nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುದ್ಧದ ಕಾರ್ಮೋಡ: ತುಮಕೂರು ರೈಲ್ವೆ ನಿಲ್ದಾಣದಲ್ಲಿ ಮುಂಜಾಗೃತ ತಪಾಸಣೆ

    May 10, 2025

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025
    Facebook Twitter Instagram
    ಟ್ರೆಂಡಿಂಗ್
    • ಯುದ್ಧದ ಕಾರ್ಮೋಡ: ತುಮಕೂರು ರೈಲ್ವೆ ನಿಲ್ದಾಣದಲ್ಲಿ ಮುಂಜಾಗೃತ ತಪಾಸಣೆ
    • ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ
    • ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ
    • ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ
    • ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ‘ಜೈ ಹಿಂದ್ ತಿರಂಗಾ ಯಾತ್ರೆ’
    • ಪಾಕಿಸ್ತಾನ ಪ್ರಜೆಗಳನ್ನು ವಾಪಾಸ್ ಕಳುಹಿಸುವ ಕ್ರಮ ತೆಗೆದುಕೊಳ್ಳಲಾಗಿದೆ: ಸಚಿವ ಡಾ.ಜಿ.ಪರಮೇಶ್ವರ್
    • ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ: ಅಣ್ಣ ಸ್ಥಾನದಲ್ಲಿ ನಿಂತ ರಜತ್‌ ಬುಜ್ಜಿ
    • ಒಳಮೀಸಲಾತಿ ಸಮೀಕ್ಷೆ: ತಪ್ಪದೇ ಬಂಜಾರ(ಲಂಬಾಣಿ) ಎಂದು ನಮೂದಿಸಿ: ಎನ್.ಜಯದೇವನಾಯ್ಕ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 14 ಗಂಟೆಗಳಲ್ಲಿ 800 ಭೂಕಂಪನ: ತುರ್ತು ಪರಿಸ್ಥಿತಿ ಘೋಷಿಸಿದ ಐಸ್ ಲೆಂಡ್
    ರಾಷ್ಟ್ರೀಯ ಸುದ್ದಿ November 11, 2023

    14 ಗಂಟೆಗಳಲ್ಲಿ 800 ಭೂಕಂಪನ: ತುರ್ತು ಪರಿಸ್ಥಿತಿ ಘೋಷಿಸಿದ ಐಸ್ ಲೆಂಡ್

    By adminNovember 11, 2023No Comments1 Min Read
    iceland

    ಐಸ್‌ ಲೆಂಡ್‌: ಕಳೆದ 14 ಗಂಟೆಗಳ ಅವಧಿಯಲ್ಲಿ 800 ಬಾರಿ ಭೂಮಿ ಕಂಪಿಸಿದೆ. ರಿಕ್ಟರ್‌ ಮಾಪನದಲ್ಲಿ 5.2ರಷ್ಟಿದ್ದ ತೀವ್ರತೆಯಿಂದಾಗಿ ಜ್ವಾಲಾಮುಖಿ ಸ್ಪೋಟಿಸುವ ಭೀತಿ ಎದುರಾಗಿದೆ. ಇದರಿಂದಾಗಿ ತುರ್ತು ಪರಿಸ್ಥಿತಿಯನ್ನು ದೇಶದಲ್ಲಿ ಹೇರಲಾಗಿದೆ.

    ‘ದೇಶದ ನೈರುತ್ಯ ಭಾಗದ ರೆಕ್ಯಾಜೇನ್ಸ್ ಭಾಗದಲ್ಲಿ ಭೂಮಿ ಕಂಪಿಸಿದೆ. ಉತ್ತರದ ಗ್ರಿಂಡ್‌ವಿಕ್‌ನಲ್ಲಿ ಭೂಕಂಪದ ಕೇಂದ್ರ ಬಿಂದುವಿದೆ. ಈ ಸರಣಿ ಭೂಕಂಪದಿಂದ ಜ್ವಾಲಾಮುಖಿ ಸ್ಪೋಟಿಸುವ ಸಾಧ್ಯತೆ ಇದೆ’ ಎಂದು ನಾಗರಿಕ ರಕ್ಷಣೆ ಹಾಗೂ ತುರ್ತು ನಿರ್ವಹಣಾ ಇಲಾಖೆ ತಿಳಿಸಿದೆ.


    Provided by

    ‘ಗ್ರಿಂಡ್‌ ವಿಕ್‌ ಪ್ರದೇಶದಲ್ಲಿ ಸುಮಾರು ನಾಲ್ಕು ಸಾವಿರ ಜನರು ವಾಸಿಸುತ್ತಿದ್ದಾರೆ. ಇವರನ್ನು ಸ್ಥಳಾಂತರಿಸುವ ಕಾರ್ಯ ನಡೆಸಲಾಗುತ್ತಿದೆ. ಶುಕ್ರವಾರ ಸಂಜೆ 5.30ರಿಂದ ಭೂಮಿ ಕಂಪಿಸಲು ಪ್ರಾರಂಭಿಸಿತು. ಕಳೆದ ಅಕ್ಟೋಬರ್‌ ನಿಂದ ಇಲ್ಲಿಯವರೆಗೆ ಸುಮಾರು 24 ಸಾವಿರ ಬಾರಿ ಭೂಮಿ ಕಂಪಿಸಿದ ಅನುಭವ ಇಲ್ಲಿನ ಜನರಿಗೆ ಆಗಿದೆ. ಅದರಲ್ಲೂ ಕಳೆದ 14 ಗಂಟೆಗಳಲ್ಲಿ 800 ಬಾರಿ ಭೂಮಿ ಕಂಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ‘ಭೂಮಿಯ 5 ಕಿ.ಮೀ. ಆಳದಲ್ಲಿ ಭೂಕಂಪ ಉಂಟಾಗಿದೆ. ಇಂಥ ಸಂದರ್ಭಗಳಲ್ಲಿ ಲಾವಾರಸವು ಮೇಲೆ ಉಕ್ಕಲು ಕೆಲವೇ ಸಮಯಗಳಷ್ಟೇ ಸಾಕು. ಭೂಕಂಪ ಸಂಭವಿಸಿದ ಪ್ರದೇಶಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ. ಹೀಗಾಗಿ ಲಾವಾರಸ ಹರಿಯುವ ಸಾಧ್ಯತೆ ಹೆಚ್ಚು’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

    ಗ್ರಿಂಡ್‌ ವಿಕ್ ‌ನಲ್ಲಿ ತುರ್ತು ಚಿಕಿತ್ಸಾ ಕೇಂದ್ರ ಹಾಗೂ ನೆರವಿನ ಕೇಂದ್ರಗಳನ್ನು ತೆರೆಯಲಾಗಿದೆ. ಇದೇ ಮಾದರಿಯಲ್ಲಿ ದೇಶದ ಇತರ ಮೂರು ಕಡೆ ಇಂಥ ಕೇಂದ್ರಗಳನ್ನು ತೆರೆಯಲಾಗುವುದು ಎಂದಿದ್ದಾರೆ.

    admin
    • Website

    Related Posts

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಯುದ್ಧದ ಕಾರ್ಮೋಡ: ತುಮಕೂರು ರೈಲ್ವೆ ನಿಲ್ದಾಣದಲ್ಲಿ ಮುಂಜಾಗೃತ ತಪಾಸಣೆ

    May 10, 2025

    ತುಮಕೂರು: ಭಾರತ ಪಾಕ್ ನಡುವಿನ ಯುದ್ಧದ ಕಾರ್ಮೋಡ ಕವಿದಿರುವ ಹಿನ್ನೆಲೆಯಲ್ಲಿ ತುಮಕೂರು ರೈಲ್ವೆ ನಿಲ್ದಾಣದಲ್ಲಿ ವಿದ್ವಂಸಕ ಕೃತ್ಯ ತಪಾಸಣಾ ತಂಡವು…

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.