nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    • ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರ ಅಭ್ಯುದಯಕ್ಕೆ ಕೃಷಿಕ ಸಮಾಜ ಶ್ರಮಿಸಬೇಕು: ಎನ್. ಚಲುವರಾಯಸ್ವಾಮಿ
    ರಾಜ್ಯ ಸುದ್ದಿ November 21, 2023

    ರೈತರ ಅಭ್ಯುದಯಕ್ಕೆ ಕೃಷಿಕ ಸಮಾಜ ಶ್ರಮಿಸಬೇಕು: ಎನ್. ಚಲುವರಾಯಸ್ವಾಮಿ

    By adminNovember 21, 2023No Comments2 Mins Read
    chaluvarayaswami

    ಬೆಂಗಳೂರು: ಕೃಷಿಕ ಸಮಾಜ ಜಿಲ್ಲಾ ಮಟ್ಟದಲ್ಲಿ ರೈತರ ಅಭ್ಯುದಯಕ್ಕೆ ನಿರಂತರವಾಗಿ ಶ್ರಮಿಸಬೇಕು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು

    ನಗರದ‌ ಕೃಷಿಕ ಭವನದಲ್ಲಿ ಕರ್ನಾಟಕ ಪ್ರದೇಶ ಕೃಷಿಕ‌ ಸಮಾಜದ ರಾಜ್ಯ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೃಷಿಕ ಸಮಾಜ ರೈತರ ಪರವಾದ ಸಂಸ್ಥೆ ಹಾಗಾಗಿ ಅದರ ಮೂಲ ಆಶಯಕ್ಕೆ ತಕ್ಕಂತೆ ಕಾರ್ಯಕಾರಿ ಸಮಿತಿ‌ ಕೆಲಸ ಮಾಡಬೇಕು ಎಂದರು. ಕೃಷಿಕ ಸಮಾಜದ ಸದಸ್ಯರ ನಡುವೆ ಪರಸ್ಪರ ಸಹಕಾರ ಸಮನ್ವಯ ಅಗತ್ಯ. ಯೋಜಿತವಾಗಿ ರಚನಾತ್ಮಕವಾಗಿ ಕೆಲಸ‌ ಮಾಡಿ ಎಂದು ಸಚಿವರಾದ ಚಲುವರಾಯಸ್ವಾಮಿ ಸೂಚಿಸಿದರು.


    Provided by
    Provided by

    ಕೃಷಿಕ ಸಮಾಜದ ಆಡಳಿತಾತ್ಮಕ ಸುಧಾರಣೆಗಾಗಿ ತಜ್ಞರ ಅಭಿಪ್ರಾಯ ಪಡೆದು ಸೇವಾ ನಿಯಮಗಳನ್ನು ಸರಿಯಾಗಿ ರೂಪಿಸಿ ಜಾರಿ ಗೊಳಿಸಬೇಕಿದೆ ಎಂದು ಸಚಿವರು ಸಲಹೆ ನೀಡಿದರು. ನ್ಯಾಯಾಲಯದ ತೀರ್ಪಿಗೆ ಅನುಗುಣವಾಗಿ ಕೃಷಿಕ‌ ಸಮಾಜದ ಚುನಾವಣೆ ನಿರ್ಧಾರವಾಗಲಿದೆ ಅದಕ್ಕೆ ಎಲ್ಲಾ ಸದಸ್ಯರು ಸಹಕರಿಸಬೇಕು ಎಂದು ಸಚಿವರು ತಿಳಿಸಿದರು.

    ರೈತರಿಗೆ ಕೃಷಿ ಭಾಗ್ಯ ಯೋಜನೆಯಡಿ ನೀಡಲಾಗುತ್ತಿರುವ ಟಾರ್ಪಲ್ ಗಳ ಗುಣ ಮಟ್ಟ ವೃದ್ದಿಗೆ ಕ್ರಮ ವಹಿಸಲಾಗುವುದು ಎಂದೂ ಚಲುವರಾಯಸ್ವಾಮಿ ಹೇಳಿದರು. ಕೃಷಿಕ ಸಮಾಜಗಳ ಬಲ ವರ್ಧನೆಗೆ ಕೇಂದ್ರದಿಂದಲೂ‌ ಹೆಚ್ಚುನ ನೆರವು ಒದಗುಸಲು ಪ್ರಸ್ತಾವನೆ ಕಳಿಸಲಾಗುವುದು ಎಂದು ಅವರು ತಿಳಿಸಿದರು.

    ರೈತರಿಗೆ 2500ಕೋಟಿ‌ರೂ ವರಗೆ ವಿಮೆ ಹಣ ದೊರೆಯುವ ಸಾಧ್ಯತೆ ಇದೆ .ಈಗಾಗಗಲೇ ಪ್ರಿವೆಂಟಿವ್ ಸೋಯಿಂಗ್ ಹಾಗೂ‌ ಮಧ್ಯಂತರ ಪರಿಹಾರ. ಸೇರಿದಂತೆ 230 ಕೋಟಿ ರೂ ರಾಜ್ಯ ಸರ್ಕಾರದಿಂದ ಬಿಡುಗಡೆ ‌ಮಾಡಲಾಗಿದೆ.

    ಕೇಂದ್ರದದಲೂ ಬರ ಪರಿಹಾರಕ್ಕೆ 18 ಸಾವಿರ ಕೋಟಿ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ ಈ ವರೆಗೆ ಯಾವುದೇ ಅನುದಾನ ಬಂದಿಲ್ಲ ಎಂದು ಸಚಿವರು ಹೇಳಿದರು. ರೈತರ ವಿಚಾರದಲ್ಲಿ ರಾಜ್ಯ ಸರ್ಕಾರದ ಹಿಂದೆ‌ ಮುಂದೆ ನೋಡುವ ಪ್ರಶ್ನೆ ಇಲ್ಲ .ಕೃಷಿಕರ ಹಿತ ಕಾಯಲು ಸದಾ ಸಿದ್ದ ಎಂದು ಸಚಿವರು ಹೇಳಿದರು.

    ಫ್ರೋಟ್ಸ್ ಐಡಿ ಹಾಗೂ ಇ.ಕೆ.ವೈ.ಸಿ ಶೇ. 100 ನೋಂದಣಿಗೆ ಕೃಷಿಕ‌ ಸಮಾಜಗಳೂ ಅರಿವು ಮೂಡಿದಬೇಕು ಎಂದು ಅವರು ಕರೆ ನೀಡಿದರು. ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಕೃಷಿಕ ಸಮಾಜ ಕಟ್ಟಡಗಳ ನಿರ್ಮಾಣ ನಿರ್ವಹಣೆಗೆ ಅದ್ಯತೆ ಮೇರೆಗೆ ಅನುದಾನ ಒದಗಿಸಲಾಗುವುದು ಎಂದು ಚಲುವರಾಯಸ್ವಾಮಿ ಭರವಸೆ ನೀಡಿದರು.

    ಸಭೆಯಲ್ಲಿ ಕಾರ್ಯಕಾರಿ ಸಮಿತಿ ಸದಸ್ಯರ ಮನವಿಯಂತೆ ಜಿಲ್ಲೆ ಹಾಗೂ ತಾಲ್ಲೂಕು ಗಳಲ್ಲಿ ನಡೆಯುವ ಕೆ.ಡಿ.ಪಿ ಸಭೆಗಳಿಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕೃಷಿಕ‌ ಸಮಾಜ ಅಧ್ಯಕ್ಷರನ್ನು ಆಹ್ವಾನಿಸುವಂತೆ ಕೋರಿ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯುವುದಾಗಿ ಕೃಷಿ ಸಚಿವರು ತಿಳಿಸಿದರು.

    ಸಭೆಯಲ್ಲಿ ಜಿಲ್ಲಾ ಘಟಕಗಳ ಹೊಸ ಅಧ್ಯಕ್ಷರನ್ನು ಅಭಿನಂದಿಸಲಾಯಿತು. ಹಿಂದಿನ‌ ಕಾರ್ಯಕಾರಿ ಸಮಿತಿ ಸಭೆ ನಡಾವಳಿ ಬಗ್ಗೆ ಚರ್ಚೆ ನಡೆಸಿ ಅಂಗೀಕರಿಸಲಾಯಿತು. ಹಿಂದಿನ ಸಂದರ್ಭಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ಆಗಿರುವ ದುರ್ಬಳಕೆ, ಅವ್ಯವಹಾರಗಳ ಬಗ್ಗೆ ಕಾನೂನಿ ವ್ಯಾಪ್ತಿಯಲ್ಲಿ ತನಿಖೆ ನಡೆಸಿ ಕ್ರಮ ವಹಿಸಲು ಸಚಿವರು ಸೂಚನೆ ‌ನೀಡಿದರು.

    ಕೃಷಿ ಇಲಾಖೆಯ ನಿರ್ದೇಶಕರು ಕೃಷಿಕ ಸಮಾಜದ ಉಪಾಧ್ಯಕ್ಷರು ಆದ ಜಿ.ಟಿ.ಪುತ್ರ, ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ,ನೂತನ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷ ಸಿ.ಪಾಪಣ್ಣ ,
    ಕೃಷಿಕ ಸಮಾಜದ ಕಾರ್ಯದರ್ಶಿ ಜಯಸ್ವಾಮಿ, ಮಾಜಿ‌ ಆಡಳಿತ ಅಧ್ಯಕ್ಷರು , ಕಾರ್ಯಕಾರಿ ಸಮಿತಿ ಸದಸ್ಯರು, ನಾಮಕರಣ ಸದಸ್ಯರು ಹಾಗು ಸಭೆಯಲ್ಲಿ ಭಾಗವಹಿಸಿದ್ದರು

    admin
    • Website

    Related Posts

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

    March 3, 2026

    ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ

    March 3, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಬ್ಯಾಂಕಾಕ್: ಪ್ರೀತಿ ಹಾಗೂ ಮದುವೆ ವಿಚಾರದಲ್ಲಿ ಜಗತ್ತಿನಲ್ಲಿ ಆಗಾಗ ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಥೈಲ್ಯಾಂಡ್‌ ನ ಮಹಿಳೆಯೊಬ್ಬರು…

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.