nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026
    Facebook Twitter Instagram
    ಟ್ರೆಂಡಿಂಗ್
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    • ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಲ್ಲಾ ಸರ್ಕಾರಿ ಆಸ್ತಿಗಳನ್ನು ಸಾರ್ವಜನಿಕರ ಒಳಿತಿಗಾಗಿ ಮಾತ್ರ ಬಳಸಲಾಗುತ್ತದೆ: ಡಿ.ಕೆ. ಶಿವಕುಮಾರ್
    ರಾಜ್ಯ ಸುದ್ದಿ December 13, 2023

    ಎಲ್ಲಾ ಸರ್ಕಾರಿ ಆಸ್ತಿಗಳನ್ನು ಸಾರ್ವಜನಿಕರ ಒಳಿತಿಗಾಗಿ ಮಾತ್ರ ಬಳಸಲಾಗುತ್ತದೆ: ಡಿ.ಕೆ. ಶಿವಕುಮಾರ್

    By adminDecember 13, 2023No Comments1 Min Read
    dk shivakumar

    ಬೆಂಗಳೂರು: ನಾಗರಿಕ ಸಂಸ್ಥೆಗಳಿಗೆ ಸೇರಿದ ಸಾರ್ವಜನಿಕ ಆಸ್ತಿಗಳನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

    ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಉದ್ಯಾನಗಳನ್ನು ಅತಿಕ್ರಮಿಸಿಕೊಂಡಿರುವ ಕುರಿತು ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರ ಪ್ರಶ್ನೆಗೆ ಉತ್ತರಿಸಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್, ರಾಜ್ಯ ರಾಜಧಾನಿಯಲ್ಲಿ ಹೊಸ ತಂತ್ರಜ್ಞಾನದೊಂದಿಗೆ ಆಸ್ತಿಗಳ ಮ್ಯಾಪಿಂಗ್ ಮಾಡಲು ಸರ್ಕಾರ ಆದೇಶಿಸಿದೆ ಎಂದರು.


    Provided by
    Provided by

    ಎಲ್ಲಾ ಸರ್ಕಾರಿ ಆಸ್ತಿಗಳನ್ನು ಸಾರ್ವಜನಿಕರ ಒಳಿತಿಗಾಗಿ ಮಾತ್ರ ಬಳಸಲಾಗುತ್ತದೆ. ನಿರ್ದಿಷ್ಟ ಅತಿಕ್ರಮಣಕ್ಕೆ ಸಂಬಂಧಿಸಿದ ದಾಖಲೆಗಳಿದ್ದರೆ ದಯವಿಟ್ಟು ನಮಗೆ ನೀಡಿ. ತಕ್ಷಣವೇ ಕ್ರಮ ಕೈಗೊಳ್ಳುತ್ತೇವೆ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

    ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಉದ್ಯಾನಗಳ ಒತ್ತುವರಿ ಪ್ರಕರಣಗಳು ಹೆಚ್ಚಾಗಿವೆ ಎಂಬ ಆರೋಪಕ್ಕೆ ಉತ್ತರಿಸಿದ ಅವರು, ವಾರ್ಡ್ ಸಂಖ್ಯೆ 73ರಲ್ಲಿನ ಸರ್ವೆ ನಂಬರ್ 19ರ ಒತ್ತುವರಿ ಕುರಿತು ನಿರ್ದಿಷ್ಟ ವಿಷಯವನ್ನು ನೀವು ಪ್ರಸ್ತಾಪಿಸಿದ್ದೀರಿ. ಈ ಆಸ್ತಿ ತನಗೆ ಸೇರಿದ್ದು ಎಂದು ವ್ಯಕ್ತಿಯೊಬ್ಬರು ಕೆಳ ನ್ಯಾಯಾಲಯದ ಆದೇಶವನ್ನು ಪಡೆದಿರುವ ಬಗ್ಗೆ ನನಗೆ ಮಾಹಿತಿ ಇದೆ. ಶೀಘ್ರದಲ್ಲೇ ಈ ಒತ್ತುವರಿಯನ್ನು ತೆರವುಗೊಳಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

    ಕೆಲವು ಜನರು ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಮತ್ತು ಪ್ರಭಾವಿ ರಾಜಕಾರಣಿಗಳ ಸಂಪರ್ಕವನ್ನು ಬಳಸಿಕೊಂಡು ಪ್ರಮೋದ್ ಲೇಔಟ್ನಲ್ಲಿ ಸರ್ಕಾರಿ ಆಸ್ತಿಗಳನ್ನು ಅತಿಕ್ರಮಣ ಮಾಡಿಕೊಳ್ಳುತ್ತಿದ್ದಾರೆ ಎಂದು ಮುನಿರತ್ನ ಆರೋಪಿಸಿದರು.

    admin
    • Website

    Related Posts

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬೆಂಗಳೂರು: ಹಾಸನ ಜಿಲ್ಲೆಯ ಯಸಳೂರು ವಲಯದಲ್ಲಿ 2023 ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರ,…

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.