ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಿದ್ಧ ಹಾಸನಾಂಬೆ ದರ್ಶನ ಪಡೆದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಕೆ.ಎನ್. ರಾಜಣ್ಣ, ಶಾಸಕ ಶಿವಲಿಂಗೇಗೌಡ ಸಾಥ್ ನೀಡಿದರು.
ಹಾಸನಾಂಬೆ ದರ್ಶನದ ಬಳಿಕ ಸಿಎಂ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಜಿಪಂ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಸಲಿದ್ದಾರೆ.


