ಬೆಂಗಳೂರಿನ ಗಾಣಕಲ್ ರಸ್ತೆಯಲ್ಲಿ ನೆನ್ನೆ ಬೆಳಗ್ಗೆ ಹಿಟ್ ಆಂಡ್ ರನ್ ಗೆ ಓರ್ವ ಬೈಕ್ ಸವಾರ ಬಲಿಯಾಗಿದ್ದಾರೆ. ಅಜಾಗರೂಕತೆ ಹಾಗೂ ವೇಗವಾಗಿ ಬಂದ ಕಾರ್ ನಿಂದ ಬೈಕ್ ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಚಿಕ್ಕೇಗೌಡನಪಾಳ್ಯದಿಂದ ಉತ್ತರಹಳ್ಳಿ ಕಡೆಗೆ ವೇಗವಾಗಿ ಕಾರು ವೇಗವಾಗಿ ಚಲಿಸಿದೆ. ಕಾರು ಡಿಕ್ಕಿ ಪರಿಣಾಮ ಬೈಕ್ ಸವಾರ ಅಜಯ್ ಕುಮಾರ್ ತೀವ್ರ ಗಾಯಗಳಿಂದಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕೆಂಗೇರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ


