ದೇಹಕ್ಕೆ ವಿವಿಧ ರೀತಿಯ ವಿಟಮಿನ್-ಪ್ರೋಟೀನ್ ಗಳ ಅವಶ್ಯಕತೆ ಇರುತ್ತದೆ. ಅಂತಹ ಪೋಷಕಾಂಶಗಳನ್ನು ಹೊಂದಿರುವ ಆಹಾರಗಳಲ್ಲಿ ಮೊಟ್ಟೆ ಕೂಡ ಒಂದು.
ದಿನಕ್ಕೆ ಒಂದು ಮೊಟ್ಟೆ ತಿಂದರೆ, ಮೂಳೆಗಳು ಬಲಗೊಳ್ಳುವುದಲ್ಲದೆ, ಕೀಲು ನೋವಿನಂತಹ ಸಮಸ್ಯೆಗಳನ್ನು ದೂರ ಮಾಡುತ್ತದೆ, ಬುದ್ಧಿ ಶಕ್ತಿಯು ಚುರುಕಾಗುತ್ತದೆ, ದೇಹದ ತೂಕ ಕಡಿಮೆ ಮಾಡುತ್ತದೆ, ಕಣ್ಣಿನ ರೆಟಿನಾದ ಆರೋಗ್ಯ ವೃದ್ಧಿಸುತ್ತದೆ, ದಲು ಮತ್ತು ತ್ವಚೆಯು ಕಾಂತಿಯುತವಾಗುತ್ತದೆ. ಹೀಗೆ ಇನ್ನು ಹಲವು ಆರೋಗ್ಯ ಪ್ರಯೋಜನಗಳು ಮೊಟ್ಟೆಯಲ್ಲಿವೆ.