ಬೆಂಗಳೂರು: ತಿಲಕನಗರದ ನಿವಾಸಿ ತಬ್ರೇಜ್ ಪಾಷಾ(37) ಎಂಬಾತನನ್ನು ಕೊಲೆ ಮಾಡಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಶಬೀರ್ ಕೃತ್ಯ ಎಸಗಿದ ಆರೋಪಿ, ತಬ್ರೇಜ್ ಪಾಷಾ ಮತ್ತು ಶಬೀರ್ ಸಂಬಂಧಿಗಳು.
ತಬ್ರೇಜ್ ಪಾಷಾ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಶಬೀರ್ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ.
ಇಬ್ಬರ ನಡುವೆ ಪ್ರಕರಣವೊಂದರ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಬುಧವಾರ ಮಧ್ಯಾಹ್ನ ಎಸ್. ಆರ್.ಕೆ. ಗಾರ್ಡನ್ ಬಳಿ ತಬ್ರೇಜ್ ಪಾಷಾನನ್ನು ಅಡ್ಡಗಟ್ಟಿದ ಆರೋಪಿ.


