ಬಾಳೆ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟರೆ ಎಥಿಲೀನ್ ಅನಿಲ ಬಿಡುಗಡೆಯಾಗುತ್ತದೆ. ಇದರಿಂದ ಇತರೆ ಹಣ್ಣುಗಳು ಬೇಗನೇ ಹಾಳಗುವ ಸಾಧ್ಯತೆ ಹೆಚ್ಚು.
ಕಲ್ಲಂಗಡಿಯನ್ನು ಫ್ರಿಡ್ಜ್ ನಲ್ಲಿಡುವುದರಿಂದ ಅದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಗಳು ನಾಶವಾಗುತ್ತವೆ. ಸೇಬುಗಳನ್ನುಗಳನ್ನು ಫ್ರಿಡ್ಜ್ ನಲ್ಲಿಡುವುದರಿಂದ ಅವು ಬೇಗನೇ ಕೊಳೆತು ಹೋಗುತ್ತವೆ. ಮಾವಿನ ಹಣ್ಣುಗಳನ್ನು ರೆಫ್ರಿಜರೇಟರ್ ನಲ್ಲಿಡಬೇಡಿ. ಏಕೆಂದರೆ, ಇದರಲ್ಲಿರುವ ಪೋಷಕಾಂಶಗಳು ನಾಶವಾಗುತ್ತವೆ. ಲೀಚಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟರೆ ಅದರ ತಿರುಳು ಹಾಳಾಗುತ್ತದೆ.