nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ

    April 7, 2026

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
    • ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ
    • ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ
    • ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    • ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ
    • ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ
    • ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಔಷಧೀಯ ಗುಣಗಳನ್ನು ಹೊಂದಿರುವ ದೊಡ್ಡಪತ್ರೆಯ ಬಗ್ಗೆ ನಿಮಗೆಷ್ಡು ಗೊತ್ತು
    ಆರೋಗ್ಯ December 5, 2023

    ಔಷಧೀಯ ಗುಣಗಳನ್ನು ಹೊಂದಿರುವ ದೊಡ್ಡಪತ್ರೆಯ ಬಗ್ಗೆ ನಿಮಗೆಷ್ಡು ಗೊತ್ತು

    By adminDecember 5, 2023No Comments1 Min Read
    dhodda pathre

    ವಿಶೇಷ ಔಷಧೀಯ ಗುಣಗಳನ್ನು ಹೊಂದಿರುವ ಈ ಗಿಡವನ್ನು “ದೊಡ್ಡಪತ್ರೆ” ,”ಸಾಂಬ್ರಾಣಿ ಸೊಪ್ಪು” ಅಥವಾ “ಸಂಬಾರ ಸೊಪ್ಪು” ಹೀಗೆ ಹಲವಾರು ಹೆಸರುಗಳಿಂದ ಕರೆಯಲಾಗುತ್ತದೆ. ಮಲೆನಾಡಿನಲ್ಲಿ ಹೆಚ್ಚಾಗಿ ಇದರ ಉಪಯೋಗ ಕಂಡುಬರುತ್ತದೆಯಾದರೂ ಇದರ ಔಷಧೀಯ ಗುಣಗಳಿಂದಾಗಿ ಎಲ್ಲೆಡೆ ಪರಿಚಿತ. ಹಚ್ಚ ಹಸಿರಿನಿಂದ ಕೂಡಿದ, ದಪ್ಪವಾದ ಎಲೆಗಳನ್ನು ಹೊಂದಿರುವ ಇದು ಘಾಡವಾದ ವಾಸನೆನ್ನು ಹೊಂದಿದೆ. ಎಲೆಗಳು ದಪ್ಪವಾಗಿದ್ದು, ನೀರಿನ ಅಂಶ ಹೆಚ್ಚಿರುತ್ತದೆ. ಎಲೆಗಳನ್ನು ಕೊಯ್ದು ಸ್ವಲ್ಪ ಬೆಂಕಿಯಲ್ಲಿ ಬಾಡಿಸಿ ಹಿಂಡಿದರೆ ನೀರು ಸಿಗುತ್ತದೆ. ಇದನ್ನು ಸಾಮಾನ್ಯವಾಗಿ ಹಲವಾರು ಅಡುಗೆಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಇದಲ್ಲದೇ  ಅನೇಕ ಆರೋಗ್ಯ ಉಪಯೋಗವನ್ನು ಇದು ಹೊಂದಿದೆ.

    ಮಕ್ಕಳಿಗೆ ಜ್ವರ ಬಂದಾಗ ದೊಡ್ಡಪತ್ರೆಯ ಎಲೆಯನ್ನು ಬಾಡಿಸಿ ನೆತ್ತಿಯ ಮೇಲೆ ಇಟ್ಟರೆ ಜ್ವರ ಇಳಿಯುತ್ತದೆ. ದೊಡ್ಡಪತ್ರೆ ಎಲೆಗಳ ರಸ ಮತ್ತು ಅಷ್ಟೇ ಪ್ರಮಾಣದ ಎಳ್ಳೆಣ್ಣೆಯನ್ನು ನಿತ್ಯ ತಲೆಗೆ ಹಚ್ಚಿಕೊಳ್ಳುವುದರಿಂದ ಕಣ್ಣುರಿ ಕಡಿಮೆಯಾಗುತ್ತದೆ.


    Provided by
    Provided by

    ದೊಡ್ಡಪತ್ರೆ ಎಲೆಗಳನ್ನು ಜಜ್ಜಿ ರಸ ತೆಗೆದು ಜೇನಿನೊಂದಿಗೆ ಸೇರಿಸಿ ಕುಡಿಯುವುದರಿಂದ ಕಫ, ಬೇಧಿ ಕಡಿಮೆಯಾಗುತ್ತದೆ. ಪದೇಪದೆ ಮಕ್ಕಳಲ್ಲಿ ಕಾಡುವ ಕಫ ಕೆಮ್ಮು ಶೀತಕ್ಕೆ ನಾಲ್ಕೈದು ಸಾಂಬ್ರಾಣಿ ಎಲೆಗಳನ್ನು ಕೆಂಡದಲ್ಲಿ ಬಾಡಿಸಿ ರಸ ಹಿಂಡಿ ಜೇನು ಬೆರೆಸಿ ಕುಡಿಸಿದರೆ ಕೆಮ್ಮು, ಕಫ ಕಡಿಮೆಯಾಗುತ್ತದೆ. ಶೀತದಿಂದಾಗಿ ಮಕ್ಕಳಿಗೆ ಮಲಬದ್ಧತೆಯಾದರೆ ಎಲೆಗಳ ರಸದಲ್ಲಿ ಜೇನುತುಪ್ಪ ಬೆರೆಸಿ ಕುಡಿಸಬೇಕು.

    ಒಂದು ವಾರದವರೆಗೆ ದೊಡ್ಡಪತ್ರೆ ಎಲೆಯ ರಸವನ್ನು ಸೇವಿಸುವುದರಿಂದ ಹಳದಿ ರೋಗ ನಿವಾರಣೆಯಗುತ್ತದೆ. ಚೇಳು ಕಡಿದ ಜಾಗಕ್ಕೆ ದೊಡ್ಡಪತ್ರೆ ರಸವನ್ನು ಹಚ್ಚಿದರೆ ನೋವು ನಿವಾರಣೆಯಾಗುತ್ತದೆ. ಉಪ್ಪು ಸೇರಿಸಿ ತಿನ್ನುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ.

    ತುರಿಕೆ, ಕಜ್ಜಿ ಅಥವಾ ಬೆವರುಸಾಲೆ ಬಿದ್ದಾಗ ಆ ಜಾಗಕ್ಕೆ ಹಸಿಯಾಗಿ ಸಾಂಬ್ರಾಣಿ ಎಲೆಗಳನ್ನು ಹಚ್ಚುವುದರಿಂದ ತುರಿಕೆ ಕಡಿಮೆಯಾಗುತ್ತದೆ. ಪತ್ರೆಯ ರಸವನ್ನು ಮೊಸರಿನಲ್ಲಿ ಬೆರೆಸಿ ಮುಖ, ಕೈಕಾಲುಗಳಿಗೆ ಹಚ್ಚಿಕೊಳ್ಳವುದರಿಂದ ಕಾಂತಿಯುಕ್ತವಾಗುತ್ತದೆ. ನಾರಿನಂಶ, ಜೀವಸತ್ವ ಹಾಗೂ ಕಬ್ಬಿಣಾಂಶಗಳ ಆಗರವಾಗಿರುವ ಸಾಂಬ್ರಾಣಿ ಸೊಪ್ಪನ್ನು ಹಾಗೆಯೇ ಜಗಿದು ತಿನ್ನಬಹುದು.
    ಎಲೆಗಳಿಂದ ಕಷಾಯ ಮಾಡಿ ಕುಡಿದರೆ ಕೆಮ್ಮು, ಉಬ್ಬಸ ಕಡಿಮೆಯಾಗುತ್ತದೆ. ಎಳ್ಳೆಣ್ಣೆಗೆ ದೊಡ್ಡಪತ್ರೆ ರಸವನ್ನು ಸೇರಿಸಿ ತಲೆಗೆ ಹಚ್ಚುವುದರಿಂದ ತಲೆ ತಂಪಾಗುತ್ತದೆ. ಎಲೆಗಳನ್ನು ಚಟ್ನಿ, ತಂಬುಳಿ ಮೊದಲಾದವುಗಳನ್ನು ಸೇವಿಸಿದರೆ ಉತ್ತಮ ಆರೋಗ್ಯ ಪಡೆಯಲು ಸಾಧ್ಯವಾಗುತ್ತದೆ.

    admin
    • Website

    Related Posts

    ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ

    February 22, 2026

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರನ್ನು ಅತಿ ಕ್ರೂರವಾಗಿ ಕೊಲೆ ಮಾಡಿ, ಸಾಕ್ಷ್ಯ…

    ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ

    April 7, 2026

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.