ತುಮಕೂರು: ವಕೀಲರ ರಕ್ಷಣಾ ಕಾಯಿದೆ ವಿಧಾನಸಭೆಯಲ್ಲಿ ಅಂಗೀಕಾರವಾದ ಹಿನ್ನಲೆಯಲ್ಲಿ ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯನವರು ಪಟಾಕಿ ಸಿಡಿಸಿ ಸಂಘದ ಸದಸ್ಯರುಗಳಿಗೆ ಸಿಹಿ ನೀಡುವುದರ ಮೂಲಕ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಆಡಳಿತ ವಕೀಲರ ಸಂಘದ ಪದಾಧಿಕಾರಿಗಳು ಆಡಳಿತ ಮಂಡಳಿ ಸದಸ್ಯರು ಹಾಗು ವಕೀಲರೆಲ್ಲರೂ ಪಾಲ್ಗೊಂಡಿದ್ದರು.