nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    May 3, 2026
    Facebook Twitter Instagram
    ಟ್ರೆಂಡಿಂಗ್
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    • ದುಶ್ಚಟ ಬಿಟ್ಟು ಕ್ರೀಡೆಯಲ್ಲಿ ತೊಡಗಲು ಕರೆ: ಶಾಸಕ ಕೆ.ಎನ್.ರಾಜಣ್ಣ
    • ಹೇಮಾವತಿ ಲಿಂಕ್ ಕೆನಾಲ್‌ ಗೆ ನಾನು ವಿರೋಧಿ: ಶಾಸಕ ಎಸ್.ಆರ್. ಶ್ರೀನಿವಾಸ್
    • ವಕೀಲರ ಸಂಘದ ಅಧ್ಯಕ್ಷರಾಗಿ ಎಸ್.ಜಯಣ್ಣ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬರ್ತ್‌ ಡೇ ಆಚರಿಸಲು ದುಬೈಗೆ ಕರೆದುಕೊಂಡು ಹೋಗಲಿಲ್ಲ ಎಂದು ಪತಿಯ ಮೂಗಿಗೆ ಗುದ್ದಿ ಹತ್ಯೆ
    ರಾಜ್ಯ ಸುದ್ದಿ November 25, 2023

    ಬರ್ತ್‌ ಡೇ ಆಚರಿಸಲು ದುಬೈಗೆ ಕರೆದುಕೊಂಡು ಹೋಗಲಿಲ್ಲ ಎಂದು ಪತಿಯ ಮೂಗಿಗೆ ಗುದ್ದಿ ಹತ್ಯೆ

    By adminNovember 25, 2023No Comments1 Min Read
    crime

    ಬರ್ತ್‌ ಡೇ ಆಚರಿಸಲು ದುಬೈಗೆ ಕರೆದುಕೊಂಡು ಹೋಗಲಿಲ್ಲ ಎಂಬ ಕಾರಣಕ್ಕೆ ಪತಿಯನ್ನು ಪತ್ನಿ ಹೊಡೆದು ಕೊಂದಿದ್ದಾಳೆ. ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದಂದು ದುಬಾರಿ ಉಡುಗೊರೆ ನೀಡದಿದ್ದಕ್ಕೆ ಪತ್ನಿ ಯುವಕನ ಮೂಗಿಗೆ ಗುದ್ದಿದ್ದಾಳೆ ಎಂದು ವರದಿಯಾಗಿದೆ. ಸಾವಿಗೆ ಆಘಾತವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಪುಣೆಯ ವನವಾಡಿ ಪ್ರದೇಶದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.

    ಉದ್ಯಮಿ ನಿಖಿಲ್ ಖನ್ನಾ (36) ಮೃತರು. ಅವರ ಪತ್ನಿ ರೇಣುಕಾ (38) ಜತೆ ಪ್ರೇಮ ವಿವಾಹವಾಗಿತ್ತು. ಆರು ವರ್ಷಗಳ ಹಿಂದೆ ಇಬ್ಬರು ಮದುವೆಯಾಗಿದ್ದರು. ವನವಾಡಿ ಪ್ರದೇಶದ ಪಾಶ್ ರೆಸಿಡೆನ್ಶಿಯಲ್ ಸೊಸೈಟಿಯ ಅಪಾರ್ಟ್‌ಮೆಂಟ್‌ ನಲ್ಲಿ ವಾಸಿಸುತ್ತಿದ್ದರು. ಶುಕ್ರವಾರ ಮಧ್ಯಾಹ್ನ ಇಬ್ಬರ ನಡುವೆ ಜಗಳ ಆರಂಭವಾಗಿದೆ.


    Provided by
    Provided by

    ನಿಖಿಲ್ ರೇಣುಕಾಳ ಹುಟ್ಟುಹಬ್ಬ ಆಚರಿಸಲು ದುಬೈಗೆ ಕರೆದುಕೊಂಡು ಹೋಗಿರಲಿಲ್ಲ. ಅಲ್ಲದೆ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದಂದು ದುಬಾರಿ ಉಡುಗೊರೆಗಳನ್ನು ನೀಡದಿರುವುದು ರೇಣುಕಾ ಅವರನ್ನು ಕೆರಳಿಸಿದೆ. ಇದರಿಂದಾಗಿ ಇಬ್ಬರ ನಡುವೆ ಜಗಳವಾಗಿದೆ. ಜಗಳದ ವೇಳೆ ರೇಣುಕಾ ನಿಖಿಲ್ ಮೂಗಿಗೆ ಹೊಡೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಏಟಿಗೆ ನಿಖಿಲ್‌ ನ ಮೂಗು ಮತ್ತು ಹಲ್ಲು ಮುರಿದಿದೆ. ಇದರಿಂದ ನಿಖಿಲ್ ಪ್ರಜ್ಞೆ ತಪ್ಪಿ ನೆಲಕ್ಕೆ ಬಿದ್ದು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಾಣ ಉಳಿಸಲಾಗಲಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೇಣುಕಾ ಅವರನ್ನು ಬಂಧಿಸಲಾಗಿದೆ

    admin
    • Website

    Related Posts

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಬಾಗಲಕೋಟೆ: ರಾಜ್ಯ ರಾಜಕೀಯದ ಕುತೂಹಲಕ್ಕೆ ಕಾರಣವಾಗಿದ್ದ ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು…

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    May 3, 2026

    ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ

    May 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.