nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!

    June 1, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!
    • ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    • ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು
    • ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆಡಿಎಸ್ ಪಕ್ಷದಲ್ಲೇ ತಿಂದು ಉಂಡು ಈಗ ಹಗುರವಾಗಿ ಮಾತನಾಡ್ತೀರಾ?: ಕಾಂಗ್ರೆಸ್ ಎಸ್‌ ಸಿ– ಎಸ್ಟಿ ಕಾರ್ಯಕರ್ತರ ವಿರುದ್ಧ ಬೀಚನಹಳ್ಳಿ ರಾಮಣ್ಣ ಕಿಡಿ
    ತುರುವೇಕೆರೆ October 20, 2023

    ಜೆಡಿಎಸ್ ಪಕ್ಷದಲ್ಲೇ ತಿಂದು ಉಂಡು ಈಗ ಹಗುರವಾಗಿ ಮಾತನಾಡ್ತೀರಾ?: ಕಾಂಗ್ರೆಸ್ ಎಸ್‌ ಸಿ– ಎಸ್ಟಿ ಕಾರ್ಯಕರ್ತರ ವಿರುದ್ಧ ಬೀಚನಹಳ್ಳಿ ರಾಮಣ್ಣ ಕಿಡಿ

    By adminOctober 20, 2023No Comments1 Min Read

    ತುರುವೇಕೆರೆ: ಕಾಂಗ್ರೆಸ್ ಪಕ್ಷದಲ್ಲಿ ಈಗಿರುವ ಕಾಂಗ್ರೆಸ್ ಎಸ್‌ ಸಿ– ಎಸ್ಟಿ ಕಾರ್ಯಕರ್ತರು ಮೊದಲು ನಮ್ಮ ಪಕ್ಷದಲ್ಲೇ ತಿಂದು ಉಂಡು ಹೋಗಿರೋದು ಅದನ್ನ ಮರೆತು ನಮ್ಮ ಹಾಲಿ ಶಾಸಕರ ಬಗ್ಗೆ ಹಗುರವಾಗಿ ಪತ್ರಿಕಾ ಹೇಳಿಕೆ ಕೊಟ್ಟಿದ್ದಾರೆ ಅದನ್ನು ನಾವು ಸಹ ಖಂಡಿಸುತ್ತೇವೆ ಎಂದು  ಜೆಡಿಎಸ್ ನ ದಲಿತ ಮುಖಂಡರಾದ ಬೀಚನಹಳ್ಳಿ ರಾಮಣ್ಣ ಅವರು ಕಿಡಿಕಾರಿದರು.

    ಇತ್ತೀಚೆಗೆ ತುರುವೇಕೆರೆ ಪಟ್ಟಣದ ಕಾಂಗ್ರೆಸ್ ಪಕ್ಷದ ಬೆಮೆಲ್ ಕಾಂತರಾಜು ಅವರ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಲಿ ಶಾಸಕ ಎಂ.ಟಿ.ಕೃಷ್ಣಪ್ಪ ವಿರುದ್ಧ ನಡೆಸಿದ ವಾಗ್ದಾಳಿಗೆ ಇಂದು ಪಟ್ಟಣದ ಪ್ರವಾಸಿ ಮಂದಿರ  ಪತ್ರಿಕಾಗೋಷ್ಠಿಯಲ್ಲಿ ರಾಮಣ್ಣ ತಿರುಗೇಟು ನೀಡಿದರು.


    Provided by
    Provided by

    ಮೊಟ್ಟಮೊದಲ ಬಾರಿಗೆ ಎಸ್ ಸಿ ಎಸ್ ಟಿ ಕಾಲೋನಿಗಳಿಗೆ ಸಿಮೆಂಟ್ ರಸ್ತೆ, ಅಂಬೇಡ್ಕರ್ ಭವನಗಳ ನಿರ್ಮಾಣ ಮಾಡಿದ್ದೇ ಇದೆ ಎಂ.ಟಿ.ಕೃಷ್ಣಪ್ಪನವರು ಶಾಸಕರಾಗಿದ್ದಾಗ  ಅದನ್ನ ನೆನಪಿಸಿಕೊಳ್ಳಬೇಕು ಎಂದು ಅವರು ಹೇಳಿದರು.

    ದಲಿತ ಮುಖಂಡರಾದ ಮುನಿಯೂರು ರಂಗಸ್ವಾಮಿ ಮಾತನಾಡಿ, ಬೆಮೆಲ್ ಕಾಂತರಾಜು ತುರುವೇಕೆರೆ ಕ್ಷೇತ್ರದಲ್ಲಿ 30,000 ಮತಗಳನ್ನು ಪಡೆದುಕೊಂಡು, ನಾನು ನೆಲಮಂಗಲವನ್ನು ಚಿನ್ನದ ಮಂಗಲ ಮಾಡುತ್ತೇನೆಂದು ಹೇಳುತ್ತಿದ್ದಾರಲ್ಲ ಇದು ನಾಚಿಕೆಗೇಡಿನ ಸಂಗತಿ, ಹಾಗೆಯೇ ಅದೇ ಪಕ್ಷದಲ್ಲಿ ಇರುವ ದಲಿತ ಮುಖಂಡರಾದ ಗುರುದತ್ ರವರು ಕೃಷ್ಣಪ್ಪನವರ ಬಳಿಯೇ ಇದ್ದುಕೊಂಡು ಅವರು ಕೂಡ ಬೋರ್ವೆಲ್ ಫಲಾನುಭವಿಗಳಾಗಿದ್ದಾರೆ. ಇದರ ಜೊತೆಗೆ ಇನ್ನೊಬ್ಬ ಹಿರಿಯ ದಲಿತ ಮುಖಂಡರಾದ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಹನುಮಂತಯ್ಯ ನವರು ಕೂಡ ಬೋರ್ವೆಲ್ ಫಲಾನುಭವಿ ಇನ್ನು ಅಲ್ಲಿರುವ ಬಹುತೇಕ ದಲಿತ ಮುಖಂಡರುಗಳು ಜೆಡಿಎಸ್ ನ ಫಲಾನುಭವಿಗಳು ಎಂದು ತಿರುಗೇಟು ನೀಡಿದರು.

    ಪಕ್ಷ ಫಲ ಪಡೆದುಕೊಂ ಈಗ ಪಲಾಯನ ಮಾಡಿ ಹಾಲಿ ಶಾಸಕರನ್ನು ರಾಜೀನಾಮೆ ಕೊಡುವಂತೆ ಅಂತ ಹೇಳಲು ನಿಮಗೆ ಯಾವುದೇ ನೈತಿಕತೆ ಇಲ್ಲ,  ತುರುವೇಕೆರೆ ತಾಲೂಕಿನಲ್ಲಿ ಪ್ರತಿಯೊಂದು ಹಳ್ಳಿಗೆ ಹೋಗಿ ನೋಡಿ ಎಲ್ಲಾ ರಸ್ತೆಗಳು ಸಿಮೆಂಟ್ ರಸ್ತೆಯಾಗಿವೆ, ಅದು ಕೂಡ ಈ ಹಿಂದೆ ಇದ್ದಂತಹ ಶಾಸಕರಾಗಿದ್ದ ಹಾಲಿ ಶಾಸಕರಾಗಿರುವ ಇದೇ ಎಂ.ಟಿ. ಕೃಷ್ಣಪ್ಪನವರ ಕಾಲದಲ್ಲೇ ಆಗಿದ್ದು ಎಂದು ನೆನಪಿಟ್ಟುಕೊಳ್ಳಿ ಎಂದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ

    admin
    • Website

    Related Posts

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಸರಗೂರು: ಇಲ್ಲಿನ ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆಯ ನೂತನ ತಾಲ್ಲೂಕು ಅಧ್ಯಕ್ಷರನ್ನಾಗಿ ಹಳಿಯೂರು ಮೂರ್ತಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮುಳ್ಳೂರು…

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!

    June 1, 2026

    ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.