ಜೂಜಾಡುತ್ತಿದ್ದ ಅಡ್ಡೆ ಮೇಲೆ ಬ್ಯಾಟರಾಯನ ಪುರ ಠಾಣೆ ಪೊಲೀಸರು ದಾಳಿ ಮಾಡಿ 52 ಮಂದಿಯನ್ನು ಬಂಧಿಸಿ ಪಣಕ್ಕಿಟ್ಟಿದ್ದ 1. 65 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.
ಶ್ರೀ ಲಕ್ಷ್ಮೀ ವೆಂಕಟೇಶ್ವರ ಅಸೋಸಿ ಯೇಷನ್ ಕ್ಲಬ್ಬಲ್ಲಿ ಅಧ್ಯಕ್ಷರು, ಕಾರ್ಯದರ್ಶಿ, ಖಜಾಂಚಿ ಮತ್ತಿತರರು ಜೂಜಾಟ ಆಡುವ ಪಂಟರುಗಳನ್ನು ಸೇರಿಸಿಕೊಂಡು ಹಣವನ್ನು ಪಣವಾಗಿ ಕಟ್ಟಿಕೊಂಡು ಇಸ್ಪೀಟ್ ಎಲೆಗಳಿಂದ ಜೂಜಾಟವಾಡುತ್ತಿದ್ದರು.


