nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026
    Facebook Twitter Instagram
    ಟ್ರೆಂಡಿಂಗ್
    • ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ
    • ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ
    • ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್
    • ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ
    • ಗ್ರಾ.ಪಂ. ಕರ ವಸೂಲಿಗಾರರ ಹುದ್ದೆ ಸ್ಥಳೀಯರಿಗೆ ನೀಡಿ
    • ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು
    • ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು
    • ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೃಹಲಕ್ಷ್ಮಿ ಯೋಜನೆಯ ಸಮಸ್ಯೆ ಬಗೆಹರಿಸಲು ಎಲ್ಲ ರೀತಿಯ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
    ರಾಜ್ಯ ಸುದ್ದಿ November 2, 2023

    ಗೃಹಲಕ್ಷ್ಮಿ ಯೋಜನೆಯ ಸಮಸ್ಯೆ ಬಗೆಹರಿಸಲು ಎಲ್ಲ ರೀತಿಯ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    By adminNovember 2, 2023No Comments1 Min Read
    lakshmee hebbalkar

    ಉಡುಪಿ : ಗೃಹ ಲಕ್ಷ್ಮಿ ಯೋಜನೆಯ ಹಣ ವಿತರಣೆಯಲ್ಲಿ ದೊಡ್ಡ ಸಮಸ್ಯೆ ಏನಿಲ್ಲ. ಬ್ಯಾಂಕಿನಲ್ಲಿ ಸಮಸ್ಯೆ ಇದ್ದಲ್ಲಿ ಅಂಚೆ ಇಲಾಖೆಯಲ್ಲಿ ಉಳಿತಾಯ ಖಾತೆ ತೆರೆಯಲು ಸಲಹೆ ನೀಡಲಾಗಿದೆ. ರಾಜ್ಯದಲ್ಲಿ ಈಗಾಗಲೇ ಶೇ. 88 ಜನರಿಗೆ ಹಣ ತಲುಪಿದೆ. ಸಮಸ್ಯೆಯನ್ನು ಬಗೆಹರಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

    ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭದ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು.


    Provided by
    Provided by

    ಎರಡನೇ ರಾಜಧಾನಿಯಾಗಲು ಬೆಳಗಾವಿ ಎಲ್ಲ ಮೂಲಭೂತ ಸೌಕರ್ಯ ಹಾಗೂ ಅರ್ಹತೆಗಳನ್ನು ಹೊಂದಿದ್ದು, ಆ ದಿಸೆಯಲ್ಲಿ ಸರಕಾರ ಇನ್ನಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲಿದೆ. ಬೆಳಗಾವಿಯಲ್ಲಿ ಈಗಾಗಲೆ ಸುವರ್ಣ ವಿಧಾನಸೌಧವಿದೆ. ವಿಮಾನ ನಿಲ್ದಾಣವಿದೆ. ಬಹು ವಿಶಾಲವಾದ ಜಿಲ್ಲೆಯಾಗಿದ್ದು, 18 ಶಾಸಕರನ್ನು ಹೊಂದಿದೆ. ಹಾಗಾಗಿ ಜಿಲ್ಲೆಯನ್ನು ಮತ್ತಷ್ಟು ಅಭಿವೃದ್ಧಿ ಮಾಡಲಾಗುವುದು. ಎರಡನೇ ರಾಜಧಾನಿಯಾಗಿ ಬೆಳಗಾವಿಯನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದು ಅವರು ತಿಳಿಸಿದರು.

    ಮಹಾರಾಷ್ಟ್ರ ಏಕೀಕರಣ ಸಮಿತಿಯ ಪ್ರತಿಭಟನೆ ಹಾಗೂ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟದಿಂದ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದೂ ಅವರು ಹೇಳಿದರು.

    ಮಕ್ಕಳಿಗೆ ಮೊಟ್ಟೆ ವಿತರಣೆ ಸಂಬಂಧ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಶೀಘ್ರದಲ್ಲಿ ವಿತರಣೆ ಕಾರ್ಯ ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದರು.

    ಉಡುಪಿ ಜಿಲ್ಲೆಯನ್ನು ಕಡೆಗಣಿಸಲಾಗುತ್ತಿದೆ ಎಂಬ ಬಿಜೆಪಿ ಶಾಸಕರ ಆರೋಪದ ಕುರಿತು ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಇಲ್ಲ. ಸಮಗ್ರ ಅಭಿವೃದ್ಧಿಗೆ ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ. ಈಚೆಗೆ ಜಿಲ್ಲೆಗೆ ಮುಖ್ಯಮಂತ್ರಿಗಳು ಆಗಮಿಸಿದ್ದಾಗ ಕೆಡಿಪಿ ಸಭೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಸ್ಥಳೀಯ ಬಿಜೆಪಿ ಶಾಸಕರೇ ಸಭೆ ಮುಂದೂಡಲು ಮನವಿ ಮಾಡಿದ್ದರು ಎಂದು ಅವರು ವಿವರಿಸಿದರು.

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ಕೆಂಗೇರಿ: ಉಪನಗರದಲ್ಲಿರುವ ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ ಕಾಲೇಜಿನಲ್ಲಿ ಮಂಗಳವಾರದಂದು “ಸಶಕ್ತ ಭಾರತಕ್ಕಾಗಿ ಸಮಾನ ಅವಕಾಶಗಳು” ಎಂಬ ವಿಷಯದಡಿ…

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026

    ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ

    May 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.