nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ

    July 8, 2026

    ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ

    July 8, 2026
    Facebook Twitter Instagram
    ಟ್ರೆಂಡಿಂಗ್
    • ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ
    • ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ
    • ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
    • ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!
    • ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.
    • ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ
    • ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ
    • ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿವಮೊಗ್ಗ ಗಲಭೆ ಸರ್ಕಾರದ ಓಲೈಕೆ ರಾಜಕಾರಣದ ಫಲ: ಬಸವರಾಜ ಬೊಮ್ಮಾಯಿ
    ರಾಜ್ಯ ಸುದ್ದಿ October 4, 2023

    ಶಿವಮೊಗ್ಗ ಗಲಭೆ ಸರ್ಕಾರದ ಓಲೈಕೆ ರಾಜಕಾರಣದ ಫಲ: ಬಸವರಾಜ ಬೊಮ್ಮಾಯಿ

    By adminOctober 4, 2023No Comments2 Mins Read
    bommayi

    ಬೆಂಗಳೂರು: ರಾಜ್ಯ ಸರ್ಕಾರ ಒಂದು ಸಮುದಾಯದ ಓಲೈಕೆ ರಾಜಕಾರಣ ಮಾಡುತ್ತಿರುವುದರಿಂದ ಶಿವಮೊಗ್ಗದ ಗಲಭೆಗೆ ಪ್ರೇರಣೆಯಾಗಿದ್ದು, ತಪ್ಪಿತಸ್ಥರು ಯಾರೆ ಇರಲಿ ಅವರನ್ನು ಹಿಡಿದು ಒಳೆಗೆ ಹಾಕುವ ಬದಲು ಸಚಿವರು ಅವರಿಗೆ ಕ್ಲೀನ್ ಚಿಟ್ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

    ಈ ಕುರಿತು ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಬಿಜೆಪಿಯವರು ಗಲಭೆ ಮಾಡಿಸುತ್ತಿದ್ದಾರೆಂದು ಸಚಿವರೇ ದಾರಿ ತಪ್ಪಿಸುತ್ತಿದ್ದಾರೆ‌.‌ ಯಾರು ಕ್ರಮ ಕೈಗೊಳ್ಳಬೇಕೊ ಅವರೇ ಹೀಗೆ ಹೇಳಿದರೆ ಸರ್ಕಾರದ ಮೆಲೆ ಜನ ಭರವಸೆ  ಇಡುವುದು ಹೇಗೆ ? ಗೃಹ ಸಚಿವರು ಇದು ಸಣ್ಣ ಘಟನೆ ಅಂತ ಹೇಳಿದ್ದಾರೆ . ಈ ಸರ್ಕಾರದ ತುಷ್ಟೀಕರಣದ ನೀತಿಯೇ ಸಮಾಜ ಘಾತುಕ ಶಕ್ತಿಗಳು ಹೆಚ್ಚಾಗಲು ಕಾರಣವಾಗಿದೆ. ಗಡಿ ಜಿಲ್ಲೆಗಳಲ್ಲಿ ಸಮಾಜ ಘಾತುಕ‌ ಶಕ್ತಿಗಳು ಜಾಲ ವ್ಯಾಪಿಸಿಕೊಳ್ಳಲು ಕಾರಣವಾಗಿದೆ‌ ಎಂದರು.

    ಇಷ್ಟೇ ಅಲ್ಲದೇ ಈ ಥರದ ಕೇಸ್ ಗಳಲ್ಲಿ ಅರೆಸ್ಟ್ ಆದವರನ್ನು ಬಿಡುಗಡೆ ಮಾಡುವಂತೆ ಸಚಿವರು, ಶಾಸಕರು ಒತ್ತಾಯ ಮಾಡುವುದನ್ನು ನೋಡಿದರೆ ಈ ಸರ್ಕಾರ ಏನು ಮಾಡಲು ಹೊರಟಿದೆ ಅಂತ ತಿಳಿಯುತ್ತಿಲ್ಲ. ಹಿಂದೆ ಪಿಎಫ್ಬೈ ನಲ್ಲಿ ಇದ್ದವರೆ ಹುಬ್ಬಳ್ಳಿ ಗಲಭೆಯಲ್ಲಿ  ಇದ್ದರು. ಡಿಸಿಎಂ ಶಿವಕುಮಾರ್ ಅವರೇ ಹುಬ್ಬಳ್ಳಿ ಗಲಭೆಯಲ್ಲಿ ಪಾಲ್ಗೊಂಡವರ ಪ್ರಕರಣ ವಾಪಸ್ ಪಡೆಯಲು ಪತ್ರ ಬರೆದಿದ್ದಾರೆ ಎಂದರೆ ಏನರ್ಥ.

    ಶಿವಮೊಗ್ಗ ಘಟನೆ ಸಣ್ಣ ಘಟನೆ ಅಂತ ಗೃಹ ಸಚಿವರು ಹೇಳಿದ್ದಾರೆ. ಈಗ ತಪ್ಪಿನ ಅರಿವಾಗಿ ತಾವು ಹೇಳಿಲ್ಲ ಅಂತ ತಿರುಗಿಸುತ್ತಿದ್ದಾರೆ.. ಉಡುಪಿಯಲ್ಲಿ ಹಿಂದೂ ಸಂಘಟನೆಗಳು ಕಾರ್ಯಕ್ರಮಕ್ಕೆ ಹಾಕಿರುವ ಬ್ಯಾನರ್ ಗಳನ್ನು ತೆರವುಗೊಳಿಸುವುದು ಓಲೈಕೆ ರಾಜಕಾರಧ ಸ್ಪಷ್ಟ ಉದಾಹರಣೆ ಎಂದು ಹೇಳಿದರು.

    ಜಾತಿ ಸಮೀಕ್ಷೆ ಬರಲಿ ನೋಡೋಣ, ನಾವು ಜಾತಿ ಸಮೀಕ್ಷೆ ವಿರೋದ ಮಾಡಿಲ್ಲ. ರಾಜ್ಯ ಸರ್ಕಾರ  ಸಾಮಾಜಿಕ ಆರ್ಥಿಕ ಸಮೀಕ್ಷೆ  ಮಾಡಿಸಿದ್ದು,ಅದು ಜಾತಿ ಗಣತಿ ಅಲ್ಲ ಅಂತ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ‌.. ಉತ್ತರ ಭಾರತದ ಜಾತಿ ಸಮೀಕರಣಕ್ಕೂ ದಕ್ಷಿಣ ಭಾರತದ ಜಾತಿ ಸಮಿಕರಣಕ್ಕೂ ವ್ಯತ್ಯಾಸ ಇದೆ. ಈ ವರದಿಯಿಂದ ತುಕಲಿತಕ್ಕೊಳಗಾದವರಿಗೆ ನ್ಯಾಯ ಒದಗಿಸುವ ಜವಾಬ್ದಾರಿ ಸರ್ಕಾರಕ್ಕೆ ಇದೆ ಎಂದರು.

    ಈ ವರದಿಯಲ್ಲಿ ಏನಿದೆ ಅಂತ ಗೊತ್ತಿಲ್ಲ. ಈಗಾಗಲೇ ವರದಿ ಸೋರಿಕೆ ಆಗಿದೆ ಅಂತ ಆರೋಪ ಇದೆ. ಹೀಗಾಗಿ ಈ ವರದಿಯಲ್ಲಿ ಏನಿದೆಯೊ ಗೊತ್ತಿಲ್ಲ‌‌. ವರದಿ ಬಂದ ಮೇಲೆ ನೋಡೊಣ. ಸಿದ್ದರಾಮಯ್ಯ ಅವರು ಹಿಂದೆ ಸಿಎಂ ಆಗಿದ್ದಾಗಲೇ ವರದಿ ಸ್ವೀಕಾರ ಮಾಡಬಹುದಿತ್ತು. ಆದರೆ ಆಗ ಚುನಾವಣೆ ಬಂತು ಅಂತ ಜಾರಿ ಮಾಡಿಲ್ಲ. ಈಗ ಏನು ಮಾಡುತ್ತಾರೊ ನೋಡೋಣ ಎಂದರು.


    Provided by
    Provided by
    admin
    • Website

    Related Posts

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    ಕೊರಟಗೆರೆ: ತಾಲ್ಲೂಕಿನ ತೋವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ಸೈಟ್ ಹಂಚಿಕೆಯಲ್ಲಿ…

    ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ

    July 8, 2026

    ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ

    July 8, 2026

    ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!

    July 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.