ಪ್ಯಾಲೆಸ್ತೀನ್ ಗೆ ಬೆಂಬಲವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಕಾನ್ಸ್ಟೆಬಲ್ನನ್ನು ಅಮಾನತುಗೊಳಿಸಲಾಗಿದೆ. ಉತ್ತರ ಪ್ರದೇಶದ ಕಾನ್ ಸ್ಟೆಬಲ್ ಸುಹೇಲ್ ಅನ್ಸಾರಿ ಅವರು ಪ್ಯಾಲೆಸ್ತೀನ್ ಗೆ ಬೆಂಬಲ ನೀಡಲು ದೇಣಿಗೆ ಕೇಳುವಂತೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.
ಇದು ಮೇಲಧಿಕಾರಿಗಳ ಗಮನಕ್ಕೆ ತಿಳಿದು ಬಂದಿದ್ದು, ಈ ಕುರಿತು ತನಿಖೆಗೆ ಆದೇಶಿಸಿರುವ ಎಸ್ಪಿ ಅವರು ಅನ್ಸಾರಿ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.


