nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026
    Facebook Twitter Instagram
    ಟ್ರೆಂಡಿಂಗ್
    • ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ
    • ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ
    • ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ
    • ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!
    • ಬಿರುಗಾಳಿಗೆ ಅಲೆಮಾರಿಗಳ ಟೆಂಟ್ ಛಿದ್ರ: ಸುರಕ್ಷಿತ ಸ್ಥಳಕ್ಕೆ ಕುಟುಂಬಗಳ ಸ್ಥಳಾಂತರ
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೋಲಿಗ ಮತ್ತಿತರ ಕಾಡಂಚಿನ ಸಮುದಾಯಗಳ ಸಮಸ್ಯೆ ಆಲಿಸಿದ ಮುಖ್ಯಮಂತ್ರಿಗಳು
    ರಾಜ್ಯ ಸುದ್ದಿ October 11, 2023

    ಸೋಲಿಗ ಮತ್ತಿತರ ಕಾಡಂಚಿನ ಸಮುದಾಯಗಳ ಸಮಸ್ಯೆ ಆಲಿಸಿದ ಮುಖ್ಯಮಂತ್ರಿಗಳು

    By adminOctober 11, 2023No Comments1 Min Read
    meeting

    ಬೆಂಗಳೂರು: ಕಾಡು/ ಕಾಡಂಚಿನ ಅರಣ್ಯಾಧಾರಿತ ಆದಿವಾಸಿ ಬುಡಕಟ್ಟುಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕೊಡಗು, ಚಾಮರಾಜನಗರ, ಮೈಸೂರು, ಹಾಸನ, ಚಿಕ್ಕಮಗಳೂರು, ದಕ್ಶಿಣ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿ.ಪಂ ಸಿಇಒ ಹಾಗೂ ಬುಡಕಟ್ಟು ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಕರ್ನಾಟಕ ರಾಜ್ಯದ, ಕಾಡು, ಕಾಡಂಚಿನ ಅರಣ್ಯಾಧಾರಿತ ಆದಿವಾಸಿ ಬುಡಕಟ್ಟುಗಳ ಒಕ್ಕೂಟದ ನಿಯೋಗವು ಇಂದು ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮಾತನಾಡಿದರು.


    Provided by
    Provided by

    ರಾಜ್ಯದಲ್ಲಿ 51 ಆದಿವಾಸಿ ಜನಾಂಗಗಳಿದ್ದು, ಸೋಲಿಗ , ಜೇನುಕುರುಬ ಸೇರಿದಂತೆ 12 ಬುಡಕಟ್ಟು ಜನಾಂಗಗಳು ಸೌಲಭ್ಯ ವಂಚಿತವಾಗಿವೆ. ಅವರಲ್ಲಿ ಹಲವರಿಗೆ ಯೋಜನೆಗಳ ಸೌಲಭ್ಯ ಪಡೆಯಲು ಅಗತ್ಯವಿರುವ ದಾಖಲೆಗಳು ಕೂಡ ಇಲ್ಲದ ಪರಿಸ್ಥಿತಿ ಇದೆ. ಶಿಬಿರಗಳನ್ನು ಆಯೋಜಿಸಿ ಆಧಾರ್ ಮುಂತಾದ ದಾಖಲೆಗಳನ್ನು ನೀಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ನಿಯೋಗವು ಮನವಿ ಮಾಡಿತು.

    ಎಎನ್ಎ ಮ್, ನರ್ಸಿಂಗ್, ಮುಂತಾದ ಶಿಕ್ಷಣ ಪಡೆದಿರುವ ಬುಡಕಟ್ಟು ಜನಾಂಗಗಳ ಮೊದಲ ಪೀಳಿಗೆಗೆ ಆರೋಗ್ಯ ಇಲಾಖೆಯಲ್ಲಿ ಕೆಲಸ ನೀಡುವ ಬಗ್ಗೆ ಹಾಗೂ ಪ್ರಸ್ತುತ ಅರಣ್ಯ ಇಲಾಖೆಯ ಅರಣ್ಯ ಹುದ್ದೆಗಳಿಗೆ ಅರಣ್ಯವಾಸಿಗಳಿಗೆ ನೀಡಲು ಮರುಆದೇಶ ಹೊರಡಿಸುವ ಬಗ್ಗೆ ಮನವಿ ಮಾಡಲಾಯಿತು.

    ರಾಜ್ಯದಲ್ಲಿನ 115 ಆಶ್ರಮ ಶಾಲೆಗಳಲ್ಲಿ ಖಾಯಂ ಶಿಕ್ಷಕರಿಲ್ಲ. ಆದಿವಾಸಿ ಸಮುದಾಯಕ್ಕೆ ಸೇರಿದ ಬಿಎಡ್ ಶಿಕ್ಷಣ ಪಡೆದಿರುವವರನ್ನೇ ಈ ಶಾಲೆಗಳಿಗೆ ನೇಮಕ ಮಾಡುವಂತೆ ಮುಖ್ಯಮಂತ್ರಿಗಳನ್ನು ಕೋರಲಾಯಿತು.

    ಆದಿವಾಸಿ ಬುಡಕಟ್ಟುಗಳ ಒಕ್ಕೂಟದ ಡಾ: ರತ್ನಮ್ಮ ಮತ್ತು ತಂಡ, ಅರಣ್ಯ ಸಚಿವ ಈಶ್ವರ ಖಂಡ್ರೆ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಹಾಗೂ ಬುಡಕಟ್ಟು ಜನಾಂಗಗಳ ಪ್ರತಿನಿಧಿಗಳು ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    ತುಮಕೂರು: ನಗರದ ಕನ್ನಡ ಭವನದಲ್ಲಿ ಕನ್ನಡ ಪರ ಸಂಘಟನೆಯಾದ ವಿಜಯ ಸೇನೆ ವತಿಯಿಂದ ಆಯೋಜಿಸಲಾಗಿದ್ದ ವೀರ ರಾಣಿ ಬೆಳವಾಡಿ ಮಲ್ಲಮ್ಮ…

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026

    ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

    April 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.