ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಸ್ಕರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಘೋಷಣೆ ಮಾಡಿದೆ.
ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಒದಗಿಸುವುದು ಈ ಯೋಜನೆಯ ಗುರಿಯಾಗಿದೆ. 2021ರ ಜುಲೈ 22 ರಂದು ಈ ಯೋಜನೆ ಜಾರಿ ಆಗಿದೆ. ಈ ಯೋಜನೆಯಡಿ ಚಿಕಿತ್ಸೆಯ ವೆಚ್ಚವನ್ನು ಪೂರ್ಣವಾಗಿ ರಾಜ್ಯ ಸರ್ಕಾರವು ಭರಿಸಲಿದೆ.
ಈ ಮೂಲಕ ಜೀವನ ಮತ್ತು ಆರೋಗ್ಯ ಸಮತೋಲನವನ್ನು ಕಾಪಾಡಿಕೊಳ್ಳುವುದು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮುಖ್ಯ ಉದ್ದೇಶವಾಗಿದೆ.
https:// dpar.karnataka.gov.in/servicerules/public/info-2 The+Karnataka+Arogya+Sanjeevini+Scheme+(KASS)/kn ವೆಬ್ ಸೈಟ್ ಗೆ ಭೇಟಿ ನೀಡಿ.


