nammatumakuru

    Subscribe to Updates

    Get the latest creative news from FooBar about art, design and business.

    What's Hot

    OTP ಬಳಕೆಯಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ! ಮೊಬೈಲ್ ಬಳಕೆದಾರರು ತಿಳಿಯಬೇಕಾದ ಮಾಹಿತಿ

    October 25, 2026

    ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!

    October 25, 2026

    ತುಮಕೂರಿನಲ್ಲಿ ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದಲೇ ಅಡ್ಡಿ? 15 ಮಂದಿ ವಿರುದ್ಧ ಪೊಲೀಸ್ ಪ್ರಕರಣ!

    October 25, 2026
    Facebook Twitter Instagram
    ಟ್ರೆಂಡಿಂಗ್
    • OTP ಬಳಕೆಯಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ! ಮೊಬೈಲ್ ಬಳಕೆದಾರರು ತಿಳಿಯಬೇಕಾದ ಮಾಹಿತಿ
    • ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!
    • ತುಮಕೂರಿನಲ್ಲಿ ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದಲೇ ಅಡ್ಡಿ? 15 ಮಂದಿ ವಿರುದ್ಧ ಪೊಲೀಸ್ ಪ್ರಕರಣ!
    • ಮಧುಗಿರಿ | KSRTC ಬಸ್ ನಿರ್ವಾಹಕನಿಂದ ಪ್ರಯಾಣಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಡಿಪೋ ವ್ಯವಸ್ಥಾಪಕರಿಗೆ ದೂರು, ಸಾರ್ವಜನಿಕ ಆಕ್ರೋಶ
    • ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!
    • ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ
    • ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ
    • ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ದಿನದ ಆರೋಗ್ಯ ಮಾಹಿತಿ
    ಆರೋಗ್ಯ December 4, 2023

    ಈ ದಿನದ ಆರೋಗ್ಯ ಮಾಹಿತಿ

    By adminDecember 4, 2023No Comments1 Min Read
    health

    ಪಪ್ಪಾಯಿ ಹಣ್ಣಿನಿಂದ ಫೇಸ್ ಮಾಸ್ಕ್: ಕಾಂತಿಯುತ ತ್ವಚೆ ನಿಮ್ಮದು

    ನೀವು ಪಪ್ಪಾಯಿಯಿಂದ ಫೇಸ್ ಮಾಸ್ಕ್ ತಯಾರಿಸಬಹುದು. ತ್ವಚೆಯ ಯೌವನವನ್ನು ಹೆಚ್ಚಿಸಲು ಮೊಸರಿನೊಂದಿಗೆ ಫೇಸ್ ಪ್ಯಾಕ್ ಅನ್ನು ಬಳಸಬಹುದು. ಇದನ್ನು ತಯಾರಿಸಲು, ಪಪ್ಪಾಯಿಯ ತುಂಡುಗಳನ್ನು ತೆಗೆದುಕೊಂಡು ಅದನ್ನು ಕಿವುಚಿ ಮೊಸರಿನೊಂದಿಗೆ ಬೆರೆಸಿ ಪೇಸ್ಟ್ ಮಾಡಿ. ನಂತರ ಇದನ್ನು ಮುಖಕ್ಕೆ ಹಚ್ಚಿಕೊಂಡು ಲಘುವಾಗಿ ಮಸಾಜ್ ಮಾಡಿ. 15 ನಿಮಿಷಗಳ ನಂತರ ನೀರಿನಿಂದ ಮುಖವನ್ನು ತೊಳೆಯಿರಿ. ಮಲಗುವ ಮುನ್ನ ವಾರಕ್ಕೆ ಎರಡು ಬಾರಿ ಇದನ್ನು ಮಾಡಿ. ಹೀಗೆ ಮಾಡುವುದರಿಂದ ನಿಮ್ಮ ತ್ವಚೆಯು ಕಾಂತಿಯುತವಾಗುತ್ತದೆ.

    ಕಾಫಿ ಅಂದ್ರೆ ತುಂಬಾ ಇಷ್ಟನಾ..? ಆದ್ರೆ 3 ಸಮಸ್ಯೆ ಇರುವವರು ಕಾಫಿ ಕುಡಿಯದಿರುವುದು ಒಳ್ಳೆಯದು..

    ಅನೇಕ ಜನರಿಗೆ, ಒಂದು ಕಪ್ ಕಾಫಿ ಇಲ್ಲದೆ ದಿನ ಪ್ರಾರಂಭವಾಗುವುದಿಲ್ಲ. ಕಾಫಿಯನ್ನು ಮಿತವಾಗಿ ಸೇವಿಸಿದರೆ, ಅದು ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ಖಿನ್ನತೆ ಮತ್ತು ಒತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಆದರೆ ನಿದ್ರಾಹೀನತೆಯಿಂದ ಬಳಲುತ್ತಿರುವ ಜನರು, ಕಡಿಮೆ ಚಯಾಪಚಯ ಹೊಂದಿರುವ ಜನರು, ಆತಂಕದಿಂದ ಬಳಲುತ್ತಿರುವ ಜನರು, ಅಸಿಡಿಟಿ ಸಮಸ್ಯೆ ಇರುವವರು, ಜೀರ್ಣಕಾರಿ ಸಮಸ್ಯೆ ಇರುವರು ಇದನ್ನು ತ್ಯಜಿಸುವುದು ಉತ್ತಮ.

    ಬಾದಾಮಿಯನ್ನು ಅತಿಯಾಗಿ ತಿನ್ನುತ್ತಿದ್ದೀರಾ..? ಈ ಸಮಸ್ಯೆಗಳು ಬರುತ್ತವೆ ಎಚ್ಚರ.!

    ಬಾದಾಮಿ ಆರೋಗ್ಯಕರ ಕೊಬ್ಬುಗಳು, ಪ್ರೋಟೀನ್ ಗಳು, ಮೆಗ್ನೀಶಿಯಮ್, ತಾಮ್ರ, ಮ್ಯಾಂಗನೀಸ್, ಒಮೆಗಾ -3 ಮತ್ತು 6 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿದೆ. ಮಿತಿ ಮೀರಿ ಬಾದಾಮಿಯನ್ನು ತಿಂದರೆ ಜೀರ್ಣಕ್ರಿಯೆ ಸಮಸ್ಯೆ, ತೂಕದಲ್ಲಿ ಹೆಚ್ಚಳ, ಅತಿಸಾರ, ಅಲರ್ಜಿ ಮತ್ತಿತರ ಅಡ್ಡ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.

    admin
    • Website

    Related Posts

    ಬೆಳಗ್ಗೆ ಎದ್ದ ತಕ್ಷಣ ಸೀನುವ ಅಭ್ಯಾಸವಿದೆಯೇ? ನಿರ್ಲಕ್ಷ್ಯ ಮಾಡಬೇಡಿ, ಇದು ಈ ಲಕ್ಷಣವಾಗಿರಬಹುದು!

    October 20, 2026

    ಕಿಡ್ನಿ ಸ್ಟೋನ್ಸ್ ತಡೆಯಲು ಎಷ್ಟು ನೀರು ಕುಡಿಯಬೇಕು? ಯಾವ ಆಹಾರಗಳನ್ನು ಸೇವಿಸಬೇಕು?

    October 17, 2026

    ಮಹಿಳೆಯರಲ್ಲೇ ಥೈರಾಯ್ಡ್ ಸಮಸ್ಯೆ ಹೆಚ್ಚು ಏಕೆ? ಈ 3 ಅಂಶಗಳ ಬಗ್ಗೆ ತಿಳಿಯಿರಿ

    October 17, 2026

    Comments are closed.

    Our Picks

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    OTP ಬಳಕೆಯಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ! ಮೊಬೈಲ್ ಬಳಕೆದಾರರು ತಿಳಿಯಬೇಕಾದ ಮಾಹಿತಿ

    October 25, 2026

    ಮೊಬೈಲ್‌ ಗೆ ಬರುವ ಒನ್ ಟೈಮ್ ಪಾಸ್‌ ವರ್ಡ್‌ (OTP) ಅನ್ನು ಇತರರು ಸುಲಭವಾಗಿ ನೋಡದಂತೆ ಮಾಡಲು ಹಾಗೂ ಸೈಬರ್…

    ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!

    October 25, 2026

    ತುಮಕೂರಿನಲ್ಲಿ ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದಲೇ ಅಡ್ಡಿ? 15 ಮಂದಿ ವಿರುದ್ಧ ಪೊಲೀಸ್ ಪ್ರಕರಣ!

    October 25, 2026

    ಮಧುಗಿರಿ | KSRTC ಬಸ್ ನಿರ್ವಾಹಕನಿಂದ ಪ್ರಯಾಣಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಡಿಪೋ ವ್ಯವಸ್ಥಾಪಕರಿಗೆ ದೂರು, ಸಾರ್ವಜನಿಕ ಆಕ್ರೋಶ

    October 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.