nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ದಿನದ ಆರೋಗ್ಯ ಮಾಹಿತಿ
    ಆರೋಗ್ಯ December 6, 2023

    ಈ ದಿನದ ಆರೋಗ್ಯ ಮಾಹಿತಿ

    By adminDecember 6, 2023No Comments1 Min Read
    coffee & chikki

    ಶೇಂಗಾ ಚಿಕ್ಕಿಯಲ್ಲಿದೆ ರೋಗ ನಿರೋಧಕ ಶಕ್ತಿ..!

    ಋತುಮಾನ ಬದಲಾದಾಗ ಎದುರಾಗುವ ಸವಾಲುಗಳನ್ನು ಎದುರಿಸಲು ಆರೋಗ್ಯಕರ ಆಹಾರಗಳನ್ನು ಆರಿಸಿಕೊಳ್ಳುವುದು ಸೂಕ್ತ ಎನ್ನುತ್ತಾರೆ ಪೌಷ್ಟಿಕತಜ್ಞರು. ಶೇಂಗಾ, ಬೆಲ್ಲ, ಎಳ್ಳು ಮತ್ತು ಒಣ ಹಣ್ಣುಗಳೊಂದಿಗೆ ಮಾಡಿದ ಚಿಕ್ಕಿಯು ಚಳಿಗಾಲದಲ್ಲಿ ಆರೋಗ್ಯಕ್ಕೆ ಒಳ್ಳೆಯದು ಎಂದು ಪೌಷ್ಟಿಕತಜ್ಞರು ಸೂಚಿಸುತ್ತಾರೆ. ಶೇಂಗಾ ಚಿಕ್ಕಿಯಲ್ಲಿರುವ ಬೆಲ್ಲವು ದೇಹಕ್ಕೆ ಅಗತ್ಯವಿರುವ ಕಬ್ಬಿಣದ ಅಂಶವನ್ನು ಒದಗಿಸುತ್ತದೆ. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳಿಂದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ.


    Provided by

    ತುಪ್ಪದ ಕಾಫಿಯಲ್ಲಿವೆ ಅನೇಕ ಅರೋಗ್ಯ ಪ್ರಯೋಜನಗಳು:

    ಆರೋಗ್ಯಕರ ಕೊಬ್ಬಿನಿಂದ ಸಮೃದ್ಧವಾಗಿರುವ ತುಪ್ಪವು ಚಳಿಗಾಲದಲ್ಲಿ ಆಹಾರದ ಭಾಗವಾಗಿದೆ ಮತ್ತು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎಂದು ತಜ್ಞರು ಹೇಳುತ್ತಾರೆ. ಚಳಿಗಾಲದಲ್ಲಿ ತುಪ್ಪದ ಕಾಫಿ ಸೇವಿಸುವುದು ಉತ್ತಮ ಎಂದು ಪೌಷ್ಟಿಕತಜ್ಞರು ಸಲಹೆ ನೀಡುತ್ತಾರೆ. ತುಪ್ಪದಲ್ಲಿರುವ ಆರೋಗ್ಯಕರ ಕೊಬ್ಬುಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಉತ್ತಮವಾಗಿ ನಿರ್ವಹಿಸುತ್ತದೆ. ಹೆಚ್ಚು ಕಾಲ ನಿಮ್ಮನ್ನು ಉತ್ಸುಕರನ್ನಾಗಿಸಿರಿಸುತ್ತದೆ.

    admin
    • Website

    Related Posts

    ಚಳಿಗಾಲದಲ್ಲಿ ಸ್ನಾನ ಮಾಡಲೇ ಬೇಕೇ? ಮಾಡದಿದ್ದರೂ ಸಾಕೇ?

    January 2, 2025

    ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ತರಬೇತಿಗೆ ಅರ್ಜಿ ಆಹ್ವಾನ

    December 8, 2024

    ನ.14ರಂದು ವಿಶ್ವ ಮಧುಮೇಹ ದಿನಾಚರಣೆ

    November 10, 2024
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಶಿವಮೊಗ್ಗ: ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ…

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.