nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    March 4, 2026

    ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ

    March 4, 2026

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026
    Facebook Twitter Instagram
    ಟ್ರೆಂಡಿಂಗ್
    • ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ
    • ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ
    • ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅರ್ಜುನ ಆನೆ ಅಂತ್ಯಕ್ರಿಯೆಗೆ ವಿರೋಧಿಸಿ ಸ್ಥಳೀಯರಿಂದ ಪ್ರತಿಭಟನೆ  
    ರಾಜ್ಯ ಸುದ್ದಿ December 5, 2023

    ಅರ್ಜುನ ಆನೆ ಅಂತ್ಯಕ್ರಿಯೆಗೆ ವಿರೋಧಿಸಿ ಸ್ಥಳೀಯರಿಂದ ಪ್ರತಿಭಟನೆ  

    By adminDecember 5, 2023No Comments1 Min Read
    arjun

    ಹಾಸನ: ನಿನ್ನೆ ಕಾಡಾನೆ ಕಾರ್ಯಾಚರಣೆ ವೇಳೆ ಒಂಟಿಸಲಗ ದಾಳಿಯಿಂದ ಮೃತಪಟ್ಟ  ಅರ್ಜುನ ಆನೆ ಅಂತ್ಯಕ್ರಿಯೆ  ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ಗ್ರಾಮದ ಬಳಿ ನಡೆಯುತ್ತಿದ್ದು ಆದರೆ ಇದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.

    ಅರ್ಜುನ ಆನೆ ಅಂತ್ಯಕ್ರಿಯೆಗೆ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. 8 ಬಾರಿ ಅಂಬಾರಿಯನ್ನು ಹೊತ್ತಿದ್ದ ಅರ್ಜುನ ಆನೆ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಅರ್ಜುನ ಆನೆ ಹೆಸರಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕು. ಆ ನಿಟ್ಟಿನಲ್ಲಿ ಸೂಕ್ತ ಸ್ಥಳದಲ್ಲಿ ಅಂತ್ಯಕ್ರಿಯೆ ನಡೆಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು, ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.


    Provided by
    Provided by

    ದಬ್ಬಳ್ಳಿಕಟ್ಟೆ ಗ್ರಾಮದ ಬಳಿ ಅರ್ಜುನ ಆನೆಯ ಅಂತ್ಯಕ್ರಿಯೆಗೆ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದು ಈ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಅಂತ್ಯಕ್ರಿಯೆ ಸ್ಥಳದಲ್ಲಿ ಪ್ರತಿಭಟನೆ ತೀವ್ರ ಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಪ್ರಹಾರ ನಡೆಸಿದ್ದಾರೆ.

    admin
    • Website

    Related Posts

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

    March 3, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    March 4, 2026

    ಶಿವಮೊಗ್ಗ:  ಮಾನವರೆಲ್ಲರೂ ಒಂದೇ. ಮನುಕುಲದ ಉದ್ದಾರವೇ ಶ್ರೇಷ್ಟ ಎಂದು ಕೈವಾರ ತಾತಯ್ಯನವರು ನಂಬಿದ್ದು, ಮನುಕುಲದ ಉದ್ದಾರದ ಕುರಿತು ಸಾಕಷ್ಟು ಕೀರ್ತನೆಗಳನ್ನು…

    ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ

    March 4, 2026

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.