nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Facebook Twitter Instagram
    ಟ್ರೆಂಡಿಂಗ್
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ ಸಾಹಿತ್ಯ ಪರಿಷತ್ ಸಮಸ್ತ ಕನ್ನಡಿಗರ ಪರಿಷತ್ತಾಗಲು ಶ್ರಮ | ಅಭ್ಯರ್ಥಿ ಮಾಯಣ್ಣ
    ಕುಣಿಗಲ್ November 15, 2021

    ಕನ್ನಡ ಸಾಹಿತ್ಯ ಪರಿಷತ್ ಸಮಸ್ತ ಕನ್ನಡಿಗರ ಪರಿಷತ್ತಾಗಲು ಶ್ರಮ | ಅಭ್ಯರ್ಥಿ ಮಾಯಣ್ಣ

    By adminNovember 15, 2021No Comments1 Min Read
    kunigal

    ಕುಣಿಗಲ್: ಕನ್ನಡ ಸಾಹಿತ್ಯ ಪರಿಷತ್ ಕೆಲವರ ಸ್ವತ್ತಾಗದೆ ನಾಡಿನ ಸಮಸ್ತ ಕನ್ನಡಿಗರ ಪರಿಷತ್ತಾಗಲು ಶ್ರಮಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ನ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಮಾಯಣ್ಣ ತಿಳಿಸಿದರು.

    ಪಟ್ಟಣದಲ್ಲಿ ಶನಿವಾರ ಸಂಜೆ ಕನ್ನಡ ಸಾಹಿತ್ಯ ಪರಿಷತ್ ನ ಆಜೀವ ಸದಸ್ಯರ ಸಭೆಯಲ್ಲಿ ಮತಯಾಚಿಸಿ ಅವರು ಮಾತನಾಡಿ, ಕುಣಿಗಲ್ ತಾಲ್ಲೂಕಿನ ಮೂಲದವರಾಗಿದ್ದು, ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ. ತಾಲ್ಲೂಕಿನ ವ್ಯಕ್ತಿ ಅಂತಹ ಪದವಿಗೇರಲು ಸಹಕರಿಸಬೇಕು ಎಂದು ಮನವಿ ಮಾಡಿದರು.


    Provided by

    ಸಾಹಿತ್ಯ ಪರಿಷತ್ ಸದಸ್ಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ಶ್ರೇಷ್ಠ ಕೃತಿಗಳಿಗೆ ಪ್ರೋತ್ಸಾಹಧನ, ಜಿಲ್ಲಾ ಮತ್ತು ತಾಲ್ಲೂಕಿನ ಕೇಂದ್ರಗಳಲ್ಲಿ ಕನ್ನಡ ಭವನ ನಿರ್ಮಾಣ ಮಾಡಲಾಗುವುದು. ಜತೆಗೆ ಪರಿಷತ್ನ ಆರ್ಥಿಕ ಶಕ್ತಿಯನ್ನು ಹೆಚ್ಚಿಸಲಾಗುವುದು. ಮುದ್ರಾಣಾಲಯವನ್ನು ಆಧುನೀಕರಿಸಿ ಕನ್ನಡ ನುಡಿ ಪತ್ರಿಕೆಯ ವಿಸ್ತಾರಕ್ಕೆ ಗಮನಹರಿಸಲಾಗುವುದು ಎಂದು ಹೇಳಿದರು.

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

     

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

     

    admin
    • Website

    Related Posts

    ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟ ಮನೋಜ್ ನ ಅಂತ್ಯಕ್ರಿಯೆ

    June 5, 2025

    ಕುಣಿಗಲ್:  ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಪ್ರಕರಣ ಸ್ಪೋಟಕ ಟ್ವಿಸ್ಟ್‌!: ಕೊಲೆ ನಡೆದಿರುವುದು ಬಯಲು

    May 14, 2025

    ಕುಣಿಗಲ್ ನ ದೊಡ್ಡಕೆರೆಗೆ ಹಾರಿದ್ದ ಮಹಿಳೆಯ ಮೃತದೇಹ ಪತ್ತೆ

    February 28, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ…

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.