚೈತ್ರಾ ಕುಂದಾಪುರ ಹಾಗೂ ಟೀಂ ವಿಚಾರಣೆಯನ್ನು ಅಧಿಕಾರಿಗಳು ಮುಕ್ತಾಯಗೊಳಿಸಿದ್ದಾರೆ.
ಇಂದು ಚೈತ್ರಾ ಕುಂದಾಪುರ ಡ್ ಟೀಂನ ನೇರವಾಗಿ ಸಿಸಿಬಿ ಅಧಿಕಾರಿಗಳು ಪರಪ್ಪನ ಅಗ್ರಹಾರದಲ್ಲಿರುವ ಸೆರೆಮನೆಗೆ ಕಳುಹಿಸಲಿದ್ದು, ಆರೋಪಿಗಳ ಕಸ್ಟಡಿ ಅಂತ್ಯವಾಗುವ ಮತ್ತೆ ಕೋರ್ಟ್‌ಗೆ ಅವರನ್ನು ಹಾಜರುಪಡಿಸಲಿದ್ದಾರೆ.


