nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು

    May 1, 2026

    ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು

    May 1, 2026

    ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ

    May 1, 2026
    Facebook Twitter Instagram
    ಟ್ರೆಂಡಿಂಗ್
    • ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು
    • ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು
    • ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ
    • ಸರ್ಕಾರಿ ಎಂಪ್ರೆಸ್ ಮಹಿಳಾ ಕಾಲೇಜು: ಉರ್ದು ಭಾಷೆ ಬೋಧಕರ ನೇಮಕಾತಿಗೆ ಮನವಿ
    • ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಡಳಿತ ಭೇಟಿ: ತಕ್ಷಣ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
    • ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ
    • ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ
    • ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾನು ಸಿದ್ದರಾಮಯ್ಯಗೆ ರಾಜಕೀಯವಾಗಿ ವಿಲನ್: ಹೆಚ್.ಡಿ.ಕುಮಾರಸ್ವಾಮಿ
    ರಾಜ್ಯ ಸುದ್ದಿ October 27, 2023

    ನಾನು ಸಿದ್ದರಾಮಯ್ಯಗೆ ರಾಜಕೀಯವಾಗಿ ವಿಲನ್: ಹೆಚ್.ಡಿ.ಕುಮಾರಸ್ವಾಮಿ

    By adminOctober 27, 2023No Comments2 Mins Read
    kumaraswami 2

    ಬೆಂಗಳೂರು: ಹೌದು, ನಾನು ಸಿದ್ದರಾಮಯ್ಯಗೆ ರಾಜಕೀಯವಾಗಿ ವಿಲನ್. ಇಲ್ಲ ಎಂದವರು ಯಾರು? ಅವರಿಗೆ ನಾನು ವಿಲನ್ ಆಗದೇ ಸ್ನೇಹಿತ ಆಗಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು.

    ಅವರು ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು. ತಾಜ್ ನಲ್ಲಿ ಇದ್ದೆ ಅಂತ ಪದೇ ಪದೇ ಹೇಳ್ತಾರೆ. ತಾಜ್ ನಲ್ಲಿ ನಾನು ಮೋಜು ಮಸ್ತಿ ಮಾಡ್ತಿರಲಿಲ್ಲ. ಅಭಿವೃದ್ಧಿ ಕೆಲಸದ ಚರ್ಚೆ ಮಾಡ್ತಿದ್ದೆ. ನನ್ನ ಬಳಿ ಎಲ್ಲಾ ದಾಖಲಾತಿ ಇದೆ ಎಂದು ಅವರು ಟಾಂಗ್ ನೀಡಿದರು.


    Provided by
    Provided by

    ನನ್ನನ್ನು ಕಾಂಗ್ರೆಸ್ ನಾಯಕರು ಸಿಎಂ ಎನ್ನುವ ಗೌರವ ಇಲ್ಲದೆ ಪಪೇಟ್ ರೀತಿಯಲ್ಲಿ ನಡೆಸಿಕೊಂಡು ಅಪಮಾನ ಮಾಡಿದರು. ನಾನು ಸಿಎಂ ಆದಾಗ ಕಾಂಗ್ರೆಸ್ ಶಾಸಕರು ಇಸ್ಪೀಟ್ ಎಲೆ ಎಸೆದ ಹಾಗೆ ಅವರ ಅಹವಾಲುಗಳನ್ನು ನನ್ನ ಟೇಬಲ್ ಮೇಲೆ ಎಸೆಯುತ್ತಿದ್ದರು. ಅಂತಹವರು ನನ್ನ ಬಗ್ಗೆ ವಿಲನ್ ಎಂದು ಹೇಳುತ್ತಿದ್ದಾರೆ ಎಂದು ತಿರುಗೇಟು ಕೊಟ್ಟರು ಕುಮಾರಸ್ವಾಮಿ.

    ಸರಕಾರ ಬೀಳಿಸಿದ್ದ ಸಿದ್ದರಾಮಯ್ಯ: ನನ್ನ ನೇತೃತ್ವದ ಸಮ್ಮಿಶ್ರ ಸರ್ಕಾರ ಬೀಳಿಸಿದ್ದು ಸಿದ್ದರಾಮಯ್ಯ ಅವರೇ. ಇದರಲ್ಲಿ ಎರಡು ಮಾತಿಲ್ಲ. ಬಿಜೆಪಿ‌ಯವರು ಸರ್ಕಾರ ಬೀಳಿಸಿದ್ದರು ಅಂತ ಹೇಳಿದ್ದೆ. ಆದರೆ ಅದಕ್ಕೆ ಬಿತ್ತನೆ ಹಾಕಿದ್ದು ಇದೇ ಸಿದ್ದರಾಮಯ್ಯ ಎಂದ ಅವರು ರಮೇಶ್ ಜಾರಕಿಹೋಳಿ ಯಾರು? ಅವರಿಗೂ ನನಗೂ ಯಾವ ಶತ್ರುತ್ವ ಇತ್ತಾ? ಬೆಳಗಾವಿ ರಾಜಕೀಯ ಸರಿ ಮಾಡಿ ಎಂದು ನಾನು ಇವರಿಗೆ ಹೇಳಿದೆ. ಇವರು ಸರಕಾರ ಬಿದ್ದು ಹೋಗಲಿ ಎಂದು ಸುಮ್ಮನಿದ್ದರು. ಆಗ ಬಿಜೆಪಿ‌ ಜತೆ ಕೈ ಜೋಡಿಸಿದ್ದು ಸಿದ್ದರಾಮಯ್ಯ. ಅದಕ್ಕೆ ‌ಸಮ್ಮಿಶ್ರ ಸರಕಾರ ಬಿದ್ದು ಹೋಯಿತು ಎಂದು ಅವರು ನೇರ ಆರೋಪ ಮಾಡಿದರು.

    ಇಬ್ಬರು ಪಕ್ಷೇತರ ಶಾಸಕರನ್ನು ಮಂತ್ರಿ ಮಾಡಿಸಿದ್ದು ಸಿದ್ದರಾಮಯ್ಯ. ಬಿ.ಸಿ.ಪಾಟೀಲ್ ಅವರನ್ನು ಮಂತ್ರಿ ಮಾಡಲು ಹೇಳಿದ್ದೆ. ಆದರೆ‌ ಸಿದ್ದರಾಮಯ್ಯ ಮಾಡಲಿಲ್ಲ. ನನ್ನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಶ್ರೀಮಂತ ಪಾಟೀಲ್, ಆರ್.ಶಂಕರ್ ಅವರನ್ನು ರೆಸಾರ್ಟ್ ನಿಂದ ಕಳಿಸಿದ್ದು ಇದೇ ಸಿದ್ದರಾಮಯ್ಯ ಎಂದು ಟೀಕಾ ಪ್ರಹಾರ ನಡೆಸಿದ ಅವರು; ಅಪ್ಪ ನಿಮಗೊಂದು ನಮಸ್ಕಾರ. 14 ತಿಂಗಳು ನನ್ನನ್ನ ಅಧಿಕಾರದಲ್ಲಿ ಇಟ್ಟಿದ್ದಕ್ಕೆ ನಮೋ ನಮಃ.  ಜನರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಎಂದು ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದರು ಅವರು.

    ಗೃಹಲಕ್ಷ್ಮಿ ರಾಜಸ್ಥಾನದಲ್ಲಿ ಯಾಕೆ 10 ಸಾವಿರ‌ ಕೊಡ್ತಿದ್ದೀರಾ? ಎಲ್ಲಾ ಕಡೆ ಗ್ಯಾರಂಟಿಗಳನ್ನು ಕೊಡುತ್ತಿದೆ ಕಾಂಗ್ರೆಸ್. ಈ ಕಾರಣಕ್ಕೆ ಎಲ್ಲ ಯೋಜನೆಗಳು ಹಳ್ಳ ಹಿಡಿದು ಹೋಗಿವೆ. ನಿಮ್ಮ ಗ್ಯಾರಂಟಿಗಳ ಬಗ್ಗೆ ಜನ ಛೀ ಥೂ ಎಂದು ಉಗಿಯೋ ಕಾಲ ಬರುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು

    May 1, 2026

    ಮಿಡಿಗೇಶಿ: ಆಸೆ ಆಮಿಷವೊಡ್ಡಿ ಬಾಲಕಿಯೋರ್ವಳನ್ನು ಬೈಕ್‌ ನಲ್ಲಿ ಕರೆದೊಯ್ದು ಸುತ್ತಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.…

    ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು

    May 1, 2026

    ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ

    May 1, 2026

    ಸರ್ಕಾರಿ ಎಂಪ್ರೆಸ್ ಮಹಿಳಾ ಕಾಲೇಜು: ಉರ್ದು ಭಾಷೆ ಬೋಧಕರ ನೇಮಕಾತಿಗೆ ಮನವಿ

    May 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.