nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ

    April 7, 2026

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026
    Facebook Twitter Instagram
    ಟ್ರೆಂಡಿಂಗ್
    • ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ
    • ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ
    • ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    • ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ
    • ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ
    • ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ
    • ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೀರಿನ ಉಪವಾಸ ಮಾಡುವುದರಿಂದ ಇವೆ ಅನೇಕ ಆರೋಗ್ಯ ಪ್ರಯೋಜನಗಳು: ಈ ದಿನದ ಆರೋಗ್ಯ ಮಾಹಿತಿ
    ಆರೋಗ್ಯ December 2, 2023

    ನೀರಿನ ಉಪವಾಸ ಮಾಡುವುದರಿಂದ ಇವೆ ಅನೇಕ ಆರೋಗ್ಯ ಪ್ರಯೋಜನಗಳು: ಈ ದಿನದ ಆರೋಗ್ಯ ಮಾಹಿತಿ

    By adminDecember 2, 2023No Comments2 Mins Read
    food

    ನೀರಿನ ಉಪವಾಸ ಮಾಡುವುದರಿಂದ ಇವೆ ಅನೇಕ ಆರೋಗ್ಯ ಪ್ರಯೋಜನಗಳು:

    ನೀರಿನ ಉಪವಾಸವು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಘನ ಆಹಾರ ಸೇವಿಸದೆ ಕೇವಲ ನೀರನ್ನು ಮಾತ್ರ ಕುಡಿದು ಉಪವಾಸ ಮಾಡುವ ಕ್ರಮ ಇದಾಗಿದೆ. ಕೆಲವರು 24 ಗಂಟೆಯಿಂದ 72 ಗಂಟೆಗಳ ಕಾಲ ನೀರಿನ ಉಪವಾಸ ಮಾಡುತ್ತಾರೆ. ನೀರಿನ ಉಪವಾಸವು ಇನ್ಸುಲಿನ್ ಮತ್ತು ಲೆಪ್ಟಿನ್ ಕಾರ್ಯವನ್ನು ಸುಧಾರಿಸುತ್ತದೆ. ತೂಕವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ದೇಹದಲ್ಲಿ ಹೊಸ ಜೀವಕೋಶಗಳು ಪುನರುತ್ಪಾದನೆಗೆ ಇದು ಸಹಕರಿಸುತ್ತದೆ.


    Provided by
    Provided by

    ಈ ಹಣ್ಣಿನಿಂದ ಮಾಡಿದ ಜ್ಯೂಸ್ ಕುಡಿದರೆ.. ಸಂಧಿವಾತ ನೋವು ಕಡಿಮೆಯಾಗುತ್ತದೆ..!

    ನೋನಿ ಹಣ್ಣನ್ನು ವಾಂತಿ ಹಣ್ಣು ಎಂದೂ ಕರೆಯುತ್ತಾರೆ. ನೋನಿ ಹಣ್ಣು ಆಲೂಗೆಡ್ಡೆ ಆಕಾರದಲ್ಲಿರುತ್ತದೆ, ಹಳದಿ ಮತ್ತು ತಿಳಿ ಹಸಿರು ಬಣ್ಣದಲ್ಲಿರುತ್ತದೆ. ಇದು ಸಣ್ಣ ಬೀಜಗಳನ್ನು ಹೊಂದಿರುತ್ತದೆ. ಈ ಹಣ್ಣಿನಲ್ಲಿ ವಿಟಮಿನ್ ಸಿ, ಬಯೋಟಿನ್, ಫೋಲೇಟ್, ವಿಟಮಿನ್ ಇ, ಸಸ್ಯ ಆಧಾರಿತ ಪ್ಲೇವನಾಯ್‌ಗಳು ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳೊಂದಿಗೆ ಸಾವಯವ ಆಮ್ಲಗಳು ಸಮೃದ್ಧವಾಗಿದ್ದು, ಇದು ಚಯಾಪಚಯವನ್ನು ಸುಧಾರಿಸುತ್ತದೆ. ಆದರೆ ಯಾವುದೇ ಹಣ್ಣನ್ನು ತಿನ್ನುವ ಮುನ್ನ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

    ಸ್ನಾಯುಗಳನ್ನು ಹೆಚ್ಚಿಸಲು ಈ ಆಹಾರಗಳನ್ನು ಸೇವಿಸುವುದು ಅತ್ಯಂತ ಸೂಕ್ತವಾಗಿದೆ..!

    ಪುರುಷರು ಹೆಚ್ಚಾಗಿ ತಮ್ಮ ಸ್ನಾಯುಗಳನ್ನು ಹೆಚ್ಚಿಸಿಕೊಳ್ಳಲು ಬಯಸಿಕೊಳ್ಳುತ್ತಾರೆ. ಇದರ ಬೆಳವಣಿಗೆಗೆ ಯಾವ ಆಹಾರಗಳನ್ನು ಸೇವಿಸಬೇಕು ಎಂದು ತಿಳಿದಿರುವುದಿಲ್ಲ. ಆದರೆ ಸ್ನಾಯುಗಳು ಬೆಳೆಯಲು ನಾನ್ ವೆಜ್ ಮಾತ್ರ ತಿನ್ನಬೇಕು ಎಂಬ ತಪ್ಪು ಕಲ್ಪನೆ ಅನೇಕರಲ್ಲಿದೆ. ಬಾದಾಮಿ ಮತ್ತು ವಾಲ್ನಟ್ ದೇಹಕ್ಕೆ ಅಗತ್ಯವಾದ ಒಮೆಗಾ 3 ಕೊಬ್ಬಿನಾಮ್ಲಗಳನ್ನು ಒದಗಿಸುತ್ತದೆ. ಸೋಯಾ ಉತ್ಪನ್ನಗಳು, ಮೊಸರು, ಪನೀ‌ರ್, ಕ್ವಿನೋವಾ ಅನೇಕ ಆಹಾರ ಪದಾರ್ಥಗಳು ದೇಹಕ್ಕೆ ವ್ಯಾಯಾಮ ಮಾಡುವವರಿಗೆ ತುಂಬಾ ಉಪಯುಕ್ತವಾಗಿವೆ.

    ಚಳಿಗಾಲಕ್ಕೆ ಜೋಳದ ರೊಟ್ಟಿ ಹೇಳಿ ಮಾಡಿಸಿದ ಆಹಾರ… ಇದರಲ್ಲಿವೆ ಅನೇಕ ಪ್ರಯೋಜನಗಳು:

    ಚಳಿಗಾಲದಲ್ಲಿ ಆಹಾರದಲ್ಲಿ ಬದಲಾವಣೆಗಳು ಉತ್ತಮ ಆರೋಗ್ಯ ಮತ್ತು ತೂಕ ನಷ್ಟಕ್ಕೆ ಕಾರಣವಾಗಬಹುದು ಎಂದು ಪೌಷ್ಟಿಕತಜ್ಞರು ಸೂಚಿಸುತ್ತಾರೆ. ಚಳಿಗಾಲದಲ್ಲಿ ಅಧಿಕ ಕ್ಯಾಲೋರಿಯ ಪರೋಟಾ, ಪೂರಿಗಳ ಬದಲು ತೂಕ ನಿಯಂತ್ರಣಕ್ಕೆ ಜೋಳದ ರೊಟ್ಟಿ ತಿನ್ನುವುದು ಉತ್ತಮ ಎನ್ನುತ್ತಾರೆ ಪೌಷ್ಟಿಕತಜ್ಞರು. ಜೋಳದ ರೊಟ್ಟಿಯು ಗ್ಲುಟನ್ ಮುಕ್ತವಾಗಿದ್ದು, ಪೋಷಕಾಂಶಗಳ ಗಣಿಯಾಗಿದೆ. ಅಲ್ಲದೆ, ಹೆಚ್ಚಿನ ಫೈಬ‌ರ್ ಹೊಂದಿದ್ದು, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

     

     

    admin
    • Website

    Related Posts

    ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ

    February 22, 2026

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ

    April 7, 2026

    ಬೆಂಗಳೂರು: ರಾಜ್ಯದ ಮುಂಬರುವ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯಗಳಿಸಲಿದೆ ಎಂದು ಮಾಜಿ ಸಂಸದ ಹಾಗೂ…

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.