ಕರ್ನಾಟಕ ಸರ್ಕಾರ ಆಡಳಿತ ಯಂತ್ರ ಚುರುಕುಗೊಳಿಸಲು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ ನೀಡಿದೆ. ಪ್ರಧಾನ ಕಾರ್ಯದರ್ಶಿ, ಕಾರ್ಯಕಾರಿ ನಿರ್ದೇಶಕ, ನಿರ್ದೇಶಕರು, ವಿಶೇಷ ಆಯುಕ್ತರು ಹೀಗೆ ಹಲವು ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಯನ್ನು ನೀಡಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದೆ.
ಮೌನೀಶ್ ಮೌದ್ಗೀಲ್, ಪ್ರೀತಿ ಗೆಲ್ಲೋಟ್, ವಿನೋತ್ ಪ್ರಿಯ, ಸ್ನೇಹಲ್ ಆರ್., ಇಬ್ರಾಹಿಂ ಮೈಗೂರ್ ಸೇರಿ ಒಟ್ಟು 6 ಐಎಎಸ್ ಅಧಿಕಾರಿಗಳಿಗೆ ಈಗ ಇರುವ ಹುದ್ದೆಗಳ ಜೊತೆಗೆ ಹೆಚ್ಚುವರಿ ಹೊಣೆ ನೀಡಲಾಗಿದೆ.


