ಬೆಂಗಳೂರು : ಪಾರ್ಸೆಲ್ ಮೂಲಕ ಡ್ರಗ್ಸ್ ಪೂರೈಕೆ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದಿದ್ದರಿಂದ ವೈಟ್‌ಫೀಲ್ಡ್ ವಿಭಾಗದ ಪೊಲೀಸರು, ಹಲವು ಕಂಪನಿಗಳ ಗೋದಾಮುಗಳಲ್ಲಿ ಶೋಧ ಮುಂದುವರಿಸಲಾಗಿದೆ. ಕೊರಿಯರ್ ಹಾಗೂ ಪಾರ್ಸೆಲ್‌ನಲ್ಲಿ ಡ್ರಗ್ಸ್ ಸರಬರಾಜು ಮಾಡುತ್ತಿದ್ದಬಗ್ಗೆ ಮಾಹಿತಿ ಇತ್ತು.
ಹೀಗಾಗಿ, ಹಲವು ಕಂಪನಿಗಳಿಗೆ ಸೇರಿದ್ದ 10 ಗೋದಾಮುಗಳಲ್ಲಿ ಪರಿಶೀಲನೆ ನಡೆಸಲಾಯಿತು’ ಎಂದು ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದರು.


