nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Facebook Twitter Instagram
    ಟ್ರೆಂಡಿಂಗ್
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಸರ್ಕಾರಿ ಚಿತ್ರಕಲಾ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಸ್ವಚ್ಛತಾ ಆಂದೋಲನ
    ಸ್ಪೆಷಲ್ ನ್ಯೂಸ್ November 14, 2021

    ತುಮಕೂರು: ಸರ್ಕಾರಿ ಚಿತ್ರಕಲಾ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಸ್ವಚ್ಛತಾ ಆಂದೋಲನ

    By adminNovember 14, 2021Updated:November 16, 2021No Comments2 Mins Read
    swachate

    ತುಮಕೂರು: ‘ಮಕ್ಕಳ ದಿನಾಚರಣೆ’ ಅಂಗವಾಗಿ ನಗರದ ಸರ್ಕಾರಿ ಚಿತ್ರಕಲಾ ಕಾಲೇಜಿನಲ್ಲಿ ಇಂದು ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಸ್ವಚ್ಛತಾ ಆಂದೋಲನ ಕಾರ್ಯಕ್ರಮವನ್ನು ನಡೆಸಲಾಯಿತು.

    ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಂಘದ ಗೌರವಾಧ್ಯಕ್ಷ  ಶ್ರೀನಿವಾಸಮೂರ್ತಿ ಟಿ. ವಿದ್ಯಾರ್ಥಿಗಳು ಕಲಿಯುವ ಕಾಲೇಜು ಆವರಣವನ್ನು  ಹಳೆಯ ವಿದ್ಯಾರ್ಥಿಗಳು ತಮ್ಮ ರಜಾ ದಿನವನ್ನು ಉಪಯೋಗಿಸಿಕೊಂಡು  ಶ್ರಮದಾನ ಮಾಡಿರುವುದು ಮಾದರಿಯಾಗಿದೆ ಎಂದು ಶ್ಲಾಘಿಸಿದರು.


    Provided by

    ಇನ್ನೂ ಕಾಲೇಜಿನ ಪ್ರಾಂಶುಪಾಲರಾದ ಸಿ.ಸಿ.ಬಾರಕೇರ ಅವರು ಮಾತನಾಡಿ, ಹಳೆಯ ವಿದ್ಯಾರ್ಥಿಗಳು ಕಾಲೇಜಿನ ಬಗೆಗಿನ ಕಾಳಜಿ, ಅಭಿಮಾನ ಮತ್ತು ಗೌರವದಿಂದ ಇಂದು ಶ್ರಮದಾನ ಮಾಡುವ ಮೂಲಕ ಒಂದು ಪುಣ್ಯದ ಕಾರ್ಯವನ್ನು ಮಾಡಿದ್ದೀರಿ. ಈ ಸಂಸ್ಥೆಯ ಬೆಳವಣಿಗೆಗೆ ನಿಮ್ಮ ಪ್ರೀತಿ, ವಿಶ್ವಾಸ ಹೀಗೆಯೇ ಮುಂದುವರಿಯಲಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ರಾಜ್ಯ ಮಟ್ಟದ ಶಿಕ್ಷಕರತ್ನ ಪ್ರಶಸ್ತಿ ಪುರಸ್ಕೃತ ಹಾಗೂ ಹಳೆಯ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಯತೀಶ್ ಕುಮಾರ್ ಅವರು ಮಾತನಾಡಿ, ಹಳೆಯ ಸಂಘದ ವತಿಯಿಂದ ಕಾಲೇಜಿನ ನಿವೇಶನ ಪಡೆಯಲು ಎಲ್ಲರ ಪಾಲ್ಗೊಳ್ಳುವಿಕೆ ಮುಖ್ಯವಾಗಿದೆ.ನಮ್ಮ ಕರೆಯನ್ನು ಬೆಂಬಲಿಸಿ ಈ ಕಾಲೇಜಿನ ಅಭಿವೃದ್ಧಿಗೆ ತಮ್ಮೆಲ್ಲರ ಬೆಂಬಲ, ಸಹಾಯ, ಸಹಕಾರ ಹೀಗೆ ಇರಲಿ ಎಂದು ಆಶಿಸಿದರು.

    ಇದೇ ಸಂದರ್ಭದಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ನಟರಾಜ್ ಜಿ.ಎಲ್., ಅವರನ್ನು ಸಂಘದ ಎಲ್ಲ ಸದಸ್ಯರು ಹಾಗೂ ಪ್ರಾಂಶುಪಾಲರು ಅಭಿನಂದಿಸಿದರು.

    ಸ್ವಚ್ಛತಾ ಕಾರ್ಯದಲ್ಲಿ ಸಂಘದ ಪದಾಧಿಕಾರಿಗಳಾದ ನಟರಾಜ್ ಜಿ.ಎಲ್., ಶ್ರೀನಿವಾಸಮೂರ್ತಿ ಟಿ,  ಪವನ್ ಆರ್., ಯತೀಶ್ ಕುಮಾರ್, ರಂಗಸ್ವಾಮಿ ಆರ್, ರಹಮಮತ್ತುಲ್ಲಾ ಪಿ., ಬುದ್ದೇಶ, ಶಿಕ್ಷಕ ಉಮಾಪತಿ ಎನ್. ಧನಂಜಯ ಬಿ., ರಂಗಸ್ವಾಮಿ ಎಂ.ಟಿ., ದೇವರಾಜು ಬಿ.ಆರ್., ನಾರಾಯಣ ಕೆ.ಎನ್, ನರಸಿಂಹಪ್ಪ ಡಿ. ಮೊದಲಾದವರು ಪಾಲ್ಗೊಂಡಿದ್ದರು.

    ಪದಾಧಿಕಾರಿಗಳು:

    ತುಮಕೂರಿನ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು,  ಗೌರವಾಧ್ಯಕ್ಷರಾಗಿ ಶ್ರೀನಿವಾಸಮೂರ್ತಿ ಟಿ., ಅಧ್ಯಕ್ಷರಾಗಿ ನಟರಾಜು ಜಿ.ಎಲ್., ಉಪಾಧ್ಯಕ್ಷರಾಗಿ ಪವನ್ ಆರ್., ಪ್ರಧಾನ ಕಾರ್ಯದರ್ಶಿಯಾಗಿ ಯತೀಶ್ ಕುಮಾರ್, ಸಂಚಾಲಕರಾಗಿ ರಂಗಸ್ವಾಮಿ ಆರ್. ಹಾಗೂ ರಹಮತ್ತುಲ್ಲಾ ಪಿ., ಬುದ್ದೇಶ್, ನಿರ್ದೇಶಕರಾಗಿ ಉಮಾಪತಿ ಎನ್., ಧನಂಜಯ ಬಿ., ರಂಗಸ್ವಾಮಿ ಎಂ.ಟಿ., ದೇವರಾಜು ಬಿ.ಆರ್., ನಾರಾಯಣ ಕೆ.ಎನ್., ನರಸಿಂಹಪ್ಪ ಡಿ. ಅವರನ್ನು ಆಯ್ಕೆ ಮಾಡಲಾಗಿದೆ.

     

    ವಿಡಿಯೋ ನೋಡಿ:

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಸ್ನೇಹಿತನ ಮೃತದೇಹಕ್ಕೆ ಮದ್ಯ ಕುಡಿಸಿ, ಸಿಗರೇಟ್ ಬಾಯಲ್ಲಿಟ್ಟ ಸ್ನೇಹಿತ!

    April 5, 2025

    ಸುನೀತಾ ವಿಲಿಯಮ್ಸ್‌ ಭೂಮಿಗೆ ಮರಳುವುದು ಯಾವಾಗ?

    January 1, 2025

    ಕಿಸ್ ಮಾಡಲು ಬಂದವನ ಕೆನ್ನೆ ಕಚ್ಚಿದ ಹೆಬ್ಬಾವು

    December 16, 2024
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ…

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.