ಯಾದಗರಿ: ಉಪ್ಪಿಟ್ಟು ಸೇವಿಸಿ 50 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಯಾದಗರಿ ಜಿಲ್ಲೆಯ ಅಬ್ಬೆತುಮಕೂರಿನ ವಿಶ್ವರಾದ್ಯ ವರ್ಧಕ ಹಾಸ್ಟೆಲ್ ನಡೆದಿದೆ.
ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಸದ್ಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆ ಸಲುವಾಗಿ ದಾಖಲು ಮಾಡಲಾಗಿದ್ದು, ಹಿರಿಯ ಅಧಿಕಾರಿಗಳು ಘಟನ ಸ್ಥಳಕ್ಕೆ ಆಗಮಿಸಿದ್ದು, ಉಪಾಹಾರದಲ್ಲಿ ಹಾವಿನ ಮರಿ ಇತ್ತು ಎನ್ನುವ ಆರೋಪ ಕೂಡ ಕೇಳಿ ಬಂದಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700