ಚಿಕ್ಕಮಗಳೂರು: ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ತೀವ್ರ ಪ್ರತಿಭಟನೆ. ಕಾಂಗ್ರೆಸ್ ನೇತೃತ್ವದ ಭ್ರಷ್ಟಾಚಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಟಿಎಂ ಸರ್ಕಾರವನ್ನ ವಜಾ ಗೊಳಿಸುವಂತೆ ಬಿಜೆಪಿ ಆಗ್ರಹ.
ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಚೇರಿ ಪಾಂಚಜನ್ಯದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಎಂದು ಘೋಷಣೆ ಕೂಗಿದ್ದಾರೆ.


