ತಿಪಟೂರು: ತಿಪಟೂರು ತಾಲ್ಲೂಕಿನ ಹೋನವಳಿ ಹೋಬಳಿ ಗುರುಗದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರುಗದಹಳ್ಳಿ ಗ್ರಾಮ ದೇವತೆ ಶ್ರೀ ಕೊಲ್ಲಾಪುರದಮ್ಮ ದೇವಸ್ಥಾನದ ಅಭಿವೃದ್ಧಿಗೆ 100000 ರೂ. ಗಳ ಮಂಜೂರಾತಿಯ ಚೆಕ್ಕನ್ನು ಮತ್ತು ರಾಮಮಂದಿರಕ್ಕೆ 65000 ರೂ.ಗಳನ್ನು ಸರ್ಕಾರದ ವತಿಯಿಂದ ಪ್ರಾಥಮಿಕ ಪ್ರೌಢಶಿಕ್ಷಣ ಸಚಿವರಾದ ಬಿಸಿ ನಾಗೇಶ್ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಸದಸ್ಯರು ಉಮಾ ಶಂಕರ್ ಗುರುಗದಹಳ್ಳಿ ಮತ್ತು ಉಮೇಶ್ ಸದಸ್ಯರು ಗುರುಗದಹಳ್ಳಿ ಮತ್ತು ಗ್ರಾಮಸ್ಥ ಮುಖಂಡರು ಹಾಜರಿದ್ದರು
ವರದಿ: ಮಂಜು ಗುರುಗದಹಳ್ಳಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700