nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ

    July 8, 2026

    ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು

    July 8, 2026

    ಸರಗೂರು: ನಿಯಮ ಗಾಳಿಗೆ ತೂರಿ ಕೆಪಿಎಸ್ ಶಾಲೆಗೆ ರಾಜಕೀಯ ನಾಯಕರ ನೇಮಕ – ಶಾಸಕರ ವಿರುದ್ಧ ಎಸ್ ಡಿಎಂಸಿ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ

    July 8, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ
    • ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು
    • ಸರಗೂರು: ನಿಯಮ ಗಾಳಿಗೆ ತೂರಿ ಕೆಪಿಎಸ್ ಶಾಲೆಗೆ ರಾಜಕೀಯ ನಾಯಕರ ನೇಮಕ – ಶಾಸಕರ ವಿರುದ್ಧ ಎಸ್ ಡಿಎಂಸಿ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ
    • ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ
    • ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    • ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
    • ಗರ್ಭಕಂಠದ ಕ್ಯಾನ್ಸರ್ ತಡೆಯಬಹುದಾದ ಏಕೈಕ ಕ್ಯಾನ್ಸರ್: ಎಚ್‌ ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ  ಡಾ.ಜ್ಯೋತ್ಸ್ನಾ ರೆಡ್ಡಿ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಸಂಘ ಆಗ್ರಹ: ಸಿಎಂಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದರಾಮಯ್ಯರ ಜನತಾ ದರ್ಶನದ ಮೂಲಕ ಉಡುಪಿ ಜಿಲ್ಲೆಯ ಸಮಸ್ಯೆಗಳಿಗೂ ಪರಿಹಾರ ಸಿಗಲಿ: ಯಶ್ ಪಾಲ್ ಸುವರ್ಣ
    ರಾಜ್ಯ ಸುದ್ದಿ September 25, 2023

    ಸಿದ್ದರಾಮಯ್ಯರ ಜನತಾ ದರ್ಶನದ ಮೂಲಕ ಉಡುಪಿ ಜಿಲ್ಲೆಯ ಸಮಸ್ಯೆಗಳಿಗೂ ಪರಿಹಾರ ಸಿಗಲಿ: ಯಶ್ ಪಾಲ್ ಸುವರ್ಣ

    By adminSeptember 25, 2023No Comments1 Min Read
    yashpal

    ರಾಜ್ಯದಾದ್ಯಂತ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನದ ಮೂಲಕ ಜನರ ಸಮಸ್ಯೆಗೆ ಸ್ಪಂದಿಸಲು ಮಾಡಿರುವ ಕಾರ್ಯಕ್ರಮ ಸ್ವಾಗತಾರ್ಹವಾಗಿದ್ದು, ಇದರೊಂದಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಉಡುಪಿ ಜಿಲ್ಲೆಯನ್ನು ಮಾತ್ರ ನಿರಂತರವಾಗಿ ಕಡೆಗಣಿಸುತ್ತಾ ಬಜೆಟ್ ಅನುದಾನದಲ್ಲಿಯೂ ಮಲತಾಯಿ ಧೋರಣೆ ಅನುಸರಿಸುತ್ತಿದೆ.

    ಜಿಲ್ಲೆಯಲ್ಲಿ 5 ಕ್ಕೆ 5 ಬಿಜೆಪಿ ಶಾಸಕರು ಆಯ್ಕೆಗೊಂಡ ಹಿನ್ನೆಲೆಯಲ್ಲಿ ಹತಾಶೆಗೊಂಡ ರಾಜ್ಯ ಸರ್ಕಾರ ಶಾಸಕರು ಸಲ್ಲಿಸಿದ ಯಾವುದೇ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ.

    ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಸೇವೆ ಸಮಸ್ಯೆ, ಜಿಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಅನುದಾನ ಬಿಡುಗಡೆ, ಪ್ರಾಕೃತಿಕ ವಿಕೋಪ ಪರಿಹಾರ ನಿಧಿ ಬಿಡುಗಡೆ ಮಾಡುವಲ್ಲಿ ತಾರತಮ್ಯ, ಕಂದಾಯ, ನಗರಾಭಿವೃದ್ಧಿ ಪ್ರಾಧಿಕಾರ, ನಗರ ಸಭೆ ಸಹಿತ ವಿವಿಧ ಇಲಾಖೆಗಳಲ್ಲಿ ಖಾಲಿ ಹುದ್ದೆ ಭರ್ತಿ ಮಾಡದೇ ಸಾರ್ವಜನಿಕರ ದಿನನಿತ್ಯದ ಕೆಲಸ ಕಾರ್ಯಗಳಿಗೆ ತೀರ ಅನಾನುಕೂಲತೆಯಿಂದ ತೀವ್ರ ಸಮಸ್ಯೆ ಅನುಭವಿಸುತ್ತಿದ್ದಾರೆ.

    ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಈ ಹಿಂದೆ ನೀಡುತ್ತಿದ್ದ ಅನುದಾನದ ಬಹುಪಾಲನ್ನು ಮೊಟಕುಗೊಳಿಸಿ, ಗ್ಯಾರಂಟಿ ಭಾಗ್ಯಗಳ ನೆಪದಲ್ಲಿ ಜಿಲ್ಲೆಯ ಅಭಿವದ್ಧಿಯನ್ನು ಸರ್ಕಾರ ಬಲಿಕೊಡಲು ಮುಂದಾಗಿದೆ.

    ಸರಕಾರ ಕೂಡಲೇ ಉಡುಪಿ ಜಿಲ್ಲೆಯ ಬಗೆಗಿನ ತನ್ನ ಮಲತಾಯಿ ಧೋರಣೆಯನ್ನು ತೊರೆದು, ಜಿಲ್ಲೆಯ ಸಮಸ್ಯೆಗಳಿಗೆ ಜನತಾ ದರ್ಶನದ ಮೂಲಕವಾದರೂ ಪರಿಹಾರ ಕಲ್ಪಿಸಿ, ಅಭಿವೃದ್ಧಿಗೆ ಸಹಕರಿಸಲಿ ಎಂದು ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.


    Provided by
    Provided by
    admin
    • Website

    Related Posts

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ

    July 8, 2026

    ತುಮಕೂರು: ನಗರದ ಅಮಾನಿಕೆರೆಯಲ್ಲಿರುವ ಪ್ರಸಿದ್ಧ ಗಾಜಿನ ಮನೆಯಲ್ಲಿ ಜುಲೈ 10, 11 ಮತ್ತು 12 ರಂದು ಮೂರು ದಿನಗಳ ಕಾಲ…

    ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು

    July 8, 2026

    ಸರಗೂರು: ನಿಯಮ ಗಾಳಿಗೆ ತೂರಿ ಕೆಪಿಎಸ್ ಶಾಲೆಗೆ ರಾಜಕೀಯ ನಾಯಕರ ನೇಮಕ – ಶಾಸಕರ ವಿರುದ್ಧ ಎಸ್ ಡಿಎಂಸಿ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ

    July 8, 2026

    ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ

    July 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.