nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026
    Facebook Twitter Instagram
    ಟ್ರೆಂಡಿಂಗ್
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    • ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿ.13 ಕ್ಕೆ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಂದೋಲನ ಪ್ರತಿಭಟನಾ ಸಭೆ
    ರಾಜ್ಯ ಸುದ್ದಿ December 12, 2023

    ಡಿ.13 ಕ್ಕೆ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಂದೋಲನ ಪ್ರತಿಭಟನಾ ಸಭೆ

    By adminDecember 12, 2023No Comments2 Mins Read
    vijayendra

    ಡಿ.13 ಕ್ಕೆ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ದ ಸುಮಾರ 25ಸಾವಿರಕ್ಕೂ ಹೆಚ್ಚಿನ ಜನ ಸೇರಿ ಬೃಹತ್ ಜನಾಂದೋಲನ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗುವದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಹೇಳಿದರು.

    ನಗರದ ಖಾಸಗಿ ಹೋಟೆಲೊಂದರಲ್ಲಿ ಕರೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ಮಾತನಾಡಿ, ರಾಜ್ಯ ರಾಜಕೀಯ ಬದಲಾವಣೆಗೆ ಬೆಳಗಾವಿ ಹೆಸರಾಗಿದ್ದು ಬದಲಾವಣೆಯ ಗಾಳಿ ಬೆಳಗಾವಿಯಿಂದ ಮಾಡಲು ನಿರ್ಣಯ ಕೈಗೊಳ್ಳಲಾಯಿತು. ರಾಷ್ಟ್ರ ರಾಜಕೀಯಕ್ಕೆ ಕರ್ನಾಟಕ ಅತ್ಯಂತ ಪ್ರಮುಖ‌ ಸ್ಥಾನ ವಹಿಸಿದರೆ ಕರ್ನಾಟಕ್ಕೆ ಬೆಳಗಾವಿ ಜಿಲ್ಲೆ ಮಹತ್ವ ಹೊಂದಿದೆ.


    Provided by
    Provided by

    ಆದ್ದರಿಂದ ಬೆಳಗಾವಿ ಜಿಲ್ಲೆಯಿಂದ ಭ್ರಷ್ಟಾಚಾರದಲ್ಲಿ ಮುಳಗಿರುವ ರಾಜ್ಯ ಕಾಂಗ್ರೆಸ್ ಕಿತ್ತೊಗೆಯಲು ಗಂಡು ಮೆಟ್ಟಿನ ಸ್ಥಳ ಬೆಳಗಾವಿಯಿಂದ ಪ್ರತಿಭಟನಾ ಹಮ್ಮಿಕೊಳ್ಳುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ಸರ್ಕಾರ ರಚಿಸುವವರೆಗೆ ವಿಶ್ರಮಿಸದೆ ಕಾರ್ಯಕರ್ತರಾದ ನಾವೆಲ್ಲರೂ ಶ್ರಮಿಸೋಣ. ಭೀಕರ ಬರಗಾಲದಲ್ಲಿ ಎಕರೆಗೆ ಪುಡಿಗಾಸು ನೀಡಲು ಇನ್ನು ಯೋಚಿಸುತ್ತಿರುವ ಹಾಗೂ ಹಿಂದೂ ವಿರೊಧಿ ನೀತಿ ಜಾತಿಗಳ ನಡುವೆ ಬೆಂಕಿ ಹಚ್ಚುತ್ತಿರುವ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ತೊಲಗುವಂತೆ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಕರೆ ನೀಡಿದರು.

    ಬುಧವಾರ ಡಿ.13 ರಂದು ಮಧ್ಯಾಹ್ನ 3ಗಂಟೆಗೆ ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿಯಲ್ಲಿ‌ ಬಿಜೆಪಿ ಪ್ರತಿಭಟನಾ ಸಭೆ ನಡೆಯಲಿದೆ. ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಸೇರಲಿದ್ದಾರೆ ಎಂದು ತಿಳಿದು ಬಂದಿದೆ.

    ಕಾರ್ಯಕ್ರಮದಲ್ಲಿ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಶಾಸಕ ಅಭಯ ಪಾಟೀಲ, ದುರ್ಯೋದನ ಐಹೋಳೆ, ವಿಠಲ ಹಲಗೇಕರ, ನಿಖಿಲ ಕತ್ತಿ ಜಿಲ್ಲಾ ಅಧ್ಯಕ್ಷರಾದ ಸಂಜಯ ಪಾಟೀಲ, ಅನಿಲ ಬೆನಕೆ, ಡಾ.ರಾಜೇಶ ನೆರ್ಲಿ, ಮಾಜಿ ಸಂಸದ ರಮೇಶ ಕತ್ತಿ, ಮೇಯರ ಶೋಭಾ ಸೊಮನಾಚೆ, ಉಪಮೇಯರ್ ರೇಶ್ಮಾ ಪಾಟಿಲ, ಮಾಜಿ ಶಾಸಕರಾದ ಪಿ.ರಾಜೀವ, ಜಗದೀಶ ಕವಟಗಿಮಠ, ಜಗದೀಶ ಮೆಟಗುಡ್, ಅರವಿಂದ ಪಾಟೀಲ, ರಾಜ್ಯ ವಕ್ತಾರ ಎಮ್.ಬಿ.ಝೀರಲಿ, ರಾಜ್ಯ ಕಾರ್ಯದರ್ಶಿ ಉಜ್ವಲಾ ಭಡವನಾಚೆ, ರಮೆಶ ದೇಶಪಾಂಡೆ, ಚಂದ್ರಶೇಖರ ಕವಟಗಿ, ಪ್ರಕಾಶ ಅಕ್ಕಲಕೋಟ, ಬಸವರಾಜ ಯಕ್ಕಂಚಿ,ಸಂದೀಪ ದೇಶಪಾಂಡೆ, ಬಿರಾದಾರ, ಮುರಘೇಂದ್ರಗೌಡ ಪಾಟೀಲ, ಡಾ.ರವಿ ಪಾಟೀಲ, ಎಫ್.ಎಸ್.ಸಿದ್ದನಗೌಡರ, ಈರಣ್ಣ ಅಂಗಡಿ, ವಿರುಪಾಕ್ಷ ಮಾಮಾನಿ, ಬಸವರಾಜ ಹುಂದ್ರಿ ಪಿ.ಎಫ್.ಪಾಟಿಲ , ನಗರ ಸೇವಕರು ಹಾಗೂ 18ಕ್ಷೆತ್ರದ ಪದಾಧಿಕಾರಿಗಳು ಇದ್ದರು.

    admin
    • Website

    Related Posts

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬೆಂಗಳೂರು: ಹಾಸನ ಜಿಲ್ಲೆಯ ಯಸಳೂರು ವಲಯದಲ್ಲಿ 2023 ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರ,…

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.