ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಇಲ್ಲಿಯವರೆಗೆ ಬಂದಿರುವ ಎಲ್ಲಾ ಎಕ್ಸಿಟ್ ಪೋಲ್ ಗಳನ್ನು ನೋಡಿದರೆ ತೆಲಂಗಾಣ ಮತ್ತು ಛತ್ತೀಸ್ ಗಢದಲ್ಲಿ ಮಾತ್ರ ನೇರವಾಗಿ ಸರ್ಕಾರ ರಚನೆಯಾಗುತ್ತಿದೆ.
ಇವೆರಡನ್ನು ಹೊರತುಪಡಿಸಿ ಮಧ್ಯಪ್ರದೇಶ, ರಾಜಸ್ಥಾನ, ಮಿಜೋರಾಂ ರಾಜ್ಯಗಳಲ್ಲಿ ನಡೆದಿರುವ ವಿಭಿನ್ನ ಎಕ್ಸಿಟ್ ಪೋಲ್ ಗಳನ್ನು ಗಮನಿಸಿದರೆ ಅತಂತ್ರ ಫಲಿತಾಂಶ ಹೊರ ಬೀಳುವ ಸಾಧ್ಯತೆ ಇದೆ.
ಆದರೆ, ಮಧ್ಯಪ್ರದೇಶದಲ್ಲಿ ಅತಂತ್ರ ಅಸೆಂಬ್ಲಿಯಾಗುವ ಸಾಧ್ಯತೆ ತೀರಾ ಕಡಿಮೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.


