ಹಿಂದೂಗಳು ಎಚ್ಚೆತ್ತುಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಕರ್ನಾಟಕ ತಾಲಿಬಾನ್ ಆಗುವುದು ಖಚಿತ-ನಿಶ್ಚಿತ ಎಂದು ಬಿಜೆಪಿ ಹೇಳಿದೆ. ವೋಟಿಗಾಗಿ ಏನನ್ನು ಬೇಕಾದರೂ ಮಾಡಲು ಹೇಸದ ಕಾಂಗ್ರೆಸ್, ರಾಜ್ಯದಲ್ಲಿನ ಹಿಂದೂಗಳನ್ನು ಒಕ್ಕಲೆಬ್ಬಿಸುವುದಕ್ಕೂ ಹಿಂದುಮುಂದು ನೋಡುವುದಿಲ್ಲ.
ಕರ್ನಾಟಕದ ಹಿಂದೂಗಳು ಈಗಲಾದರೂ ಎಚ್ಚೆತ್ತುಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಕರ್ನಾಟಕ ತಾಲಿಬಾನ್ ಆಗುವುದು ಖಚಿತ-ನಿಶ್ಚಿತ ಎಂದು ಬಿಜೆಪಿ ಟ್ವಿಟ್ ಮಾಡಿದೆ.


