ಎಸ್ಸೆಸ್ಸೆಲ್ಸಿ ಹಾಗೂ ದ್ವಿತಿಯ ಪಿಯುಸಿ ವಾರ್ಷಿಕ ಮೂರನೇ ಪರೀಕ್ಷೇಯ ಮಾರ್ಗಸೂಚಿ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯಿಂದ ಪ್ರಕಟ. 2023-24ನೇ ಸಾಲಿನಿಂದ ಜಾರಿಗೆ ಬರುವಂತೆ ಕ್ರಮವಹಿಸಲು ಸೂಚನೆ.
ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ತರಗತಿಗಳಲ್ಲಿ ವಾರ್ಷಿಕ ಹಾಜರಾತಿ ಶೇಕಡಾ 75 ರಷ್ಟು ಕಡ್ಡಾಯವಾಗಿ ಇರಬೇಕು. ಒಂದು ವೇಳೆ ಶೇ. 75ಕ್ಕಿಂತ ಕಡಿಮೆ ಹಾಜರಾತಿ ಹೊಂದಿದಲ್ಲಿ ಪರೀಕ್ಷೆ ಬರೆಯಲು ಅರ್ಹರಿರುವುದಿಲ್ಲ ಎಂದು ಮಂಡಲಿಯಿಂದ ತಿಳಿಸಿದ್ದಾರೆ.


