nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026
    Facebook Twitter Instagram
    ಟ್ರೆಂಡಿಂಗ್
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರತಿದಿನ ಒಂದು ಚಮಚ ಜೇನುತುಪ್ಪ ಸೇವಿಸಿ: ನಿಮ್ಮ ಆರೋಗ್ಯ ಕಾಪಾಡಿಕೊಳ್ಳಿ
    ಆರೋಗ್ಯ December 13, 2023

    ಪ್ರತಿದಿನ ಒಂದು ಚಮಚ ಜೇನುತುಪ್ಪ ಸೇವಿಸಿ: ನಿಮ್ಮ ಆರೋಗ್ಯ ಕಾಪಾಡಿಕೊಳ್ಳಿ

    By adminDecember 13, 2023No Comments1 Min Read
    honey

    ಚಳಿಗಾಲದಲ್ಲಿ ಪ್ರತೀ ದಿನ ಒಂದು ಚಮಚ ಜೇನುತುಪ್ಪದ ಸೇವನೆ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಜೇನುತುಪ್ಪದಲ್ಲಿ ದೇಹದಲ್ಲಿನ ರೋಗಗಳನ್ನು ಗುಣಪಡಿಸುವ ಹಲವಾರು ಔಷಧಿಗಳಿವೆ. ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಜೇನುತುಪ್ಪ ತುಂಬಾನೇ ಒಳ್ಳೆಯದು. ಹೊಟ್ಟೆಯ ಸಮಸ್ಯೆಯ ನಿವಾರಣೆ ಆಗುತ್ತದೆ. ಒತ್ತಡ ಮತ್ತು ಆತಂಕವನ್ನು ನಿವಾರಣೆಯಾಗುತ್ತದೆ. ರಕ್ತಹೀನತೆ ಸಮಸ್ಯೆ ನಿವಾರಣೆ. ಕಲೆಮುಕ್ತ ಕಾಂತಿಯುತ ತ್ವಚೆ ನಿಮ್ಮದಾಗುತ್ತದೆ.

    ಕೂದಲು ಸಮಸ್ಯೆಗಳಿಂದ ಪರಿಹಾರ ಪಡೆಯಲು ಅಲೋವೆರಾ ಬಳಸಿ


    Provided by
    Provided by

    ಆರೋಗ್ಯ, ಚರ್ಮ & ಕೂದಲಿನ ಆರೈಕೆಯಲ್ಲಿ ಅಲೋವೆರಾ ಅತ್ಯುತ್ತಮ ಔಷಧ. ಕೂದಲು ಉದುರುವಿಕೆ, ತೆಳುವಾಗುವುದು ಅಥವಾ ಶುಷ್ಕವಾಗಿ ಕಾಣುವ ಸಮಸ್ಯೆಗಳಿಗೆ ಅಲೋವೆರಾ ಪರಿಹಾರ ನೀಡುತ್ತದೆ. ಆಮ್ಲಾ ಮತ್ತು ಅಲೋವೆರಾ ಮಿಶ್ರಣವು ಕೂದಲನ್ನು ದಪ್ಪವಾಗಿಸುತ್ತದೆ.3 ಚಮಚ ಅಲೋವೆರಾ ಜೆಲ್‌, ಅರ್ಧ ಚಮಚ ಜೇನುತುಪ್ಪ ಮತ್ತು 2 ಚಮಚ ತೆಂಗಿನ ಎಣ್ಣೆ ಮಿಶ್ರಣ ಮಾಡಿ ನಿಮ್ಮ ಕೂದಲಿಗೆ ಹಚ್ಚಿ. ಅಲೋವೆರಾವನ್ನು ನಿಮ್ಮ ಕೂದಲಿಗೆ ನೇರವಾಗಿ ಅನ್ವಯಿಸುವುದರಿಂದ ಕೂದಲಿನ ಬುಡದಲ್ಲಿ ತೇವಾಂಶ ಉಳಿಯುತ್ತದೆ, ಕೂದಲು ಉದುರುವಿಕೆ ಕಡಿಮೆಯಾಗುತ್ತದೆ.

     

    admin
    • Website

    Related Posts

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಮೈಸೂರು: ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡರು ಹಾಗೂ ಪಕ್ಷದ ನಾಯಕತ್ವದ ನಡುವಿನ ಮುನಿಸು ಈಗ ಬಹಿರಂಗವಾಗಿದ್ದು, “ಜಿ.ಟಿ. ದೇವೇಗೌಡರು…

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.