nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026
    Facebook Twitter Instagram
    ಟ್ರೆಂಡಿಂಗ್
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    • ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶೇಕ್ ಅಬ್ದುಲ್ಲಾ ಖುಷಿಪಡಿಸಲು ನೆಹರೂ ಅವರು ಜಾರಿಗೆ ತಂದ “Article 370”ಯನ್ನು ಮೋದಿ ಧೈರ್ಯದಿಂದ ರದ್ದು ಮಾಡಿದ್ರು: ಬಿಜೆಪಿ ಶಾಸಕ ಬಸನಗೌಡ ಯತ್ನಾಳ್
    ರಾಜ್ಯ ಸುದ್ದಿ December 12, 2023

    ಶೇಕ್ ಅಬ್ದುಲ್ಲಾ ಖುಷಿಪಡಿಸಲು ನೆಹರೂ ಅವರು ಜಾರಿಗೆ ತಂದ “Article 370”ಯನ್ನು ಮೋದಿ ಧೈರ್ಯದಿಂದ ರದ್ದು ಮಾಡಿದ್ರು: ಬಿಜೆಪಿ ಶಾಸಕ ಬಸನಗೌಡ ಯತ್ನಾಳ್

    By adminDecember 12, 2023No Comments1 Min Read
    yathnal

    ಶೇಕ್ ಅಬ್ದುಲ್ಲಾ ಖುಷಿಪಡಿಸಲು ನೆಹರೂ ಅವರು ಆರ್ಟಿಕಲ್ 370 ಜಾರಿಗೆ ತಂದಿದ್ದರು. ಆದರೆ ಮೋದಿ ಅವರು ಧೈರ್ಯದಿಂದ ಆರ್ಟಿಕಲ್ 370 ರದ್ದು ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಹೇಳಿದ್ದಾರೆ.

    ಬೆಳಗಾವಿ ಸುವರ್ಣ ಸೌಧದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಏಜೆಂಟ್ ನಂತೆ ವರ್ತಿಸುತ್ತಿದ್ದ ಲೋಕಸಭೆ ಸದಸ್ಯನೊಬ್ಬ 370 ರದ್ದು ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಹೋಗಿದ್ದ. ಇಂದು ಸುಪ್ರೀಂಕೋರ್ಟ್ ಮೋದಿ ಸರ್ಕಾರ ರದ್ದು ಮಾಡಿದ್ದನ್ನ ಮಾನ್ಯ ಮಾಡಿದೆ. ಶ್ಯಾಮ್ ಪ್ರಸಾದ್ ಮುಖರ್ಜಿ ಕನಸು-ನನಸು ಮಾಡಿದ್ದಕ್ಕೆ ಮೋದಿಯವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.


    Provided by
    Provided by

    ಜನ ಸಂಘ, ಹುಟ್ಟಿದ್ದು ಆರ್ಟಿಕಲ್ 370 ತೆಗೆದು ಹಾಕಬೇಕೆಂದು. ಯಾಕೆಂದರೆ ಒಂದು ದೇಶದಲ್ಲಿ ಎರಡು ಧ್ವಜ ಎರಡು ಸಂವಿಧಾನ ಇರಬಾರದು ಎಂದು ಹೇಳಿದರು.

    admin
    • Website

    Related Posts

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬೆಂಗಳೂರು: ಹಾಸನ ಜಿಲ್ಲೆಯ ಯಸಳೂರು ವಲಯದಲ್ಲಿ 2023 ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರ,…

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.