nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ

    April 7, 2026

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
    • ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ
    • ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ
    • ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    • ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ
    • ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ
    • ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೊಟ್ಟೆಯ ಭಾಗದ ಕೊಬ್ಬನ್ನು ಕರಗಿಸಲು ಇಲ್ಲಿದೆ ಸರಳ ಉಪಾಯ..!
    ಆರೋಗ್ಯ December 1, 2023

    ಹೊಟ್ಟೆಯ ಭಾಗದ ಕೊಬ್ಬನ್ನು ಕರಗಿಸಲು ಇಲ್ಲಿದೆ ಸರಳ ಉಪಾಯ..!

    By adminDecember 1, 2023No Comments2 Mins Read
    fat

    ತೂಕವನ್ನು ಕಳೆದುಕೊಳ್ಳಲು ಮತ್ತು ಹೊಟ್ಟೆಯ ಕೊಬ್ಬನ್ನು ಕರಗಿಸಲು ವ್ಯಾಯಾಮವು ಪ್ರಮುಖವಾಗಿದೆ ಎಂದು ತಜ್ಞರು ಹೇಳುತ್ತಾರೆ. ಆದರೆ ಕೊಬ್ಬು ಕರಗಿಸುವ ಮುಖ್ಯ ಕೇಂದ್ರವೆಂದರೆ ಅಡುಗೆಮನೆ. ನೆನೆಸಿದ ಬಾದಾಮಿ ಮತ್ತು ಗೋಡಂಬಿಯಂತಹ ಬೀಜಗಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. ಪ್ರೋಟೀನ್ ದಾಲ್ ಬೆಳಗಿನ ಉಪಾಹಾರ, ತುಪ್ಪ, ಮೊಸರು, ರಾಗಿ ರೊಟ್ಟಿ, ದಾಲ್ಟಿನ್ನಿ ಚಹಾ, ಹಿಮಾಲಯನ್ ಉಪ್ಪು, ರಾತ್ರಿ 8 ಗಂಟೆಯ ಮೊದಲು ಊಟ, ರಾತ್ರಿ ಊಟದ ನಂತರ 20 ನಿಮಿಷಗಳ ಕಾಲ ನಡೆದರೆ ಸಾಕು ಕೊಬ್ಬನ್ನು ಸಲೀಸಾಗಿ ಕರಗಿಸಬಹುದು.

    ಕೆಮ್ಮು ಕಡಿಮೆ ಆಗ್ತಿಲ್ವ? ಹಾಗಿದ್ರೆ ಅಡುಗೆ ಮನೆಯಲ್ಲೇ ಇದೆ ಪರಿಹಾರ


    Provided by
    Provided by

    ಚಳಿಗಾಲದ ಸಂದರ್ಭದಲ್ಲಿ ಶೀತ ಮತ್ತು ಕೆಮ್ಮು ಸಾಕಷ್ಟು ಸಾಮಾನ್ಯವಾಗಿದೆ. ಕೆಮ್ಮು ಮತ್ತು ಶೀತದಿಂದ ಆರಾಮ ಪಡೆಯಲು ಅಡುಗೆ ಮನೆಯಲ್ಲೇ ಇರುವ ಕೆಲವು ವಸ್ತುಗಳನ್ನು ಬಳಸಬಹುದು. ನೀರನ್ನು ಕುದಿಸಿದ ಮೇಲೆ ಅದಕ್ಕೆ ತಾಜಾ ಶುಂಠಿ ಮತ್ತು ಅದರ ಪುಡಿಯನ್ನು ಸೇರಿಸಿ ಕುಡಿಯಿರಿ ಕೆಮ್ಮು ಕಡಿಮೆ ಆಗುತ್ತೆ. ಮೊದಲು ನೀರನ್ನು ಕುದಿಸಿ ಮತ್ತು ಅದಕ್ಕೆ ಅರಿಶಿನ ಸೇರಿಸಿ, ಆ ಮಿಶ್ರಣ ತಣ್ಣಗಾದ ನಂತರ ವಯಸ್ಕರು ದಿನಕ್ಕೆ ಗರಿಷ್ಠ 3 ಬಾರಿ ಮುಕ್ಕಳಿಸಿದೆ ಮಾಡಬಹುದು. ಮಕ್ಕಳಿಗೆ ದಿನಕ್ಕೆ ಒಮ್ಮೆ ಮಾತ್ರ ಸಾಕು.

    ಟೊಮೇಟೊವನ್ನು ಅತಿಹೆಚ್ಚು ಬಳಸುತ್ತಿದ್ದೀರಾ.. ಈ ಸಮಸ್ಯೆಗಳು ಬರುವ ಸಾಧ್ಯತೆ!

    ಇಂದಿನ ದಿನಗಳಲ್ಲಿ ಯಾವುದೇ ಅಡುಗೆ ಮಾಡುವಾಗಲೂ ಟೊಮೇಟೊ ಅತ್ಯಗತ್ಯ. ಟೊಮೇಟೊಗಳು ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶಗಳನ್ನು ಹೊಂದಿರುತ್ತದೆ. ಟೊಮೇಟೊ ಸೇವನೆಯಿಂದ ಹಲವು ರೀತಿಯ ಸಮಸ್ಯೆಗಳನ್ನು ತಡೆಯಬಹುದು. ಆದರೆ ಅತಿಯಾಗಿ ಟೊಮೇಟೊ ಸೇವಿಸುವುದು ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ. ಅತಿಹೆಚ್ಚು ಟೊಮೇಟೊ ಸೇವಿಸುವುದರಿಂದ ಕೀಲು ನೋವು ಹೆಚ್ಚಾಗುತ್ತದೆ, ಮೂತ್ರಪಿಂಡದ ಕಲ್ಲುಗಳು ರೂಪುಗೊಳ್ಳುತ್ತವೆ, ಎದೆಯುರಿ ಮತ್ತು ಅಲರ್ಜಿ ಸಮಸ್ಯೆಗಳು ಉಂಟಾಗುತ್ತವೆ. ಹೀಗಾಗಿ ನೀವು ಟೊಮೇಟೊ ಪ್ರಿಯರಾಗಿದ್ದರೂ ಅದಕ್ಕೊಂದು ಮಿತಿ ಇರಲಿ.

    ಈ ಆಹಾರ ಪದಾರ್ಥಗಳನ್ನು ಸೇವಿಸಿದರೆ ನಿಮ್ಮ ಕಿಡ್ನಿಗಳು ಸುರಕ್ಷಿತವಾಗಿರುತ್ತವೆ

    ದೇಹದ ಅಂಗಗಳ ಕಾರ್ಯನಿರ್ವಹಣೆಯು ನಾವು ತೆಗೆದುಕೊಳ್ಳುವ ಆಹಾರದ ಮೇಲೆ ಅವಲಂಬಿತವಾಗಿರುತ್ತದೆ. ಅವುಗಳಲ್ಲಿ ಮುಖ್ಯವಾಗಿ ಮೂತ್ರಪಿಂಡಗಳನ್ನು ರಕ್ಷಿಸುವುದು ಸಹ ಬಹಳ ಮುಖ್ಯ. ಇದಕ್ಕಾಗಿ ಈ ಕೆಳಗಿನ ಆಹಾರ ಪದಾರ್ಥಗಳನ್ನು ನಿಮ್ಮ ಮೆನುವಿನ ಭಾಗವನ್ನಾಗಿ ಮಾಡಿಕೊಳ್ಳಿ. ಬೇಳೆಕಾಳುಗಳಲ್ಲಿ ಫೈಬರ್ ಸಮೃದ್ಧವಾಗಿರುತ್ತದೆ. ಕಿಚಡಿ ಕೂಡ ಕಿಡ್ನಿ ಒಳ್ಳೆಯದು. ಪರೋಟ, ದೋಸೆ, ಇಡ್ಲಿ, ಉಸ್ಮಾ ಮುಂತಾದವುಗಳನ್ನು ಸೇವಿಸುವುದರಿಂದ ಕಿಡ್ನಿ ಮೇಲಿನ ಒತ್ತಡ ಕಡಿಮೆಯಾಗುತ್ತದೆ. ಇವುಗಳಿಗೆ ಬಳಸುವ ಚಟ್ಟಿಗಳು ಸಿರಿಧಾನ್ಯಗಳಿಂದ ಮಾಡುವುದರಿಂದ ಆರೋಗ್ಯಕ್ಕೆ ಒಳ್ಳೆಯದು.

    admin
    • Website

    Related Posts

    ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ

    February 22, 2026

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರನ್ನು ಅತಿ ಕ್ರೂರವಾಗಿ ಕೊಲೆ ಮಾಡಿ, ಸಾಕ್ಷ್ಯ…

    ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ

    April 7, 2026

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.