nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!

    July 9, 2026

    ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    July 9, 2026

    ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ

    July 9, 2026
    Facebook Twitter Instagram
    ಟ್ರೆಂಡಿಂಗ್
    • ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
    • ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ
    • ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ
    • ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ
    • 175 ನೇರ ಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ: ತುಮಕೂರನ್ನು ದೇಶಕ್ಕೆ ಮಾದರಿ ನಗರವನ್ನಾಗಿಸೋಣ: ಡಿಸಿಎಂ ಡಾ.ಜಿ. ಪರಮೇಶ್ವರ
    • ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ
    • ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೊಲೀಸ್ ಸಿಬ್ಬಂದಿ ಮನೆಗೆ ಹಾಡಹಗಲೇ ನುಗ್ಗಿ ಚಿನ್ನಾಭರಣ ದೋಚಲು ಯತ್ನ: ಇಬ್ಬರು ಅರೆಸ್ಟ್
    ಜಿಲ್ಲಾ ಸುದ್ದಿ October 30, 2023

    ಪೊಲೀಸ್ ಸಿಬ್ಬಂದಿ ಮನೆಗೆ ಹಾಡಹಗಲೇ ನುಗ್ಗಿ ಚಿನ್ನಾಭರಣ ದೋಚಲು ಯತ್ನ: ಇಬ್ಬರು ಅರೆಸ್ಟ್

    By adminOctober 30, 2023No Comments1 Min Read
    thumkuru

    ತುಮಕೂರು: ಮನೆಯೊಂದರಲ್ಲಿ ಯಾರೂ ಇಲ್ಲದನ್ನು ಖಚಿತಪಡಿಸಿಕೊಂಡ ಚೋರರು ಹಾಡಹಗಲೇ ಬೀಗ ಒಡೆದು ಕಳ್ಳತನಕ್ಕೆ ಯತ್ನಿಸಿ ಸಿಕ್ಕಿ ಬಿದ್ದಿರುವ ಘಟನೆ ತುಮಕೂರು ಜಿಲ್ಲೆ ಶಿರಾ ನಗರದ ವಿದ್ಯಾನಗರದಲ್ಲಿ ಘಟನೆ ನಡೆದಿದೆ.

    ಪೊಲೀಸ್ ಸಿಬ್ಬಂದಿಯೊಬ್ಬರ ಮನೆಗೆ ನುಗ್ಗಿ ಚಿನ್ನಾಭರಣ ದೋಚುವಾಗಲೇ ಖತರ್ನಾಕ್ ಖದೀಮರು ಪೊಲೀಸರಿಗೆ ಕೈಗೆ ಸಿಕ್ಕಿಬಿದ್ದಿದ್ದಾರೆ.

    ಬಡವನಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಹೇಶ್ ಅವರು ಕುಟುಂಬ ಸಮೇತ ಹೊರಗೆ ಹೋಗಿದ್ದರು. ಕಾರೊಂದರಲ್ಲಿ ಬಂದಿದ್ದ ನಾಲ್ವರು ಖದೀಮರು ಮನೆ ಬಾಗಿಲಿಗೆ ಬೀಗ ಹಾಕಿದ್ದನ್ನು ಗಮನಿಸಿದ್ದಾರೆ. ಕೂಡಲೇ ಅಲರ್ಟ್ ಆದ ಅವರು ಕೈಗೆ ಗೌಸ್ ಹಾಕಿಕೊಂಡು ಮಾರಕಾಸ್ತ್ರಗಳನ್ನು ಹಿಡಿದು ಬಾಗಿಲ ಬೀಗ ಮುರಿದಿದ್ದಾರೆ. ಮನೆಯೊಳಗೆ ಇಬ್ಬರು ಹೋದರೆ, ಮತ್ತಿಬ್ಬರು ಕಾರಿನೊಳಗೆ ಕುಳಿತು ವಾಚ್ ಮಾಡುತ್ತಿದ್ದರು.

    ಆದರೆ ಈ ಖದೀಮರ ಚಲನವಲನ ಗಮನಿಸಿದ ಅಕ್ಕ-ಪಕ್ಕದ ಮನೆಯವರು ಅನುಮಾನಗೊಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತಕ್ಷಣವೇ ಸ್ಥಳಕ್ಕಾಗಮಿಸಿದ್ದನ್ನು ಕಂಡು ಮನೆಯ ಹೊರಗೆ ಕಾರಿನಲ್ಲಿ ಕುಳಿತಿದ್ದ ಇಬ್ಬರು ಖದೀಮರು ಪರಾರಿ ಆಗಿದ್ದಾರೆ.

    ಇತ್ತ ಮನೆಯೊಳಗೆ ಇನ್ನಿಬ್ಬರು ಇರುವುದನ್ನು ಖಚಿತ ಪಡಿಸಿಕೊಂಡ ಪೊಲೀಸರು ಒಳಗೆ ನುಗ್ಗಿದ್ದಾರೆ. ಇತ್ತ ಮನೆಯೊಳಗೆ ಇನ್ನಿಬ್ಬರು ಇರುವುದನ್ನು ಖಚಿತ ಪಡಿಸಿಕೊಂಡ ಪೊಲೀಸರು ಒಳಗೆ ನುಗ್ಗಿದ್ದಾರೆ. ಚಿನ್ನಾಭರಣವನ್ನೆಲ್ಲ ದೋಚಿಕೊಳ್ಳುತ್ತಿದ್ದ ಖದೀಮರನ್ನು ಹಿಡಿಯಲು ಪೊಲೀಸರು ಮುಂದಾಗಿದ್ದಾರೆ. ಈ ವೇಳೆ ಪೊಲೀಸರ ಮೇಲೆಯೇ ಡ್ಯಾಗರ್ನಿಂದ ಹಲ್ಲೆಗೆ ಯತ್ನಿಸಿದ್ದಾರೆ. ಶಿರಾ ನಗರ ಪೊಲೀಸ್ ಠಾಣೆಯ ಕ್ರೈಂ ಸಿಬ್ಬಂದಿ ಧರ್ಮೇಶ್ ಮತ್ತು ಖಲೀಲ್ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಆದರೆ ಪೊಲೀಸರು ಸಿಕ್ಕ ಕಳ್ಳರನ್ನು ಹಿಡಿದಿದ್ದಾರೆ.

    ಇತ್ತ ಖದೀಮನೊಬ್ಬ ಚಾಕುವಿನಿಂದ ತಾನೇ ಹೊಟ್ಟೆಗೆ ಚುಚ್ಚಿಕೊಂಡು ಹೈಡ್ರಾಮಾ ಮಾಡಿದ್ದಾನೆ. ಸ್ಥಳೀಯರ ಸಹಾಯದೊಂದಿಗೆ ಸೆರೆ ಸಿಕ್ಕ ಇಬ್ಬರು ಖದೀಮರನ್ನು ಹಗ್ಗದಿಂದ ಕಟ್ಟಿ ಹಾಕಿದ್ದಾರೆ.

    ಬಂಧಿತರು ರಿಯಾದ್ ಮತ್ತು ಖಾಲಿದ್ ಎಂದು ಗುರುತಿಸಲಾಗಿದೆ. ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿ ಹಾಗೂ ಆರೋಪಿಗೆ ಶಿರಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಹೊರಗೆ ಕಾರಿನಲ್ಲಿ ಕುಳಿತು ವೀಕ್ಷಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಇನ್ನು ಈ ಸಂಬಂಧ ಶೀರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    Provided by
    Provided by
    admin
    • Website

    Related Posts

    ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ

    July 9, 2026

    ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ

    July 8, 2026

    ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

    July 7, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!

    July 9, 2026

    ಕೆಲವೊಮ್ಮೆ ತೀವ್ರವಾದ ಮಸಾಜ್ ಮಾಡಿಸಿಕೊಳ್ಳುವಾಗ, ಮೈತುಂಬಾ ಹಚ್ಚೆ (Tattoos) ಹಾಕಿಸಿಕೊಳ್ಳುವಾಗ ಅಥವಾ ಕಠಿಣವಾದ ಕ್ರೀಡೆಗಳಲ್ಲಿ ತೊಡಗಿಕೊಂಡಾಗ ಉಂಟಾಗುವ ನೋವಿನಲ್ಲಿ ಕೆಲವರು…

    ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    July 9, 2026

    ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ

    July 9, 2026

    ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ

    July 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.