nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ

    July 8, 2026

    ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ

    July 8, 2026

    ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!

    July 8, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ
    • ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
    • ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!
    • ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.
    • ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ
    • ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ
    • ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು
    • ಸರಗೂರು: ನಿಯಮ ಗಾಳಿಗೆ ತೂರಿ ಕೆಪಿಎಸ್ ಶಾಲೆಗೆ ರಾಜಕೀಯ ನಾಯಕರ ನೇಮಕ – ಶಾಸಕರ ವಿರುದ್ಧ ಎಸ್ ಡಿಎಂಸಿ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇಶ ಕಂಡ ಅಪ್ರತಿಮ ದೇಶಭಕ್ತ ಭಗತ್ ಸಿಂಗ್: ಪ್ರಾಂಶುಪಾಲ ನವೀಲಕುಮಾರ ಉತ್ಕಾರ್
    ಜಿಲ್ಲಾ ಸುದ್ದಿ September 30, 2023

    ದೇಶ ಕಂಡ ಅಪ್ರತಿಮ ದೇಶಭಕ್ತ ಭಗತ್ ಸಿಂಗ್: ಪ್ರಾಂಶುಪಾಲ ನವೀಲಕುಮಾರ ಉತ್ಕಾರ್

    By adminSeptember 30, 2023No Comments1 Min Read
    bhagat singh

    ಭಾರತ ದೇಶವನ್ನು ಬ್ರಿಟಿಷ್ ಬಂಧನದಿಂದ ಸ್ವತಂತ್ರಗೊಳಿಸಲು ಅತಿ ಚಿಕ್ಕ ವಯಸ್ಸಿನಲ್ಲಿ ದೇಶಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಹುತಾತ್ಮ ಭಗತ್ ಸಿಂಗ್ ರವರು ಎಂದು ಪ್ರಾಂಶುಪಾಲ ನವೀಲಕುಮಾರ ಉತ್ಕಾರ್ ಹೇಳಿದರು.

    ಸಂತಪುರ್ ಸಿದ್ದರಾಮೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಹುತಾತ್ಮರಾದ ಭಗತ್ ಸಿಂಗ್ ರವರ ಜನ್ಮ ದಿನಾಚರಣೆಯಲ್ಲಿ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಿ ಅವರು ಮಾತನಾಡಿದರು.

    ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಮತ್ತು ಲಾಲಾ ಲಜಪತ್ ರಾಯ್ ರವರ ಜೊತೆಗಿನ ಘಟನೆಯನ್ನು ತನ್ನ ಹೋರಾಟದ ಸ್ಪೂರ್ತಿಯಾಗಿಸಿಕೊಂಡು ಹೋರಾಡಿದವರು ಮತ್ತು ಯುವಕರಲ್ಲಿ ಹೊಸ ಜಾಗೃತಿಯ ಸಂಕೇತವಾದವರು ಕ್ರಾಂತಿಕಾರಿ ವೀರ ಹುತಾತ್ಮ ಭಗತ್ ಸಿಂಗ್ ರವರು ಎಂದು ಅವರು ತಿಳಿಸಿದರು.

    ಉಪನ್ಯಾಸಕರಾದ ಶಿವಪುತ್ರ ಧರಣಿ ಮಾತನಾಡಿ ಇಂದಿನ ಯುವಕರು ಭಗತ್ ಸಿಂಗ್ ರವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.

    ಉಪನ್ಯಾಸಕರಾದ ಕಲ್ಲಪ್ಪ ಬುಟ್ಟೆ, ವನದೇವಿ ಎಕ್ಕಳೆ, ಅಂಬಿಕಾ ವಿಶ್ವಕರ್ಮ, ಮೀರಾತಾಯಿ ಕಾಂಬಳೆ ಇದ್ದರು. ಇದೇ ಸಂದರ್ಭದಲ್ಲಿ ಹುತ್ತಾತ್ಮರಾದ ಭಗತ್ ಸಿಂಗ್ ರವರ ಜನ್ಮ ದಿನಾಚರಣೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಾದ ಅಂಜಲಿ ರಾಜಕುಮಾರ, ಜಗದೇವಿ ಶೆಶಿನಾಥ ಮತ್ತು ಶೃತಿ ಸಂಜೀವಕುಮಾರ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    Provided by
    Provided by
    admin
    • Website

    Related Posts

    ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ

    July 8, 2026

    ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

    July 7, 2026

    ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಸಂಘ ಆಗ್ರಹ: ಸಿಎಂಗೆ ಮನವಿ

    July 7, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ

    July 8, 2026

    ತುಮಕೂರು: ಜೂನ್ 30 ರಿಂದ ಆರಂಭಗೊಂಡಿರುವ ಜಿಲ್ಲೆಯ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ ಭಾಗವಾಗಿ ಮಂಗಳವಾರ ಅಂತ್ಯದ…

    ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ

    July 8, 2026

    ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!

    July 8, 2026

    ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.

    July 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.