nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು

    May 1, 2026

    ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು

    May 1, 2026

    ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ

    May 1, 2026
    Facebook Twitter Instagram
    ಟ್ರೆಂಡಿಂಗ್
    • ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು
    • ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು
    • ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ
    • ಸರ್ಕಾರಿ ಎಂಪ್ರೆಸ್ ಮಹಿಳಾ ಕಾಲೇಜು: ಉರ್ದು ಭಾಷೆ ಬೋಧಕರ ನೇಮಕಾತಿಗೆ ಮನವಿ
    • ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಡಳಿತ ಭೇಟಿ: ತಕ್ಷಣ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
    • ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ
    • ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ
    • ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವರ್ತೂರು ಸಂತೋಷ್‌ ಗೆ ಜಮೀನು ಮಂಜೂರು
    ರಾಜ್ಯ ಸುದ್ದಿ October 27, 2023

    ವರ್ತೂರು ಸಂತೋಷ್‌ ಗೆ ಜಮೀನು ಮಂಜೂರು

    By adminOctober 27, 2023No Comments1 Min Read
    varthoor santhosh

    ಬೆಂಗಳೂರು: 4 ಸಾವಿರ ನಗದು ಶ್ಯೂರಿಟಿ ಅಥವಾ ಒಬ್ಬ ವ್ಯಕ್ತಿಯ ಶ್ಯೂರಿಟಿ, ತನಿಖಾಧಿಕಾರಿಗಳು ಸೂಚಿಸಿದಾಗ ವಿಚಾರಣೆಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿ ಹುಲಿ ಉಗುರು ಲಾಕೆಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ತೂರು ಸಂತೋಷ್‌ಗೆ 2ನೇ ಎಸಿಜೆಎಂ ನ್ಯಾಯಾಲಯ ಜಮೀನು ಮಂಜೂರು ಮಾಡಿದೆ.

    ಹಳ್ಳಿಕಾರ್‌ ರಾಸುಗಳ ರಕ್ಷಣೆಯ ಮೂಲಕ ಗುರುತಿಸಿಕೊಂಡಿದ್ದ ಸಂತೋಷ್‌ ಅವರು 10ನೇ ಅವೃತ್ತಿಯ ಬಿಗ್‌ ಬಾಸ್‌ ಮನೆಗೆ ಸ್ಪರ್ಧಿಯಾಗಿ ಪ್ರವೇಶ ಮಾಡಿದ್ದರು. ಕುತ್ತಿಗೆಯಲ್ಲಿ ಸಂತೋಷ್‌ ಹುಲಿಯ ಉಗುರು ಇರುವ ಲಾಕೆಟ್ ಹಾಕಿಕೊಂಡಿದ್ದರು. ಈ ಕಾರಣಕ್ಕೆ ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ರಾಮೋಹಳ್ಳಿ ಅರಣ್ಯಾಧಿಕಾರಿಗಳು ಸಂತೋಷ್‌ ಅವರನ್ನು ಬಂಧಿಸಿದ್ದರು.


    Provided by
    Provided by

    ವರ್ತೂರು ಸಂತೋಷ್ ಅವರು ಹಲವು ಪ್ರಾಣಿಗಳನ್ನು ಸಾಕಿದ್ದು, ಹಳ್ಳಿಕಾರ್ ರಾಸು ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದರು. ಅಷ್ಟೇ ಅಲ್ಲದೇ ಅಖಿಲ ಭಾರತ ಹಳ್ಳಿಕಾರ್‌ ತಳಿ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದಾರೆ.ಜಾಮೀನು ಸಿಕ್ಕಿದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸಂತೋಷ್‌ ಇಂದು ಸಂಜೆ 7 ಗಂಟೆ ಬಳಿಕ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು

    May 1, 2026

    ಮಿಡಿಗೇಶಿ: ಆಸೆ ಆಮಿಷವೊಡ್ಡಿ ಬಾಲಕಿಯೋರ್ವಳನ್ನು ಬೈಕ್‌ ನಲ್ಲಿ ಕರೆದೊಯ್ದು ಸುತ್ತಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.…

    ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು

    May 1, 2026

    ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ

    May 1, 2026

    ಸರ್ಕಾರಿ ಎಂಪ್ರೆಸ್ ಮಹಿಳಾ ಕಾಲೇಜು: ಉರ್ದು ಭಾಷೆ ಬೋಧಕರ ನೇಮಕಾತಿಗೆ ಮನವಿ

    May 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.