nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ

    July 8, 2026

    ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ

    July 8, 2026
    Facebook Twitter Instagram
    ಟ್ರೆಂಡಿಂಗ್
    • ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ
    • ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ
    • ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
    • ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!
    • ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.
    • ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ
    • ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ
    • ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತನ್ನ ಇಬ್ಬರು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
    ಜಿಲ್ಲಾ ಸುದ್ದಿ October 9, 2023

    ತನ್ನ ಇಬ್ಬರು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

    By adminOctober 9, 2023No Comments1 Min Read
    delhi

    ದೆಹಲಿ: ದೆಹಲಿಯ ಮುನ್ರಿಕಾ ಪ್ರದೇಶದಲ್ಲಿ ಭಾನುವಾರ ಆಘಾತಕಾರಿ ಘಟನೆಯೊಂದರಲ್ಲಿ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ದೆಹಲಿ ಪೊಲೀಸರು ಮೃತ ದೇಹಗಳನ್ನು ವಶಕ್ಕೆ ಪಡೆದಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮಹಿಳೆಯನ್ನು ವರ್ಷಾ ಶರ್ಮಾ ಎಂದು ಗುರುತಿಸಲಾಗಿದ್ದು, ದೆಹಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದಲ್ಲಿ (ಎನ್‌ಸಿಬಿ) ಕಾನ್ಸ್‌ ಟೇಬಲ್ ಆಗಿರುವ ಜಗೇಂದ್ರ ಶರ್ಮಾ ಅವರ ಪತ್ನಿ.

    ಮೃತ ಮಹಿಳೆಯು 27 ವರ್ಷ ವಯಸ್ಸಿನವಳಾಗಿದ್ದು, 2017 ರಲ್ಲಿ ಕಾನ್‌ಸ್ಟೆಬಲ್‌ನೊಂದಿಗೆ ವಿವಾಹವಾಗಿದ್ದಳು. ಅವರಿಗೆ ಇಬ್ಬರು ಗಂಡು ಮಕ್ಕಳಿದ್ದು ಒಬ್ಬನಿಗೆ ನಾಲ್ಕು ವರ್ಷ ಮತ್ತು ಇನ್ನೊಬ್ಬನಿಗೆ ಎರಡೂವರೆ ವರ್ಷ. ಆಕೆ ತನ್ನ ಕೋಣೆಯ ಬಾಗಿಲಿಗೆ ಬೀಗ ಹಾಕಿದಳು ಮತ್ತು ಹರಿತವಾದ ಆಯುಧದಿಂದ ಅವರ ಮಣಿಕಟ್ಟನ್ನು ಸೀಳಿ ಕೊಂದಳು. ಬಳಿಕ ಹರಿತವಾದ ಆಯುಧದಿಂದ ತನ್ನ ಮಣಿಕಟ್ಟನ್ನು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಾಗಿಲು ಒಡೆದು ಒಳ ನುಗ್ಗಿ ನೋಡಿದಾಗ ಮೃತದೇಹಗಳು ಬೆಡ್ ಮೇಲೆ ಬಿದ್ದಿರುವುದು ಬೆಳಕಿಗೆ ಬಂದಿದೆ.

    ಕೊಲೆ ಮತ್ತು ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆ ಮತ್ತು ಕೊಲೆಯ ಮಾಹಿತಿ ಬಹಿರಂಗವಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


    Provided by
    Provided by
    admin
    • Website

    Related Posts

    ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ

    July 8, 2026

    ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

    July 7, 2026

    ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಸಂಘ ಆಗ್ರಹ: ಸಿಎಂಗೆ ಮನವಿ

    July 7, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    ಕೊರಟಗೆರೆ: ತಾಲ್ಲೂಕಿನ ತೋವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ಸೈಟ್ ಹಂಚಿಕೆಯಲ್ಲಿ…

    ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ

    July 8, 2026

    ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ

    July 8, 2026

    ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!

    July 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.