nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026
    Facebook Twitter Instagram
    ಟ್ರೆಂಡಿಂಗ್
    • ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳಗಾವಿ ಅಧಿವೇಶನ: ಪ್ರತಿಭಟನೆಗಳ ಇಳಿಮುಖಕ್ಕೆ ಮುಖ್ಯಮಂತ್ರಿಗೆ, ಸಭಾಪತಿ ಬಸವರಾಜ ಹೊರಟ್ಟಿ ಸಲಹಾ ಪತ್ರ
    ರಾಜ್ಯ ಸುದ್ದಿ November 22, 2023

    ಬೆಳಗಾವಿ ಅಧಿವೇಶನ: ಪ್ರತಿಭಟನೆಗಳ ಇಳಿಮುಖಕ್ಕೆ ಮುಖ್ಯಮಂತ್ರಿಗೆ, ಸಭಾಪತಿ ಬಸವರಾಜ ಹೊರಟ್ಟಿ ಸಲಹಾ ಪತ್ರ

    By adminNovember 22, 2023No Comments2 Mins Read
    belagavi

    ಬೆಂಗಳೂರು: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4, 2023 ರಿಂದ ಡಿಸೆಂಬರ್ 15ರ ವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನವನ್ನು ರಾಜ್ಯ ಸರ್ಕಾರ ನಡೆಸಲು ನಿರ್ಧರಿಸಿರುವ ಹಿನ್ನೆಲೆ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಎಸ್. ಹೊರಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದು, ಅಧಿವೇಶನದ ಅತ್ಯಮೂಲ್ಯವಾದ ಸಮಯು ಕೇವಲ ಪ್ರತಿಭಟನೆ, ಸತ್ಯಾಗ್ರಹ, ಧರಣಿಗಳಿಗೆ ವ್ಯರ್ಥವಾಗುತ್ತಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಹಿನ್ನೆಲೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಅಧಿವೇಶನ ವ್ಯವಸ್ಥಿತ ಹಾಗೂ ಅರ್ಥಪೂರ್ಣವಾಗಿ ನಡೆಸಲು ಸಲಹೆ ನೀಡಿದ್ದಾರೆ.

    ಪತ್ರದಲ್ಲಿ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಎಸ್.ಹೊರಟ್ಟಿ ಅವರು ಅಧಿವೇಶನದ ಸಂದರ್ಭದಲ್ಲಿ ಕೃಷಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವಾರು ಸಂಘಟನೆಗಳು ಧರಣಿ, ಸತ್ಯಾಗ್ರಹ ನಡೆಸುವುದು ಸಾಮಾನ್ಯವಾಗಿದ್ದು, ಈ ಹಿನ್ನಲೆಯಲ್ಲಿ ಅಧಿವೇಶನ ಆರಂಭಗೊಳ್ಳುವ ಮುಂಚೆಯೇ ಸಂಬಂಧಪಟ್ಟ ಸಂಘಟನೆಗಳ ಪ್ರಮುಖರ ಸಭೆ ಕರೆದು ಅವರ ಬೇಡಿಕೆ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಿ ಅವುಗಳ ಪರಿಹಾರಕ್ಕೆ ಪ್ರಯತ್ನಿಸುವ ಮೂಲಕ ಸಂಘಟನೆಗಳು ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಧರಣಿ ಸತ್ಯಾಗ್ರಹ ನಡೆಸದಂತೆ ಸಂಘಟನೆಗಳ ಮುಖಂಡರಲ್ಲಿ ಮನವಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟದ ಸಂಬಂಧಪಟ್ಟ ಸಚಿವರಿಗೆ ಸೂಚಿಸಬೇಕು ಹಾಗೂ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಕೋರಿದ್ದಾರೆ.

    ಬೆಳಗಾವಿಯ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಪ್ರತಿಭಟನೆಗಳ ಸಂಖ್ಯೆ ಇಳಿಮುಖವಾದರೆ ಹಾಗೂ ಸದನದ ಒಳಗಡೆ ಜನಸಾಮಾನ್ಯರ ಹಾಗೂ ಜ್ವಲಂತ ಸಮಸ್ಯೆಗಳ ಕುರಿತು ಅರ್ಥಪೂರ್ಣ ಹಾಗೂ ಗಂಭೀರ ಚರ್ಚೆ ನಡೆದು ಪರಿಹಾರ ಕಂಡುಕೊಂಡರೆ ಉತ್ತರ ಕರ್ನಾಟಕ ಭಾಗದಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಸಿದ್ದು, ಸಾರ್ಥಕವಾಗಿ ಸರ್ಕಾರಕ್ಕೆ ಗೌರವ ಹಾಗೂ ಒಳ್ಳೆಯ ಹೆಸರು ಬರುತ್ತದೆ ಎಂದು ವಿಧಾನ ಪರಿಷತ್ತು ಸಭಾಪತಿ ಬಸವರಾಜ ಎಸ್. ಹೊರಟ್ಟಿ ಅವರು ಪತ್ರದ ಮೂಲಕ ಕೋರಿದ್ದಾರೆ ಎಂದು ವಿಧಾನ ಪರಿಷತ್ತು ಸಭಾಪತಿ ಬಸವರಾಜ ಎಸ್ ಹೊರಟ್ಟಿ ಅವರು ಪತ್ರದಲ್ಲಿ ಸಲಹೆ ನೀಡಿರುತ್ತಾರೆ ಎಂದು ಸಭಾಪತಿಯವರ ಕಚೇರಿ ಪ್ರಕಟಣೆ ತಿಳಿಸಿದೆ.


    Provided by
    Provided by
    admin
    • Website

    Related Posts

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಬೆಂಗಳೂರು: ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಹಾಗೂ ಕೆಲಸದ ಒತ್ತಡ ಇಳಿಸಲು ಒತ್ತಾಯಿಸಿ ಲಕ್ಷಾಂತರ ಅಂಗನವಾಡಿ (ಐಸಿಡಿಎಸ್) ಮತ್ತು ಬಿಸಿಯೂಟ…

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.