nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ

    July 8, 2026

    ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ

    July 8, 2026
    Facebook Twitter Instagram
    ಟ್ರೆಂಡಿಂಗ್
    • ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ
    • ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ
    • ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
    • ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!
    • ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.
    • ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ
    • ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ
    • ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಗತ್ಯವಿರುವ ಕಾನೂನು ಪ್ರಕ್ರಿಯೆ ಮತ್ತು ಹೋರಾಟಕ್ಕೆ ಡಾ.ವಿಷ್ಣು ಸೇನಾ ಸಮಿತಿ ನೀಡಲಿದೆ ಚಾಲನೆ
    ರಾಜ್ಯ ಸುದ್ದಿ October 12, 2023

    ಅಗತ್ಯವಿರುವ ಕಾನೂನು ಪ್ರಕ್ರಿಯೆ ಮತ್ತು ಹೋರಾಟಕ್ಕೆ ಡಾ.ವಿಷ್ಣು ಸೇನಾ ಸಮಿತಿ ನೀಡಲಿದೆ ಚಾಲನೆ

    By adminOctober 12, 2023No Comments1 Min Read
    dr vishnu

    ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಮೈಸೂರಿನಲ್ಲಿ ನಿರ್ಮಾಣವಾಗಿದ್ದರೂ ಸಹ ಅಂತ್ಯಕ್ರಿಯೆಗೊಂಡಂತಹ ಅಭಿಮಾನ್ ಸ್ಟುಡಿಯೋದಲ್ಲಿ ಅವರ ಪುಣ್ಯಭೂಮಿಗೆ ಕನಿಷ್ಠ 20 ಗುಂಟೆಗಳ ಜಾಗ ನೀಡಬೇಕೆಂದು ಕೋರಿ ಡಾ.ವಿಷ್ಣು ಸೇನಾ ಸಮಿತಿಯು 18.09.2015 ರ ಕೇಸ್ .RD/308/LJB/2015   ರಲ್ಲಿ ಕೇಸಿನಲ್ಲಿ  implead ಆಗಿ ತಮ್ಮ ವಾದವನ್ನು ಮಂಡಿಸಿತ್ತು.

    ಜೊತೆಗೆ ಹಿರಿಯ ನಟ ಬಾಲಕೃಷ್ಣ ಅವರಿಗೆ ನೀಡಿರುವಂತಹ ಜಮೀನು ಅರಣ್ಯ ಇಲಾಖೆಗೆ ಒಳಪಟ್ಟಿರುತ್ತದೆ ಮತ್ತು ಅವರ ಕಾಲ ನಂತರದಲ್ಲಿ ಅವರ ಮಕ್ಕಳು/ಮೊಮ್ಮಕ್ಕಳು ಹತ್ತು ಎಕರೆಯನ್ನು ಮಾರಾಟ ಮಾಡಿ ಸರ್ಕಾರಕ್ಕೆ ವಂಚಿಸಿರುತ್ತಾರೆ ಎಂಬ ವಿಷಯವನ್ನು ಪ್ರಸ್ತಾಪಿಸಿತ್ತು.

    ಈ ಕುರಿತು ವಾದ ವಿವಾದ ಆಲಿಸಿದ ನ್ಯಾಯಾಲಯವು ” ಈ ಸಂಬಂಧ ಅಭಿಮಾನಿ ಸಂಘವಾದ ಡಾ.ವಿಷ್ಣು ಸೇನಾ ಸಮಿತಿಗೆ ಹಕ್ಕಿರುವುದಿಲ್ಲವೆಂದೂ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ಅಥವಾ ಸರ್ಕಾರದ ಮೂಲಕ ಈ ವಿಷಯವನ್ನು ಇತ್ಯರ್ಥಪಡಿಸಿಕೊಳ್ಳಬೇಕೆಂದು ತಿಳಿಸಿತು.

    ನ್ಯಾಯಾಧೀಶರ ಅಭಿಪ್ರಾಯದಂತೆ, ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಮೂಲಕ ನಟ ದಿ.ಬಾಲಕೃಷ್ಣ ಅವರ ಕಲಾಸೇವೆಗೆ ಮೆಚ್ಚಿ ಸರ್ಕಾರವು ನೀಡಿದ 20 ಎಕರೆಯ ಭೂಮಿಯನ್ನು ಅವರ ಮಕ್ಕಳು ಖಾಸಗಿ ಸ್ವತ್ತಿನಂತೆ ಭಾವಿಸಿ ಹತ್ತು ಎಕರೆಯನ್ನು ಮಾರಾಟ mng qಮಾಡಿರುತ್ತಾರೆ.

    ಇದು ಸರ್ಕಾರದ ಭೋಗ್ಯ ಹಕ್ಕುಗಳ ಕಾಯ್ದೆಗೆ ವಿರುದ್ದವಾಗಿರುತ್ತದೆ. ಮತ್ತು ಸದರಿ ಜಮೀನು ಅರಣ್ಯ ವ್ಯಾಪ್ತಿಯಲ್ಲಿ ಬರುವುದರಿಂದ ಈ ಜಾಗದ ಅನುದಾನ ಸಹ ತಪ್ಪಾಗಿದ್ದು ಅದನ್ನು ಸರಿಪಡಿಸಲು ಸರ್ಕಾರವನ್ನು ಒತ್ತಾಯಿಸುವ ನಿರ್ಧಾರಕ್ಕೆ ಡಾ.ವಿಷ್ಣು ಸೇನಾ ಸಮಿತಿಯು ಬಂದಿದೆ.  ಆ ನಿಟ್ಟಿನಲ್ಲಿ ಅಗತ್ಯವಿರುವ ಕಾನೂನು ಪ್ರಕ್ರಿಯೆ ಮತ್ತು ಹೋರಾಟಕ್ಕೆ ಡಾ.ವಿಷ್ಣು ಸೇನಾ ಸಮಿತಿಯು ಚಾಲನೆ ನೀಡಲಿದೆ.


    Provided by
    Provided by
    admin
    • Website

    Related Posts

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    ಕೊರಟಗೆರೆ: ತಾಲ್ಲೂಕಿನ ತೋವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ಸೈಟ್ ಹಂಚಿಕೆಯಲ್ಲಿ…

    ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ

    July 8, 2026

    ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ

    July 8, 2026

    ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!

    July 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.